PrimeTv Live News Desk
ಕುಂದಾಪುರ: ಸಾಲದ ಹೊರೆಯಿಂದ ಮನನೊಂದು ಕ್ಯಾಟರಿಂಗ್ ಮಾಲೀಕ ಆತ್ಮಹತ್ಯೆ…!!
ಕುಂದಾಪುರ: ವ್ಯವಹಾರದಲ್ಲಿ ನಷ್ಟ ಮತ್ತು ಸಾಲ ಮರುಪಾವತಿ ಒತ್ತಡದಿಂದ ಮನನೊಂದ ಕ್ಯಾಟರಿಂಗ್ ಉದ್ಯಮಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಕರಿಕಲ್ ಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟವರು ಜಪ್ತಿ ಗ್ರಾಮದ ಕರಿಕಲ್...
ಬ್ರಹ್ಮಾವರ: ಇಲಿ ಪಾಷಾಣ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು…!!
ಬ್ರಹ್ಮಾವರ: ಇಲಿ ಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಉಮೇಶ್ ಪೂಜಾರಿ (53) ಮೃತಪಟ್ಟವರು ಎಂದು ತಿಳಿಯಲಾಗಿದೆ.
ಇವರು...
ಹಿರಿಯಡ್ಕ: ಅಣ್ಣನ ಮನೆಗೆ ಹೋದ ವ್ಯಕ್ತಿ ನಾಪತ್ತೆ…!!
ಹಿರಿಯಡ್ಕ: ಅಣ್ಣನ ಮನೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಅಂಬಡೆಕಲ್ಲು ದರ್ಖಾಸು ನಿವಾಸಿ ವಿನಯ್ ಶೆಟ್ಟಿ (39) ಎಂದು ಗುರುತಿಸಲಾಗಿದೆ.
ನಾಪತ್ತೆಯಾದ...
ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ…!!
ಕಾರ್ಕಳ: ನಾಲ್ಕು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಬಳಿಕ ಹೊಳೆಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೈಲೂರು ನಿವಾಸಿ ಗಣೇಶ್ ಪೂಜಾರಿ (54) ಎಂದು...
ಮುಲ್ಕಿಯ ಖ್ಯಾತ ವಕೀಲ ಭಾಸ್ಕರ ಹೆಗ್ಡೆ ನಿಧನ..!!
ಮುಲ್ಕಿ: ಖ್ಯಾತ ವಕೀಲ ಭಾಸ್ಕರ ಹೆಗ್ಡೆ ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ ಹಾಗೂ ಓರ್ವ ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ಮುಲ್ಕಿ ಪರಿಸರದಲ್ಲಿ ಖ್ಯಾತ ವಕೀಲರಾಗಿ ಸಾಮಾಜಿಕ ಚಟುವಟಿಕೆಗಳ ಮೂಲಕ ಪ್ರಸಿದ್ಧರಾಗಿದ್ದ ಅವರು,
ಮುಲ್ಕಿ...
ಉಡುಪಿಯಲ್ಲಿ ಕರ್ನಾಟಕ ರಾಜ್ಯೋತ್ಸವ : ಗೌರವ ರಕ್ಷೆ ಸ್ವೀಕರಿಸಿದ ರಿಜ್ವಾನ್ ಅರ್ಷದ್, ಕಡಲ ಜೈವಿಕ...
ಉಡುಪಿ: ಕಡಲು ನಮ್ಮ ನಿಜವಾದ ಮತ್ತು ಅತಿದೊಡ್ಡದಾದ ಸಂಪತ್ತು. ಈ ಸಂಪತ್ತಿನ ಸದ್ಬಳಿಕೆಗಾಗಿ ರಾಜ್ಯ ಸರ್ಕಾರ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು...
ನ. 3ರಂದು ನೂತನ ಉಡುಪಿ ಜಿಲ್ಲಾಸ್ಪತ್ರೆ ಕುರಿತು ಬೆಂಗಳೂರಿನಲ್ಲಿ ಸಭೆ : ಸಚಿವ ರಿಜ್ವಾನ್...
ಉಡುಪಿ : ನೂತನ ಉಡುಪಿ ಜಿಲ್ಲಾಸ್ಪತ್ರೆಯ ಉದ್ಘಾಟನೆ ವಿಳಂಬವಾಗುತ್ತಿರುವ ಕುರಿತು ನವೆಂಬರ್ 3ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಈ ಸಂಬಂಧ ಈಗಾಗಲೇ ಆರೋಗ್ಯ ಸಚಿವರ ಸಮಯ ಕೋರಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ...
ಕಡಬ : 5ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಕಳ್ಳತನದ ಆರೋಪಿ ನ್ಯಾಯಾಲಯಕ್ಕೆ ಹಾಜರು…!!
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ...
ಕಾಪು: ಸಾಲದ ಬಾಧೆಯಿಂದ ನೊಂದ ಆಟೋ ಚಾಲಕ ಯುವಕ ನಾಪತ್ತೆ…!!
ಕಾಪು: ಸಾಲದ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿರುವ ಘಟನೆ ಮೂಡಬೆಟ್ಟು ಗ್ರಾಮದಲ್ಲಿ ನಡೆದಿದೆ.
ಸರಕಾರಿಗುಡ್ಡೆ ಸುಭಾಷನಗರ, ಮೂಡಬೆಟ್ಟು ನಿವಾಸಿ ಮೊಹಮ್ಮದ್ ಇರ್ಷದ್ (35) ಅವರ ತಂದೆಯ ಅಕ್ಕನ ಮಗ ಮೊಹಮ್ಮದ್ ಹರ್ಷದ್ (24)...
ಕಾರ್ಕಳ: ಮಾನಸಿಕ ಅಸ್ವಸ್ಥ ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ…!!
ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಿಂದ ನಾಪತ್ತೆಯಾಗಿರುವ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಬೈಲೂರಿನಲ್ಲಿ ನಡೆದಿದೆ.
ಬೈಲೂರಿನ ಬಾಳೆಹಿತ್ಲು ಮನೆ, ದುರ್ಗ ದೀಪ ನಿವಾಸಿ ದಿನೇಶ್ ಸಾಲ್ಯಾನ್ (46) ಅವರ ಅಣ್ಣ...









