Home Authors Posts by PrimeTv Live News Desk

PrimeTv Live News Desk

PrimeTv Live News Desk
2031 POSTS 0 COMMENTS

ತಾಯಿಯ ಹೆಸರಿನ ಮನೆ ಬಲವಂತವಾಗಿ ತನ್ನ ಹೆಸರಿಗೆ ನೋಂದಣಿ : ಮಗನ ವಿರುದ್ಧ ಪ್ರಕರಣ...

0
ಮಲ್ಪೆ, ಜೂ. 28: ತಾಯಿಯ ಹೆಸರಿನಲ್ಲಿದ್ದ ಮನೆ ಹಾಗೂ ಜಾಗವನ್ನು ಬೆದರಿಕೆ ಹಾಕಿ ಬಲವಂತವಾಗಿ ತನ್ನ ಹೆಸರಿಗೆ ನೋಂದಾಯಿಸಿಕೊಂಡು, ಬಳಿಕ ಪೋಷಕರನ್ನು ಮನೆಯಿಂದ ಹೊರಹಾಕಿದ ಆರೋಪದಡಿ ಮಗನ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ...

ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಅಕ್ರಮ ಸಾಗಾಟ : ಕಾರ್ಕಳದಲ್ಲಿ ಟಿಪ್ಪರ್‌ ವಶ, ನಾಲ್ವರ...

0
ಕಾರ್ಕಳ, ಜೂ. 28: ಪರವಾನಿಗೆ ಪಡೆಯದೇ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ ವಾಹನವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್‌ 27ರಂದು ಮಧ್ಯಾಹ್ನ ಸುಮಾರು 12:15ಕ್ಕೆ...

ಭಟ್ಕಳದಲ್ಲಿ ಭೀಕರ ಬೈಕ್ ಅಪಘಾತ : ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು…!!

0
ಭಟ್ಕಳ: ನಗರದ ಬಂದರ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಬೈಕ್ ಅಪಘಾತವೊಂದು ಸಂಭವಿಸಿದ್ದು, ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಗುದ್ದಿದ ಪರಿಣಾಮ ಬೈಕ್‌ನ ಹಿಂಬದಿ...

ಮಂಗಳೂರು: ಪಿ.ಎ. ಕಾಲೇಜು ಬಸ್ ನಿಯಂತ್ರಣ ತಪ್ಪಿಅಪಘಾತ – ಬೈಕ್ ಸವಾರ ವಿದ್ಯಾರ್ಥಿ ಮೃತ್ಯು…!!

0
ಮಂಗಳೂರು: ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಪರಿಣಾಮ, ಬೈಕ್ ಸವಾರನಾಗಿದ್ದ ವಿದ್ಯಾರ್ಥಿಯೊಬ್ಬರು ಮೃತಪಟ್ಟು, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು...

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಿಬ್ಬಂದಿಯಿಂದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ...

0
ಕಾರ್ಕಳ : ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್‌ ನಗದೀಕರಣಕ್ಕೆ ಯತ್ನಿಸಿರುವ ಕುರಿತಾಗಿ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ...

ರಾಮಮಂದಿರ ದೇಣಿಗೆ ವಿವಾದ : ಬಿಜೆಪಿ ವಿರುದ್ಧ ಹರಿಪ್ರಸಾದ್ ತೀವ್ರ ವಾಗ್ದಾಳಿ…!!

0
ಬೆಂಗಳೂರು: ಅಯೋಧ್ಯೆಯ ರಾಮಮಂದಿರ ನಿರ್ಮಾಣದ ದೇಣಿಗೆ ಸಂಗ್ರಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ದೇಶದ ಇತಿಹಾಸದಲ್ಲಿ ಮೊಹಮ್ಮದ್ ಘಜ್ನಿ ಬಿಟ್ಟರೆ ದೇಶವನ್ನು ಅತಿ ಹೆಚ್ಚು ಲೂಟಿ...

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

0
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯ 09/2005ನೇ ಪ್ರಕರಣದಲ್ಲಿ (ಐಪಿಸಿ ಕಲಂ 457, 380 ಹಾಗೂ 34) ಆರೋಪಿಯಾಗಿದ್ದ ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತನು ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ...

ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರ ಮೃತದೇಹ ಪತ್ತೆ…!

0
ಉಡುಪಿ: ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಿಯಾಜ್ ಕೆ.ಕೆ. (49) ಎಂದು ಗುರುತಿಸಲಾಗಿದೆ. ಅವರು ಕಾರ್ಕಳ ಕೆನರಾ ಬ್ಯಾಂಕ್ ಶಾಖೆಯಲ್ಲಿ ವ್ಯವಸ್ಥಾಪಕರಾಗಿ ಕರ್ತವ್ಯ...

ಕಾಪು: ಭೀಕರ ರಸ್ತೆ ಅಪಘಾತ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು…!!

0
ಕಾಪು, ಜೂ.27: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದ ಬಬ್ಬುಸ್ವಾಮಿ ದೇವಸ್ಥಾನದ ಎದುರು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದು, ಮತ್ತೋರ್ವರು ಗಾಯಗೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಮೋನಿಷ್ ಅಂಚನ್...

ಪ್ರೇಯಸಿಗೆ ಚಾಕುವಿನಿಂದ ಇರಿದ ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾದ ಪ್ರಿಯಕರ…!!

0
ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ಪ್ರೇಮಿಗಳ ನಡುವೆ ನಡೆದ ಗಲಾಟೆ ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಪ್ರೇಯಸಿಗೆ ಚಾಕುವಿನಿಂದ ಇರಿದ ಯುವಕನೊಬ್ಬ, ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ...
0FansLike
0SubscribersSubscribe

EDITOR PICKS