Home Authors Posts by PrimeTv Live News Desk

PrimeTv Live News Desk

PrimeTv Live News Desk
2088 POSTS 0 COMMENTS

ಕಡಬ : ಪರವಾನಿಗೆ ಇಲ್ಲದೆ ಮರಳು ದಾಸ್ತಾನು : ಪ್ರಕರಣ ದಾಖಲು…!!

0
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಕುಂಬ್ಲಾಡಿಯಲ್ಲಿರುವ ಶ್ರೀ ಕುಕ್ಕೆನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಜೂನ್ 27ರಂದು ಅಕ್ರಮವಾಗಿ ಮರಳು ಸಂಗ್ರಹಿಸಿರುವ ಪ್ರಕರಣ...

ಪುತ್ತೂರಿನಲ್ಲಿ ಮಾದಕ ವಸ್ತು ಸೇವನೆ : ಇಬ್ಬರ ಬಂಧನ…!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮರೀಲ್ ಸಮೀಪದ ಚಾಕೊಲೇಟ್ ಫ್ಯಾಕ್ಟರಿ ಬಳಿಯ ಬಸ್ ತಂಗುದಾಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ಆರೋಪದ ಮೇಲೆ ಇಬ್ಬರನ್ನು ಪುತ್ತೂರು...

ಅತ್ತಾವರದಲ್ಲಿ ಮಾದಕ ವಸ್ತು ಸೇವನೆ : ಇಬ್ಬರು ಯುವಕರು ಪೊಲೀಸ್ ವಶಕ್ಕೆ…!!

0
ಮಂಗಳೂರು: ನಗರದ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ತಾವರದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಜುಲೈ 2ರಂದು ತಡರಾತ್ರಿ ಸುಮಾರು 12.30 ಗಂಟೆಗೆ...

ಕಾರ್ಕಳ: ಪ್ರೀತಿಯ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು…!!

0
ಕಾರ್ಕಳ: ಮುಂಬೈನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಕೊಲ್ಲೊಟ್ಟು ಗ್ರಾಮದ ಪ್ರಸಾದ್ ರಾಜು ಶೆಟ್ಟಿ (46) ಅವರು ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ಜೂನ್ 29ರಂದು ಕಾರ್ಕಳಕ್ಕೆ ಆಗಮಿಸಿದ್ದರು. ಜುಲೈ 2ರಂದು ರಾತ್ರಿ ಅರ್ಚನಾ ಬಾರ್‌ನಲ್ಲಿ ಊಟ...

ಉದ್ಯಮಿಯೋರ್ವರ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರ ಬಂಧನ…!!

0
ಮಂಗಳೂರು: ಜೂ.29ರಂದು ನಸುಕಿನ ವೇಳೆ ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವರ್ಣೋದ್ಯಮಿಯೋರ್ವರ ಚಿನ್ನಾಭರಣಗಳನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.  ಪ್ರಕರಣದಲ್ಲಿ ಭಾಗಿಯಾಗಿದ್ದ ಒಟ್ಟು 16 ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ...

ಸಂದೀಪ್ ಕೊಲೆ ಪ್ರಕರಣ : ಆರೋಪಿ ಮಹಿಳೆಯ ಬಂಧನ…!!

0
ಗೋವಾ: ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲ್ಯನ್ ಸಾವಿನ ಪ್ರಕರಣದ ಪ್ರಮುಖ ಆರೋಪಿ ಮಹಿಳೆಯನ್ನು ಕ್ಯಾಲಂಗುಟ್ ಪೊಲೀಸರು ಇಂದು‌ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಿಳೆ ಮೂಲತಃ ಮಂಗಳೂರು ನಿವಾಸಿ ಅಕ್ಷತಾ ಎಂದು ಗುರುತಿಸಲಾಗಿದೆ....

ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ : ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು…!!

0
ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಆರೋಪಿ ಎಂದು...

ಅಕ್ರಮ ಆಸ್ತಿ ಗಳಿಕೆ ಆರೋಪ : ಈಶ್ವರಪ್ಪ ಅರ್ಜಿ ವಜಾ…!!

0
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಅವರ ಕುಟುಂಬದ ಸದಸ್ಯರು, ತಮ್ಮ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದ...

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಕೇಸ್ : ಇಬ್ಬರು ಅರೆಸ್ಟ್…!!

0
ಬೆಂಗಳೂರು: ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುಳಾ, ವಿಜಯಲಕ್ಷ್ಮೀ ಆರೋಪಿಗಳನ್ನು ಹೆಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಾದ ಭವಾನಿ, ಸಿಂಧು,...

ಉಡುಪಿ ಶ್ರೀ ಕೃಷ್ಣಮಠದಲ್ಲಿ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಉದ್ಘಾಟನೆ…!!

0
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪ್ರತಿನಿತ್ಯ ನಡೆಯುವ ರಂಗಪೂಜೆಗೆ ಬಳಸುವ ಪಂಚಕಜ್ಜಯ ತಯಾರಿಕೆಯನ್ನು ಇನ್ನಷ್ಟು ಸುಲಭ ಹಾಗೂ ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಕಡಲೆಯನ್ನು ಹುರಿಯುವ ನೂತನ ಯಂತ್ರ ಹಾಗೂ ಪಂಚಕಜ್ಜಯಕ್ಕೆ...
0FansLike
0SubscribersSubscribe

EDITOR PICKS