PrimeTv Live News Desk
ಭೂಗತ ಪಾತಕಿ ಹೇಮಂತ್ ಪೂಜಾರಿ ಅರೆಸ್ಟ್…!!
ನವದೆಹಲಿ: ಉಡುಪಿ ಜಿಲ್ಲೆಯ ಉದ್ಯಮಿಗಳಿಗೆ ಅಂತರರಾಷ್ಟ್ರೀಯ ದೂರವಾಣಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಲ್ಲದೆ, ಹಣ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು...
ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆಯಾಗಿ ಭೂಮಿಕಾ ಕೆ ಆಯ್ಕೆ…!!
ಮಂಗಳೂರು: ಎಸ್ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್, ಸ್ನಾತಕೋತ್ತರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಮಂಗಳೂರಿನ ದ್ವಿತೀಯ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಭೂಮಿಕಾ ಕೆ ಅವರು 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ...
ಬಂಟ್ವಾಳ : ಬಿ.ಸಿ.ರೋಡ್ನಲ್ಲಿ ಕಳವಾಗಿದ್ದ ಬುಲೆಟ್ ಬೈಕ್ ಮಂಜೇಶ್ವರದಲ್ಲಿ ಪತ್ತೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡಿನ ಫ್ಲೈಓವರ್ ಅಡಿಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಒಂದು ವಾರದ ಬಳಿಕ ಕಳವಾದ ಬೈಕ್ ಗಡಿಪ್ರದೇಶ ಮಂಜೇಶ್ವರದಲ್ಲಿ ಪತ್ತೆಯಾಗಿದ್ದು, ವಾರಸುದಾರರ...
ಗಾಂಜಾ ಮಾರಾಟ : ಇಬ್ಬರು ಆರೋಪಿಗಳು ಅರೆಸ್ಟ್…!!
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು, 213 ಗ್ರಾಂ ಗಾಂಜಾ ಸೇರಿದಂತೆ ವಿವಿಧ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ರಾತ್ರಿ ಕಾವೂರು ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಲೋಕನಾಥ...
ಕೃಷ್ಣಮಠದಲ್ಲಿ ಸಂಭ್ರಮದ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ….!!
ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಕಾರ್ಯಕ್ರಮ ನಡೆಯಿತು.
ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥರು ತಮ್ಮ ವಿದ್ಯಾಗುರುಗಳಾದ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು...
ಎಂಡಿಎಂಎ ಪ್ರಕರಣದಲ್ಲಿ ವೈದ್ಯರ ಬಂಧನ : ಖಾಸಗಿ ಆಸ್ಪತ್ರೆಯ ಮುಖ್ಯಸ್ಥ ಪೊಲೀಸ್ ವಶಕ್ಕೆ…!!
ಮಂಗಳೂರು : ಕಲ್ಲೆಟ್ಟ ಎಂಡಿಎಂಎ ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಝಿಕ್ಕೋಡ್ನ ಖಾಸಗಿ ಆಸ್ಪತ್ರೆಯೊಂದರ ತುರ್ತು ಆಘಾತ ಆರೈಕೆ ವಿಭಾಗದ ಮುಖ್ಯಸ್ಥರಾಗಿರುವ ವೈದ್ಯರನ್ನು ವೈತಿರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವೈದ್ಯರನ್ನು ಮಲಪ್ಪುರಂ ಜಿಲ್ಲೆಯ ಮೊರಾಯೂರ್...
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಅಪ್ರಾಪ್ತ ಬಾಲಕ ಸಹಿತ ನಾಲ್ವರು ಆರೋಪಿಗಳು ಅರೆಸ್ಟ್…!!
ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪ್ರಕರಣದ ಆರೋಪಿಗಳ...
ಕಡಬ: ಹಳೆ ವೈಷಮ್ಯ – ಚಾಕುವಿನಿಂದ ಇರಿದು ಕೊಲ್ಲಲು ಯತ್ನ : ಇಬ್ಬರ ವಿರುದ್ಧ...
ಕಡಬ: ಹಳೆ ವ್ಯವಹಾರದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಕುತ್ತಿಗೆ ಒತ್ತಿ, ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿದ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ.
ದೂರುದಾರ ಶಾಫಿ (56), ಕುಂಡೋಳಿ ಮನೆ, ಮಾಲೇಶ್ವರ ದೇವಸ್ಥಾನದ ಹತ್ತಿರ, ಕೋಡಿಂಬಾಳ...
ಸುಬ್ರಹ್ಮಣ್ಯ: ಗೆಳತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ : ಪ್ರಿಯಕರ ಅರೆಸ್ಟ್…!!
ಸುಬ್ರಹ್ಮಣ್ಯ: ಪ್ರೇಮ ಸಂಬಂಧ ಹಾಗೂ ಗರ್ಭಧಾರಣೆಯ ಹಿನ್ನೆಲೆಯಲ್ಲಿ ಯುವತಿಯೊಬ್ಬಳನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಕೊಲೆಗೆ ಯತ್ನಿಸಿ, ಚರಂಡಿಗೆ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಡಬ ತಾಲ್ಲೂಕಿನ ಕೊಣಾಜೆ ಮೂಲದ...
ಮಾದಕ ವ್ಯಸನಮುಕ್ತ ಜಿಲ್ಲೆಗೆ ಕೈಜೋಡಿಸಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕರೆ….!!
ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಆರ್ಥಿಕ ನಷ್ಟದೊಂದಿಗೆ ಭವಿಷ್ಯವೂ ನಾಶವಾಗಲಿದೆ. ಹೀಗಾಗಿ ಅವುಗಳಿಂದ ಸದಾ ದೂರವಿರಬೇಕು. ಜಿಲ್ಲೆಯನ್ನು ಮಾದಕ ವ್ಯಸನಮುಕ್ತವಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ,...








