PrimeTv Live News Desk
ಶಾಸಕ ವೇದವ್ಯಾಸ್ ಕಾಮತ್ ಸಹಿತ ನಾಲ್ವರ ಮೇಲಿನ FIR ರದ್ದುಗೊಳಿಸಿದ ಹೈಕೋರ್ಟ್…!!
ಬೆಂಗಳೂರು: ರಾಜಕೀಯ ವೈಷಮ್ಯ ಹಾಗೂ ಪರಸ್ಪರ ವಾಗ್ವಾದದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಸಹಿತ ನಾಲ್ವರ ಮೇಲಿನ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಶಾಸಕ ಡಿ. ವೇದವ್ಯಾಸ್ ಕಾಮತ್, ಅಶ್ವಿತ್ ಕೊಟ್ಟಾರಿ, ಮಣಿ ಹಾಗೂ...
ಸರಣಿ ಕಳ್ಳತನ : ಕುಖ್ಯಾತ ಆರೋಪಿ ಸೆರೆ…!!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಸಂಬಂಧ ತಮಿಳುನಾಡಿನ...
ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆ : ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕ...
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಕೊಟೇಶ್ವರ ಗ್ರಾಮದ ಕಿನಾರಾ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಕುಂದಾಪುರ ಸಂಚಾರ ಪೊಲೀಸರು...
ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ನಡೆದ ಶಾಲಾ ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಯಶ್ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು.
ವೈದ್ಯರು ಹಾಗೂ ಪೋಷಕರೊಂದಿಗೆ ಮಾತನಾಡಿದ ಶಾಸಕ...
ಮುಜರಾಯಿ ದೇವಸ್ಥಾನದಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ : ಸಿಎಂ ಘೋಷಣೆ..!!
ಬೆಳಗಾವಿ : ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದಲ್ಲಿ ನಮಗೆ ಬಹಳ ದೊಡ್ಡ...
ಶಾಲಾ ಬಸ್ ಪಲ್ಟಿ : ಎಂಟು ಮಂದಿ ವಿದ್ಯಾರ್ಥಿಗಳಿಗೆ ಗಾಯ…!!
ಉಡುಪಿ: ಜಿಲ್ಲೆಯ ಮಣಿಪಾಲ ಸರಳಬೆಟ್ಟು ಸಮೀಪ ನಡೆದ ದುರ್ಘಟನೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ನಡೆದ ಈ ಅಪಘಾತದಲ್ಲಿ ಬಸ್ ನಿಯಂತ್ರಣ ತಪ್ಪಿ ರಸ್ತೆ...
ಕಾರವಾರ : ಭೀಕರ ರಸ್ತೆ ಅಪಘಾತ : ಧಾರವಾಡ ಮೂಲದ ಆರು ಸ್ವಿಗ್ಗಿ ಡೆಲಿವರಿ...
ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು...
ಕೋಟೇಶ್ವರ: ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…!!
ಕುಂದಾಪುರ: ಚಲಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೇಶ್ವರದ ಕಿನಾರಾ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...
ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ – ರೋಗಿಗಳ ಸುರಕ್ಷತೆಗೆ ಆದ್ಯತೆ :...
ಉಡುಪಿ: ಇತ್ತೀಚಿನ ದಿನಗಳಲ್ಲಿ ಕೆಲವು ವಲಯಗಳಲ್ಲಿ ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ವ್ಯವಸ್ಥೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ತಪ್ಪು ಮಾಹಿತಿಗಳು ಹಾಗೂ ಊಹಾಪೋಹಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ.
ಆದರ್ಶ ಆಸ್ಪತ್ರೆಯಲ್ಲಿ ತೆರೆದ...
ಶಿಕ್ಷಣ ಇಲಾಖೆಯ ಲೆಕ್ಕಪರಿಶೋಧಕ ಲೋಕಾಯುಕ್ತ ಬಲೆಗೆ…!!
ಬೈಂದೂರು: ಶಿಕ್ಷಣ ಇಲಾಖೆಯ ಆಂತ್ರಿಕ ಲೆಕ್ಕಪರಿಶೋದನೆಯಲ್ಲಿ ಲೋಕಾಯುಕ್ತ ಅಧಿಕಾರಗಳು ದಾಳಿ ನಡೆಸಿದ್ದಾರೆ.
ಲೆಕ್ಕಪರಿಶೋಧನೆಯಲ್ಲಿ ಲಂಚ ಪಡೆಯುವ ವೇಳೆ ಲೆಕ್ಕಪರಿಶೋಧಕ ಸಿಕ್ಕ ಬಿದ್ದಿದ್ದಾನೆ. ಲೆಕ್ಕಪರಿಶೋಧಕರಾದ ರಘುನಂದನ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
80,000 ಲಚ್ಚ ಪಡೆಯುವಾಗ ರಘುನಂದನ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.
ಕಾರವಾರದ...










