PrimeTv Live News Desk
ಕಾರ್ಕಳ: ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು...
ಉಡುಪಿ : ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ...
ಉಡುಪಿ : ಜಿಲ್ಲೆಯ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಭೀಮ್ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ...
ಮಲ್ಪೆ : 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 2003ರ ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯನ್ನು ಮಲ್ಪೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಾನ್ಯ ನ್ಯಾಯಾಲಯ...
ಯೋಗೀಶ್ ಗೌಡ ಹತ್ಯೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ದೋಷಿ…!
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ...
ಕಾಸರಗೋಡು: ವ್ಯಕ್ತಿಯ ಮೃತದೇಹ ಪತ್ತೆ…!
ಕಾಸರಗೋಡು: ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಚಟ್ಟಂಚಾಲ್ ಮಂಡಲಪ್ಪಾರ ಬಳಿ ನಡೆದಿದೆ.
ಮೃತರನ್ನು ಮಂಡಲಪ್ಪಾರ ನಿವಾಸಿ ಶಬೀರ್ (40) ಎಂದು ಗುರುತಿಸಲಾಗಿದೆ.
ಇಲ್ಲಿನ ಸೇತುವೆಯೊಂದರ ಬಳಿ ಮೃತದೇಹ ಪತ್ತೆಯಾಗಿದ್ದು, ದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ. ಅಲ್ಲದೇ...
ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಬೆಂಬಲಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ
ಕೊಯಮತ್ತೂರು: ತಮಿಳುನಾಡು ಜನತೆ ಮತದಾನ ಮಾಡುವುದಕ್ಕೂ ಮುನ್ನ ಯೋಚಿಸಿ ಮತದಾನ ಮಾಡಿ. ಇಂಡಿಯಾ ಒಕ್ಕೂಟಕ್ಕೆ ಬೆಂಬಲಿಸುವ ಮೂಲಕ ಎನ್‌ಡಿಎ ಸರ್ಕಾರ ರಚಿಸದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ...
ಶ್ರೀಕೃಷ್ಣ ಮಠದಲ್ಲಿ ಸೌರ ಯುಗಾದಿಯ ಸಂಭ್ರಮ..!
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಇಂದು ಸೌರ ಯುಗಾದಿಯ ಪ್ರಯುಕ್ತ ಸುವರ್ಣ ರಥೋತ್ಸವವು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ...
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಸಿಪಿಎಂ ಮನವಿ…!!
ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್...
ಬಂಟ್ವಾಳ: ಕಲ್ಲಿನಿಂದ ಹಲ್ಲೆ : ಯುವಕನಿಗೆ ಗಾಯ : ಆರೋಪಿ ಪೊಲೀಸ್ ವಶಕ್ಕೆ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಸಂಜೆ ನಡೆದಿದೆ.
ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು...
ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಕದ್ರಿ ಸರ್ಕಲ್ ಬಳಿ...










