Home Authors Posts by PrimeTv Live News Desk

PrimeTv Live News Desk

PrimeTv Live News Desk
2043 POSTS 0 COMMENTS

ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ…!!

0
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.ಆದರೆ ಅವರ ನಿಧನಕ್ಕೆ ಅಪಾರ ಅಭಿಮಾನಿಗಳು ಬೆಸರ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ...

ಉಡುಪಿ: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಬೆದರಿಕೆ : ಮೂವರು ಅರೆಸ್ಟ್…!!

0
ಉಡುಪಿ: ನಗರಸಭೆಯ ಪ್ರಭಾರ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಯೋಗೀಶ್ (34) ಅವರು ನೀಡಿದ ದೂrcರಿನ ಆಧಾರದಲ್ಲಿ ಮೂವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಆರೋಪಿಗಳಾದ ಯೋಗೀಶ್ ಪ್ರಭು,...

ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ...

0
ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, "ಎಸ್‌ಎಎಫ್ ವಿಶೇಷ ಕಾರ್ಯಪಡೆ ಯಾಕೆ?...

ಮಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಖಾಸಗಿ ಬಸ್ ಕಂಡಕ್ಟರ್ ಅರೆಸ್ಟ್..!!

0
ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ ಖಾಸಗಿ ಬಸ್ ಕಂಡಕ್ಟರ್ ನನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ...

ಕರಾವಳಿ ಭದ್ರತೆಯಲ್ಲಿ ಮೀನುಗಾರರ ಸಹಕಾರ ಅತ್ಯಗತ್ಯ : ಎಸ್‌ಪಿ ಹರಿರಾಂ ಶಂಕರ್…!!

0
ಉಡುಪಿ: ದೇಶದ ಸಮುದ್ರ ಗಡಿಯನ್ನು ಸುರಕ್ಷಿತವಾಗಿರಿಸಲು ಹಾಗೂ ಕರಾವಳಿ ಪ್ರದೇಶದ ಆಂತರಿಕ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ಕರಾವಳಿ ಕಾವಲು ಪೊಲೀಸ್ ಸಿಬ್ಬಂದಿ ಸ್ಥಳೀಯ ಮೀನುಗಾರರೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಜಿಲ್ಲಾ...

ಕೇರಳದಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ : 41 ಕೋರ್ಟ್ ವಾರೆಂಟ್ ನ ದರೋಡೆಕೋರ ಕೊನೆಗೂ...

0
ಪುತ್ತೂರು : ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ನುಗ್ಗಿ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಭೀಕರ ದರೋಡೆ ನಡೆಸಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ...

ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ..!!

0
ಉಡುಪಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್) ಗೆ ಸಂಬಂಧಿಸಿ ಆ.೫ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮಾತ್ರ ಸಂಬಂಧಪಟ್ಟ ೧೧ ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕೆ ಹೊರತು ಹೆಸರು ಇದ್ದವರು...

ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ..!!

0
ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಹೊಸಮನೆ ಎಂಬಲ್ಲಿ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಸೋಮಶೇಖರ್ ಎಚ್. (27) ಮೃತ ವ್ಯಕ್ತಿ. ಜು. 9ರ ರಾತ್ರಿ 1 ಗಂಟೆಯಿಂದ ಬೆಳಗ್ಗಿನ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ..!!

0
ಕೊಲ್ಲೂರು: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂಜಾನೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ...

ಉಡುಪಿ ಜಿಲ್ಲಾ ಸರ್ಜನ್ ವಿರುದ್ಧ ಗಂಭೀರ ಆರೋಪ : ಅಮಾನತಿಗೆ ಸುಂದರ್ ಮಾಸ್ಟರ್ ಅಗ್ರಹ…!!

0
ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರ ವಿರುದ್ಧ ರಕ್ತ ವ್ಯಾಪಾರ ಪ್ರಕರಣ, ಅರ್ಹತೆ, ಆಡಳಿತ ವೈಫಲ್ಯ ಹಾಗೂ ಸಿಬ್ಬಂದಿಗೆ ಕಿರುಕುಳ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು...
0FansLike
0SubscribersSubscribe

EDITOR PICKS