PrimeTv Live News Desk
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಅಗ್ರಹಿಸಿ...
ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಅಗ್ರಹಿಸಿ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮನವಿ ಮಾಡಿದೆ.
"ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ...
ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಹಿರಿಯಡ್ಕ ಪೊಲೀಸರ ನಿರ್ಲಕ್ಷವೇ ಆತ್ಮಹತ್ಯೆ ಕಾರಣವಾಯಿತೇ.? : ಸಂತೋಷ್ ಕುಮಾರ್...
ಉಡುಪಿ : ಕೆಲವು ಪ್ರಕರಣಗಳಲ್ಲಿ ಪೊಲೀಸರ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗದಿದ್ದರೆ ಯಾರದು ಜೀವ ಹಾನಿಯಾಗಬಹುದು ಎನ್ನುವುದಕ್ಕೆ ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣವೇ ಸಾಕ್ಷಿಯಾಗಿದೆ.
ಉಡುಪಿಯಂತಹ ಶಾಂತಿಯುತ ಜಿಲ್ಲೆಯಲ್ಲಿ ಇಂತಹ ಗಂಭೀರ ಆರೋಪಗಳು...
ಕುಂದಾಪುರ: ಬಾಡಿಗೆ ಕೇಳಲು ಹೋದ ಮಾಲೀಕರ ಮೇಲೆ ಹಲ್ಲೆ – ಅಂಗಡಿ ಬಾಡಿಗೆದಾರನ ವಿರುದ್ಧ...
ಕುಂದಾಪುರ: ಬಾಡಿಗೆ ಹಣ ಕೇಳಲು ಹೋದ ಅಂಗಡಿ ಮಾಲೀಕರ ಮೇಲೆ ಬಾಡಿಗೆದಾರ ಹಲ್ಲೆ ನಡೆಸಿದ ಘಟನೆ ಕೋಟೇಶ್ವರದಲ್ಲಿ ನಡೆದಿದೆ.
ಕೋಟೇಶ್ವರ ಗ್ರಾಮದ ನಿವಾಸಿ ಹೆಚ್. ರಂಜಿತ್ ಶೆಟ್ಟಿ (37) ಅವರ ತಂದೆ ಚಂದ್ರಶೇಖರ್ ಶೆಟ್ಟಿ...
ಉಡುಪಿ: ಅರೆನಗ್ನನಾಗಿ ಅಲೆದಾಡುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ…!!
ಉಡುಪಿ : ನಗರದ ವಿದ್ಯಾರಣ್ಯ ಮಾರ್ಗದಲ್ಲಿ ಅರೆನಗ್ನನಾಗಿ ಅಲೆದಾಡುತ್ತಿದ್ದ ಅಪರಿಚಿತ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಶನಿವಾರ ನಡೆದಿದೆ.
ಮಾನಸಿಕ ಅಸ್ವಸ್ಥ ವ್ಯಕ್ತಿಯ ಅಸಭ್ಯ ವರ್ತನೆಯಿಂದ...
ಮೂಡುಬಿದ್ರೆ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಯುವಕ ಮೃತ್ಯು..!!
ಮೂಡುಬಿದ್ರೆ : ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಂಗಳೂರು-ಕಾರ್ಕಳ ರಾ. ಹೆದ್ದಾರಿ ಬಳಿಯ ತೋಡಾರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೃತಪಟ್ಟವರು ತೋಡಾರು ನಿವಾಸಿ ರಿಫಾಝ್ (19) ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ...
ಮಂಗಳೂರು: ಸುಲ್ತಾನ್ ಬತ್ತೇರಿಯಲ್ಲಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನ : ಆರೋಪಿ...
ಮಂಗಳೂರು: ನಗರದ ಬೋಳೂರು ಗ್ರಾಮದ ಸುಲ್ತಾನ್ ಬತ್ತೇರಿ ಫೆರಿ ಪಾಯಿಂಟ್ ಪಾರ್ಕಿಂಗ್ ಬಳಿ MDMA ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 28ರಂದು ರಾತ್ರಿ ಬರ್ಕೆ...
ಉಡುಪಿ: ಯವಕನೋರ್ವ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ…!!
ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಹಿರಿಯಡ್ಕದ ಪಾಡಿಗಾರ ನಿವಾಸಿ ಪ್ರದೀಪ್ ಪೂಜಾರಿ ಎಂದು ತಿಳಿದು ಬಂದಿದೆ.
ಪ್ರದೀಪ್ ಯುವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ....
ಕುಂದಾಪುರ: ಅಡ್ಡಾದಿಡ್ಡಿ ಟಿಪ್ಪರ್ ಚಾಲನೆ : ಸ್ಕೂಟರ್ಗೆ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ...
ಕುಂದಾಪುರ: ಅಕ್ರಮವಾಗಿ ಕೋಜೆ ಮಣ್ಣು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ಗಳು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ...
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ…!!
ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ನೇ ಸಾಲಿನ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 71 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದ್ದು, ಅಕ್ಟೋಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ...
ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ಗೆ ಉನ್ನತ ಶ್ರೇಣಿ…!!
ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಅವರು ಶೇ. 83.25 ಅಂಕಗಳನ್ನು...









