PrimeTv Live News Desk
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂದನ…!!
ಉಡುಪಿ : ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಮನೋಜ್ ಕುಮಾರ್ (41)ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ-ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಕಾಪು ವೃತ್ತದ ಪೊಲೀಸ್ ನಿರೀಕ್ಷಕರ...
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ…!!
ಉಡುಪಿ :ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ "ಭೀಷ್ಮೋತ್ಸವ" ದ ಆಮಂತ್ರಣ...
ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ..!
ಬೆಂಗಳೂರು : ಬಾಲ್ಯದಿಂದಲೇ ಸ್ನೇಹಿತರಾಗಿದ್ದ ಇಬ್ಬರ ನಡುವೆ ಮದ್ಯಪಾನದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.
ತಮಿಳುನಾಡಿನ ಸಿಂಗಸಾದನಪಳ್ಳಿ ಮೂಲದ ಮೋಹನ್ ಎಂಬ ಯುವಕನನ್ನು ಅವನ ಸ್ನೇಹಿತ ಮನೋಜ್ ಕೊಲೆ ಮಾಡಿರುವ ಘಟನೆ ಆನೇಕಲ್...
ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ…!!
ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯನ್ವಯ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಪ್ರತಿ ಬಂದ...
ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳವು…!
ಬಂಟ್ವಾಳ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಸುಮಾರು 18 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳರು ಕೈಚಳಕ ತೋರಿಸಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನಿವಾಸಿ ಸರಸ್ವತಿ ಎಂಬವರು ಏಪ್ರಿಲ್ 15ರಂದು...
ಅಕ್ರಮ ಸಂಬಂಧ ವಿಚಾರ : ಮಹಿಳೆ ಮೇಲೆ ತಂದೆ-ಮಗನಿಂದ ಹಲ್ಲೆ ಆರೋಪ…!!
ಬೆಂಗಳೂರು : ನಗರದಲ್ಲಿ ಅಕ್ರಮ ಸಂಬಂಧದ ವಿಚಾರವಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ.
ನಗರದ ವಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ನಾಗರಾಜ್ ಹಾಗೂ ಅವರ...
ಉಡುಪಿ: ಲಾಕರ್ ಕೀ ಕಳ್ಳತನ ಪ್ರಕರಣ – ಪತ್ನಿಯಿಂದಲೇ 23 ಲಕ್ಷ ಮೌಲ್ಯದ ಚಿನ್ನ...
ಉಡುಪಿ: ನಗರದಲ್ಲಿ ವಿಚಿತ್ರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯೇ ಪತಿಯ ಲಾಕರ್ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿರುವ ಘಟನೆ ನಡೆದಿದೆ.
ಉಚ್ಚಿಲ ಕಾಪು ನಿವಾಸಿ ಕಿರಣ್ ಕುಮಾರ್ (42),...
ಬೈಂದೂರಿನಲ್ಲಿ ಯುವಕನ ಆತ್ಮಹತ್ಯೆ..!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮದ್ಯಾಸಕ್ತಿ ಹಿನ್ನೆಲೆ ಕುಟುಂಬ ಕಲಹದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಬೈಂದೂರು ತಾಲೂಕಿನ ಶಿರೂರು ಗ್ರಾಮದ ಹಡವಿನಕೋಣೆ ನಿವಾಸಿ ಹಸನಜಿ ಮಹಮದ್ ಮುಸ್ತಕಿಮ್ (28) ಆತ್ಮಹತ್ಯೆ...
ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ..!!
ಉಡುಪಿ: ಪಡುಬಿದ್ರೆಯಲ್ಲಿ ಉದ್ಯಮಿ ಆಗಿದ್ದ ಇನ್ನಾ ನಿವಾಸಿ ಉದಯ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಅವರು, ತನ್ನ ಪತ್ನಿ ಮಾಜಿ ಜಿಲ್ಲಾ...
ಅಪ್ರಾಪ್ತ ವಯಸ್ಸಿನ ಬಾಲಕಿ ನಾಪತ್ತೆ : ಪ್ರಕರಣ ದಾಖಲು…!!
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರ್ ಅಡ್ಕದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಜೀರ್ ಅಡ್ಕ ನಿವಾಸಿ ಗುಲಾಬಿ ಅವರು ನೀಡಿದ...










