PrimeTv Live News Desk
ಮೂಡುಬಿದಿರೆ : ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳ ಸಾಗಾಟ : ಎರಡು ವಾಹನ ವಶಕ್ಕೆ…!!
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ತೋಡಾರು ಬಳಿ ರವಿವಾರ ಅಕ್ರಮವಾಗಿ ಹಾಗೂ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮೂಡುಬಿದಿರೆ ಪೊಲೀಸರು ಭೇದಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಎಂಟು ಜಾನುವಾರುಗಳನ್ನು ರಕ್ಷಿಸಲಾಗಿದ್ದು,...
ಹೊವಿನ ಮಾಲೆ ಎಸೆದ ಅಭಿಮಾನಿ : “ಬಾಂಬ್” ಎಂದು ಭಾವಿಸಿ ಗಾಬರಿಗೊಂಡ ವಿಜಯ್…!!
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಸಂಸ್ಥಾಪಕ, ನಟ ದಳಪತಿ ವಿಜಯ್ ಸದ್ಯ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಕನ್ಯಾಕುಮಾರಿಯಲ್ಲಿ ನಡೆದ ಪ್ರಚಾರದ ವೇಳೆ...
ರಾತ್ರಿ ಕಾರಲ್ಲಿ ಹೋಗುವಾಗ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನ…!
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ದಾರಿ ಮಧ್ಯೆ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿ, ಮತ್ತೆ ಕಾರು ಹತ್ತುವ ವೇಳೆ ಅಪರಿಚಿತರು ಸುಲಿಗೆಗೆ ಯತ್ನಿಸಿದ ಘಟನೆ ಐವರ್ನಾಡು...
ಏ.19ರಂದು ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಕಾರ್ಯಾಲಯ ಉದ್ಘಾಟನೆ ಮತ್ತು ದಿನಾಂಕ ಘೋಷಣೆ
ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮವು ಏ 19 ರಂದು ಭಾನುವಾರ ಪೂರ್ವಾಹ್ನ ಘಂಟೆ 10.30ಕ್ಕೆ...
ಮಂಗಳೂರು : ಲಾರಿ ಹಾಗೂ ಬೈಕ್ ನಡುವೆ ಅಪಘಾತ : ಯುವಕ ಸಾವು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಂಪ್ವೆಲ್ನಲ್ಲಿ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತಪಟ್ಟ ಯುವಕ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ...
ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ..!
ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.
ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಸುಮಾರು 12 ಸಾವಿರಕ್ಕೂ...
ಮಗುವಿನ ಕೊಲೆ ಆರೋಪ ಎದುರಿಸುತ್ತಿದ್ದ ತಾಯಿ ಖುಲಾಸೆ : ಆರೋಪಿ ಪರ ವಾದಿಸಿದ ಹಿರಿಯ...
ಉಡುಪಿ: ಮಲ್ಪೆ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಮನೆಯೊಂದರಲ್ಲಿ ಮಗುವನ್ನು ಕೊಲೆ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದ ತಾಯಿ ಹಸೀನಾ ಅವರ ವಿರುದ್ದ ಅಭಿಯೋಜನೆ ( ಪ್ರಾಸಿಕ್ಯೂಶನ್) ಆರೋಪವನ್ನು ಸಾಭೀತುಪಡಿಸುವಲ್ಲಿ ವಿಫಲವಾಗಿದೆ ಎಂದು ಉಡುಪಿಯ...
ಪ್ರೇಮ ವೈಫಲ್ಯ : ಯುವತಿಯ ‘ನಿಂದನೆ’ಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ…!!
ಮಂಗಳೂರು : ಪ್ರೀತಿಸಿದ ಯುವತಿಯ ವರ್ತನೆಯಿಂದ ಮನನೊಂದು ಯುವಕನೊಬ್ಬ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಮೂಡುಶೆಡ್ಡೆಯ ಎದುರುಪದವಿನಲ್ಲಿ ಸಂಭವಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತು ಆಕೆಯ ತಾಯಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ...
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ…!!
ಮುಂಬೈ : ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ...
ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಮೃತ್ಯು…!!
ಕುಶಾಲನಗರ : ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟ ಘಟನೆ ಕುಶಾಲನಗರ ತಾಲ್ಲೂಕಿನ ಆನೆಕಾಡು...










