PrimeTv Live News Desk
ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ – ರೋಗಿಗಳ ಸುರಕ್ಷತೆಗೆ ಆದ್ಯತೆ :...
ಉಡುಪಿ: ಇತ್ತೀಚಿನ ದಿನಗಳಲ್ಲಿ ಕೆಲವು ವಲಯಗಳಲ್ಲಿ ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ವ್ಯವಸ್ಥೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ತಪ್ಪು ಮಾಹಿತಿಗಳು ಹಾಗೂ ಊಹಾಪೋಹಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ.
ಆದರ್ಶ ಆಸ್ಪತ್ರೆಯಲ್ಲಿ ತೆರೆದ...
ಶಿಕ್ಷಣ ಇಲಾಖೆಯ ಲೆಕ್ಕಪರಿಶೋಧಕ ಲೋಕಾಯುಕ್ತ ಬಲೆಗೆ…!!
ಬೈಂದೂರು: ಶಿಕ್ಷಣ ಇಲಾಖೆಯ ಆಂತ್ರಿಕ ಲೆಕ್ಕಪರಿಶೋದನೆಯಲ್ಲಿ ಲೋಕಾಯುಕ್ತ ಅಧಿಕಾರಗಳು ದಾಳಿ ನಡೆಸಿದ್ದಾರೆ.
ಲೆಕ್ಕಪರಿಶೋಧನೆಯಲ್ಲಿ ಲಂಚ ಪಡೆಯುವ ವೇಳೆ ಲೆಕ್ಕಪರಿಶೋಧಕ ಸಿಕ್ಕ ಬಿದ್ದಿದ್ದಾನೆ. ಲೆಕ್ಕಪರಿಶೋಧಕರಾದ ರಘುನಂದನ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
80,000 ಲಚ್ಚ ಪಡೆಯುವಾಗ ರಘುನಂದನ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.
ಕಾರವಾರದ...
ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವುದು ಸುಳ್ಳು...
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುದ್ದಿಗಳು ಆಧಾರರಹಿತವಾಗಿದ್ದು ಇದರ ಬಗ್ಗೆ ಸರಿಯಾದ ಸ್ಪಷ್ಟಿಕರಣ ನೀಡುವ ಕುರಿತು...
ಈ ಮೇಲಿನ ವಿಷಯಕ್ಕೆ ಸಂಬದಿಸಿದಂತೆ ಜಿಲ್ಲಾ...
ಪುನೀತ್ ಕೆರೆಹಳ್ಳಿ ಬಿಡುಗಡೆ : ಕಾಂಗ್ರೆಸ್ ಸರ್ಕಾರಕ್ಕೆ ನೇರ ಸವಾಲು…!!
ಬೆಂಗಳೂರು : ಜೈಲಿನಿಂದ ಬಿಡುಗಡೆಯಾಗಿರುವ ರಾಷ್ಟ್ರ ರಕ್ಷಣಾ ಹೋರಾಟಗಾರ ಪುನೀತ್ ಕೆರೆಹಳ್ಳಿ, ಪೊಲೀಸರು ಮತ್ತು ಗೃಹ ಸಚಿವರಿಗೆ ನೇರ ಸವಾಲು ಹಾಕಿದ್ದಾರೆ.
"ನನ್ನ ತಾಯಿಯ ಎದುರೇ ಕುತಂತ್ರದಿಂದ ನನ್ನನ್ನು ಬಂಧಿಸಿದ್ದೀರಿ, ಇದಕ್ಕೆ ಕಾಂಗ್ರೆಸ್ ಸರ್ಕಾರಕ್ಕೆ...
ಸೆಲ್ಫಿ ವಿಡಿಯೋ ನೆಪದಲ್ಲಿ ಬ್ಲ್ಯಾಕ್‌ಮೇಲ್ : ₹51.84 ಲಕ್ಷ ವಂಚನೆ ಆರೋಪ : ಝೀನತ್...
ಉಡುಪಿ: ಸೆಲ್ಫಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬನ್ನಂಜೆಯ...
ಬಾವಿಗೆ ಬಿದ್ದು ವೃದ್ಧ ಸಾವು…!!
ಕಾಪು: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಇನ್ನೆಂಜೆ ಗ್ರಾಮದ ಭಾಸ್ಕರ ಆಚಾರ್ಯ (78) ಎಂದು ಗುರುತಿಸಲಾಗಿದೆ.
ಭಾಸ್ಕರ ಆಚಾರ್ಯ ಅವರು ಕಳೆದ...
ಜೀವನದಲ್ಲಿ ಜಿಗುಪ್ಸೆ : ವ್ಯಕ್ತಿ ಆತ್ಮಹತ್ಯೆ…!!
ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕೆರ್ವಾಸೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೆರ್ವಾಸೆ ಗ್ರಾಮದ ರಾಜೇಶ (33) ಎಂದು ಗುರುತಿಸಲಾಗಿದೆ. ಇವರು...
ಅಂಗನವಾಡಿ ಸಹಾಯಕಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಬೈಂದೂರು ತಾಲೂಕಿನ ನೆಂಪು ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಸಹಾಯಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ಬೆಳಕಿಗೆ ಬಂದಿದೆ.
ಮೃತರನ್ನು ನಾಗೂರು ಗ್ರಾಮದ ಅಶ್ವೀನಿ (29) ಎಂದು ಗುರುತಿಸಲಾಗಿದೆ....
ರಸ್ತೆಯಲ್ಲಿ ಮಲಗಿದ್ದ ಹಸು ಕಳವು : ಓಮಿನಿ ಕಾರು ವಶಕ್ಕೆ, ಆರೋಪಿಗಳಿಗಾಗಿ ಶೋಧ..!
ಬೈಂದೂರು, ಜು. 9: ನಾಗೂರು ಸಮೀಪ ರಸ್ತೆಯಲ್ಲಿ ಮಲಗಿದ್ದ ಗಂಡು ಹಸುವನ್ನು ಕಳವು ಮಾಡಿ, ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಓಮಿನಿ ಕಾರಿನಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಬೈಂದೂರು ಪೊಲೀಸರು ಪತ್ತೆಹಚ್ಚಿದ್ದು, ಹಸುವಿನೊಂದಿಗೆ...
ಕಾನೂನು ಸಲಹೆಗಾರರ ಹುದ್ದೆ ಅರ್ಜಿ ಆಹ್ವಾನ…!!
ಬೆಂಗಳೂರು : ಕಂದಾಯ ಇಲಾಖೆಯ ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ತಾತ್ಕಾಲಿಕ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ನಿವೃತ್ತ...










