PrimeTv Live News Desk
ವಯನಾಡಿನಲ್ಲಿ ಮತ್ತೆ ಭೂಕುಸಿತ : ಇಬ್ಬರು ಜೀವಂತ ಸಮಾಧಿ, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ…!!
ತಿರುವನಂತಪುರಂ: ಎರಡು ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದ ಕರಾಳ ನೆನಪು ಇನ್ನೂ ಮಾಸುವ ಮುನ್ನವೇ, ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯ ಸುರಂಗ ನಿರ್ಮಾಣ ಪ್ರದೇಶದ...
ನಾರಾವಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ…!!
ಹೆಬ್ರಿ: ಅಡುಗೆ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕೆಲಸ ಮುಗಿದ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ನಿವಾಸಿ ಉಮೇಶ (40) ಅವರೊಂದಿಗೆ ಅಡುಗೆ ಕೆಲಸ ಮಾಡುತ್ತಿದ್ದ ಪ್ರಭಾಕರ ಶೆಟ್ಟಿ (45)...
ಭಾರೀ ಮಳೆ ನಡುವೆ ಜಲಪಾತದಲ್ಲಿ ಅವಾಂತರ : ಸೆಲ್ಫಿಗಾಗಿ ನೀರಿಗಿಳಿದ ಕಾಲೇಜು ವಿದ್ಯಾರ್ಥಿಗಳ ರಕ್ಷಣೆ…!!
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಲಪಾತಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನಡುವೆಯೇ, ಪ್ರವಾಸಿಗರ ನಿರ್ಲಕ್ಷ್ಯ ಮತ್ತೊಮ್ಮೆ ಜೀವಕ್ಕೆ ಕುತ್ತು ತರುವ ಘಟನೆ ಬೆಳಕಿಗೆ ಬಂದಿದೆ.
ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ...
ಮೂಡುಬೆಳ್ಳೆ : ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ವಿದ್ಯಾರ್ಥಿ ಸಂಘ 2026-27 ಇದರ...
ಮೂಡುಬೆಳ್ಳೆ: ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆ.( ಜೆ.ಐ.ಇ.ಸಿ.ಕೋ ಆಪರೇಟಿಂಗ್ ಸೊಸೈಟಿ ಉಡುಪಿ ಇದರ ಅಂಗಸಂಸ್ಥೆ) ಇಲ್ಲಿ ವಿದ್ಯಾರ್ಥಿ ಸಂಘ 2026-27 ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ...
ರೋಟರಿ ಉಡುಪಿಯಿಂದ ವೈದ್ಯರ, ಚಾರ್ಟರ್ಡ್ ಅಕೌಂಟೆಂಟ್ಸ್ , ಮತ್ತು ಪತ್ರಕರ್ತರ ದಿನಾಚರಣೆ…!!
ಉಡುಪಿ : ರೋಟರಿ ಉಡುಪಿಯಿಂದ ವೈದ್ಯರ ದಿನಾಚರಣೆ, ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆ ಮತ್ತು ಪತ್ರಕರ್ತರ ದಿನಾಚರಣೆಯನ್ನು ಆಚರಿಸಲಾಯ್ತು. ಈ ಸಂದರ್ಭದಲ್ಲಿ ಉಡುಪಿಯ ಶ್ರೀ ಡೆಂಟಲ್ ಕ್ಲಿನಿಕ್‌ನ ಖ್ಯಾತ ದಂತ ವೈದ್ಯರಾದ ಡಾ. ಅರ್ಚನಾ,...
ರೋಟರಿ ಉಡುಪಿಯ ನೂತನ ಅಧ್ಯಕ್ಷರಾಗಿ ರೊಟೇರಿಯನ್ ಜೆ. ಗೋಪಾಲಕೃಷ್ಣ ಪ್ರಭು ಆಯ್ಕೆ…!!
ಉಡುಪಿ : 2026ರ ಜುಲೈ 1ರಂದು ಕುಂಜಿಬೆಟ್ಟು, ಉಡುಪಿ, ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರೋಟರಿ ಉಡುಪಿ ಕ್ಲಬ್‌ನ ಪದಗ್ರಹಣ ಸಮಾರಂಭ ನಡೆಯಿತು.
ರೋಟರಿ ಉಡುಪಿಯ ನೂತನ ಅಧ್ಯಕ್ಷರಾದ ರೊಟೇರಿಯನ್ ಜೆ. ಗೋಪಾಲಕೃಷ್ಣ...
ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಹೆಜಮಾಡಿ ಕನ್ನಂಗಾರ್ ನ ಹುಸೇನ್ ಎಂಬವರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಬೆದರಿಕೆ ಹಾಕಿದ ಆರೋಪಿ ಜಾಕೀರ್ ಹುಸೇನ್ ಎಂದು ಗುರುತಿಸಲಾಗಿದೆ.
ಈ ಘಟನೆಗೆ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಪರ್ಸ್ ಕಳವು…!!
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಪರ್ಸ್ ನಲ್ಲಿದ್ದ ಹಣ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.
ಕೇರಳದ ತ್ರಿಶೂರ್ ನಿವಾಸಿ ನಿಮಿಶಾ ಎಂಬವರ ಪರ್ಸ್ ನಲ್ಲಿದ್ದ ಹಣ ಕಳ್ಳತನವಾಗಿದೆ.
ಈ ಘಟನೆ...
ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ…!!
ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ಅವರು ಮಂಗಳವಾರ(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು.
ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕೆಲದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು....
ಬೆಳ್ತಂಗಡಿ: ಬೈಕ್ ಸ್ಕಿಡ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು…!!
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡ ಘಟನೆ ಲಾಯಿಲ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ...










