PrimeTv Live News Desk
ಬೈಂದೂರು : ಮನೆಯಂಳಕ್ಕೆ ಆಗಮಿಸಿದ ಚಿರತೆ : ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಮನೆಯಂಗಳಕ್ಕೆ ಚಿರತೆ ಬಂದ ಘಟನೆ ಸಂಭವಿಸಿದೆ.
ಶಿರೂರು ಸಮೀಪದ ಅಲಂದೂರು ಗ್ರಾಮದ ಹಕ್ಲು ಮನೆ ಪರಿಸರದಲ್ಲಿ ಚಿರತೆ ಓಡಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಆಹಾರವನ್ನು ಅರಸುತ್ತಾ...
ಷೇರು ಹೂಡಿಕೆಯಲ್ಲಿ ಲಾಭದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ : ಕೊಳಲಗಿರಿಯ ಮಹಿಳೆ ಅರೆಸ್ಟ್…!!
ಉಡುಪಿ : ಷೇರು ಮಾರುಕಟ್ಟೆ ಹೂಡಿಕೆಯ ಮೇಲೆ ಶೇ.10ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಅವರನ್ನು...
ಪತ್ರಕರ್ತ ಶಿಜಿತ್ ಅವರ ತಂದೆ ಸುರೇಶ್ ನಿಧನ…!!
ಉಡುಪಿ, ಜು.10: ಮೂಡಬೆಟ್ಟು ನಿವಾಸಿ ಸುರೇಶ್ ಕೆ.(72) ಅಲ್ಪಕಾಲದ ಅಸೌಖ್ಯದಿಂದ ಜು.9ರಂದು ಸಂಜೆ ವೇಳೆ ನಿಧನರಾದರು.
ಇವರು ಪತ್ನಿ, ಪುತ್ರ ಪತ್ರಕರ್ತ ಶಿಜಿತ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಜು.11ರಂದು ಶನಿವಾರ ಮಧ್ಯಾಹ್ನ12ಗಂಟೆಗೆ ಇವರ...
ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ…!!
ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದನೆ|ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇ 77.77% ಮಂದಿ ತೇರ್ಗಡೆ
ಕಾರ್ಕಳ: ಇತ್ತೀಚಿಗೆ ನಡೆದ 'ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್' ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್...
ಶಿವಮೊಗ್ಗ : ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!
ತೀರ್ಥಹಳ್ಳಿ : ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗೆ ಶುಕ್ರವಾರ ಶಿವಮೊಗ್ಗದ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು...
ಅಂಬ್ಯುಲೆನ್ಸ್‌ಗೆ ದಾರಿ ಬಿಡುವ ವೇಳೆ ಸರಣಿ ಡಿಕ್ಕಿ : ತಪ್ಪಿದ ಭಾರೀ ಅನಾಹುತ..!!
ಬಂಟ್ವಾಳ: ಭಂಡಾರಿಬೆಟ್ಟು ಸಮೀಪ ಅಂಬ್ಯುಲೆನ್ಸ್ ವಾಹನಕ್ಕೆ ದಾರಿ ಬಿಡುವ ವೇಳೆ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ.
ಮಾಹಿತಿಯ ಪ್ರಕಾರ, ಸೈರನ್...
ಉಪ್ಪಿನಂಗಡಿ : ಅಕ್ರಮ ಕೆಂಪುಕಲ್ಲು ಸಾಗಾಟ ಪತ್ತೆ : ಲಾರಿ ಬಿಟ್ಟು ಚಾಲಕ ಎಸ್ಕೇಪ್…!!
ಉಪ್ಪಿನಂಗಡಿ : ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿದ್ದು, ಚಾಲಕ ಲಾರಿಯ ಕೀ ಹಾಗೂ ದಾಖಲೆಗಳೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
34ನೇ...
ಕಾರ್ಕಳ : ಕರಿಯಕಲ್ಲು ಡಂಪಿಂಗ್ ಯಾರ್ಡ್‌ಗೆ ಬೆಂಕಿ…!!
ಕಾರ್ಕಳ : ಕರಿಯಕಲ್ಲು ಡಂಪಿಂಗ್ ಯಾರ್ಡ್‌ಗೆ ಜು. 9ರ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ತುಂಬಿದ್ದ ಕಸಕ್ಕೆ ಬೆಂಕಿ...
ಮಂಗಳೂರು: 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ…!!
ಮಂಗಳೂರು: ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿರುವ ಎಲ್ಲ 8ಮಂದಿಯ ದಾಖಲೆ ಪತ್ರಗಳು ಸಹಿತ...
ಶಾಸಕ ವೇದವ್ಯಾಸ್ ಕಾಮತ್ ಸಹಿತ ನಾಲ್ವರ ಮೇಲಿನ FIR ರದ್ದುಗೊಳಿಸಿದ ಹೈಕೋರ್ಟ್…!!
ಬೆಂಗಳೂರು: ರಾಜಕೀಯ ವೈಷಮ್ಯ ಹಾಗೂ ಪರಸ್ಪರ ವಾಗ್ವಾದದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಸಹಿತ ನಾಲ್ವರ ಮೇಲಿನ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಶಾಸಕ ಡಿ. ವೇದವ್ಯಾಸ್ ಕಾಮತ್, ಅಶ್ವಿತ್ ಕೊಟ್ಟಾರಿ, ಮಣಿ ಹಾಗೂ...










