Home Authors Posts by PrimeTv Live News Desk

PrimeTv Live News Desk

PrimeTv Live News Desk
2023 POSTS 0 COMMENTS

ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ಕಳವಾಗಿದ್ದ ಬುಲೆಟ್ ಬೈಕ್ ಮಂಜೇಶ್ವರದಲ್ಲಿ ಪತ್ತೆ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡಿನ ಫ್ಲೈಓವರ್ ಅಡಿಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಒಂದು ವಾರದ ಬಳಿಕ ಕಳವಾದ ಬೈಕ್ ಗಡಿಪ್ರದೇಶ ಮಂಜೇಶ್ವರದಲ್ಲಿ ಪತ್ತೆಯಾಗಿದ್ದು, ವಾರಸುದಾರರ...

ಗಾಂಜಾ ಮಾರಾಟ : ಇಬ್ಬರು ಆರೋಪಿಗಳು ಅರೆಸ್ಟ್…!!

0
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು, 213 ಗ್ರಾಂ ಗಾಂಜಾ ಸೇರಿದಂತೆ ವಿವಿಧ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ರಾತ್ರಿ ಕಾವೂರು ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಲೋಕನಾಥ...

ಕೃಷ್ಣಮಠದಲ್ಲಿ ಸಂಭ್ರಮದ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ….!!

0
ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಕಾರ್ಯಕ್ರಮ ನಡೆಯಿತು. ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥರು ತಮ್ಮ ವಿದ್ಯಾಗುರುಗಳಾದ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು...

ಎಂಡಿಎಂಎ ಪ್ರಕರಣದಲ್ಲಿ ವೈದ್ಯರ ಬಂಧನ : ಖಾಸಗಿ ಆಸ್ಪತ್ರೆಯ ಮುಖ್ಯಸ್ಥ ಪೊಲೀಸ್ ವಶಕ್ಕೆ…!!

0
ಮಂಗಳೂರು :  ಕಲ್ಲೆಟ್ಟ ಎಂಡಿಎಂಎ ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯೊಂದರ ತುರ್ತು ಆಘಾತ ಆರೈಕೆ ವಿಭಾಗದ ಮುಖ್ಯಸ್ಥರಾಗಿರುವ ವೈದ್ಯರನ್ನು ವೈತಿರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವೈದ್ಯರನ್ನು ಮಲಪ್ಪುರಂ ಜಿಲ್ಲೆಯ ಮೊರಾಯೂರ್...

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಅಪ್ರಾಪ್ತ ಬಾಲಕ ಸಹಿತ ನಾಲ್ವರು ಆರೋಪಿಗಳು ಅರೆಸ್ಟ್…!!

0
ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಆರೋಪಿಗಳ...

ಕಡಬ: ಹಳೆ ವೈಷಮ್ಯ – ಚಾಕುವಿನಿಂದ ಇರಿದು ಕೊಲ್ಲಲು ಯತ್ನ : ಇಬ್ಬರ ವಿರುದ್ಧ...

0
ಕಡಬ: ಹಳೆ ವ್ಯವಹಾರದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಕುತ್ತಿಗೆ ಒತ್ತಿ, ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿದ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ದೂರುದಾರ ಶಾಫಿ (56), ಕುಂಡೋಳಿ ಮನೆ, ಮಾಲೇಶ್ವರ ದೇವಸ್ಥಾನದ ಹತ್ತಿರ, ಕೋಡಿಂಬಾಳ...

ಸುಬ್ರಹ್ಮಣ್ಯ: ಗೆಳತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ : ಪ್ರಿಯಕರ ಅರೆಸ್ಟ್…!!

0
ಸುಬ್ರಹ್ಮಣ್ಯ: ಪ್ರೇಮ ಸಂಬಂಧ ಹಾಗೂ ಗರ್ಭಧಾರಣೆಯ ಹಿನ್ನೆಲೆಯಲ್ಲಿ ಯುವತಿಯೊಬ್ಬಳನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಕೊಲೆಗೆ ಯತ್ನಿಸಿ, ಚರಂಡಿಗೆ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಡಬ ತಾಲ್ಲೂಕಿನ ಕೊಣಾಜೆ ಮೂಲದ...

ಮಾದಕ ವ್ಯಸನಮುಕ್ತ ಜಿಲ್ಲೆಗೆ ಕೈಜೋಡಿಸಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕರೆ….!!

0
ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಆರ್ಥಿಕ ನಷ್ಟದೊಂದಿಗೆ ಭವಿಷ್ಯವೂ ನಾಶವಾಗಲಿದೆ. ಹೀಗಾಗಿ ಅವುಗಳಿಂದ ಸದಾ ದೂರವಿರಬೇಕು. ಜಿಲ್ಲೆಯನ್ನು ಮಾದಕ ವ್ಯಸನಮುಕ್ತವಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ,...

ದೇವಸ್ಥಾನದ ಬಳಿ ಕಸದ ರಾಶಿ : ದುರ್ನಾತದಿಂದ ಭಕ್ತರಿಗೆ ತೊಂದರೆ…!!

0
ತಕ್ಷಣ ಕಸ ತೆರವುಗೊಳಿಸಿ, ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕ್ಕೆ ನಿತ್ಯಾನಂದ ಒಳಕಾಡು ಆಗ್ರಹ... ಉಡುಪಿ: ನಗರದ ಕಿನ್ನಿಮುಲ್ಕಿ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಲಭಾಗದ ಅಂಬಲಪಾಡಿ ಸರ್ವಿಸ್ ರಸ್ತೆಯ ಬದಿಯಲ್ಲಿ ಕಸದ ರಾಶಿ...

ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ತಿಮ್ಮೇಶ್ ಬಿ ಎನ್ ನೇಮಕ…!!

0
ಉಡುಪಿ: ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ (ಪಿಎಸ್ಐ) ತಿಮ್ಮೇಶ್ ಅವರನ್ನು ನೇಮಕ ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ‘ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ...
0FansLike
0SubscribersSubscribe

EDITOR PICKS