PrimeTv Live News Desk
ಬಂಟ್ವಾಳ : ಮನೆಯ ಬೆಡ್ರೂಮ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಬಡ್ಡೂರುಖಾನ್ ಎಂಬಲ್ಲಿ ಮನೆಯ ಬೆಡ್ರೂಮ್ ನಲ್ಲಿರುವ ಮಂಚದ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಂಭವಿಸಿದೆ.
ಮೃತರನ್ನು...
ಬೆಳ್ತಂಗಡಿ : ಯುವಕ ಆತ್ಮಹತ್ಯೆಗೆ ಶರಣು…!!
ಬೆಳ್ತಂಗಡಿ : ದಕ್ಷಿಣ ಕನ್ನಡ ಬೆಳ್ತಂಗಡಿ ಸಮೀಪ ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಬಾಳೆಹಿತ್ತಿಲು ನಿವಾಸಿ ಪುನೀತ್ ಯಾನೆ ಪುರುಷೋತ್ತಮ್ ಗೌಡ...
ಉಚ್ಚಿಲದಲ್ಲಿ ಭೀಕರ ಅಪಘಾತ : ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು…!!
ಕಾಪು: ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ...
ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷ ಪ್ರಶಾಂತ್ ನಿಧನ…!!
ಉಡುಪಿ: ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಾಗೂ ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಪ್ರಶಾಂತ್ ಅವರು ಅಲ್ಪಕಾಲದ ಅಸೌಖ್ಯದಿಂದ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
ಸಾಮಾಜಿಕ...
ಉಡುಪಿ: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ…!!
ಉಡುಪಿ: ಸುವ್ಯವಸ್ಥಿತ ರಸ್ತೆ ಸಂಪರ್ಕ ಜನ ಜೀವನಕ್ಕೆ ಅನುಕೂಲ. ಜೊತೆಗೆ ಗ್ರಾಮದ ಅಭಿವೃದ್ಧಿಗೆ ವೇಗ ನೀಡಲಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಶಾಸಕ ಯಶ್ಪಾಲ್ ಸುವರ್ಣ...
ದರ್ಶನ್ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ : ಎರಡು-ಮೂರು ದಿನಕ್ಕೊಮ್ಮೆ ವೈದ್ಯರ ಭೇಟಿ…!!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ನ್ಯಾಯಾಲಯದ ಆದೇಶದ ಮೇರೆಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.
ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರು ಜೈಲಿಗೆ ಭೇಟಿ ನೀಡಿ ದರ್ಶನ್ಗೆ...
ಬೆಳ್ತಂಗಡಿ : ಸರಣಿ ಅಪಘಾತ : ಇಬ್ಬರು ದ್ವಿಚಕ್ರ ಸವಾರರು ಮೃತ್ಯು…!!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಸಂಭವಿಸಿದೆ...
ಹೆಜಮಾಡಿ ಚೆಕ್ಪೋಸ್ಟ್ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ : 300 ಬಾಕ್ಸ್ ಮದ್ಯ...
ಪಡುಬಿದ್ರಿ: ಉಡುಪಿ ಜಿಲ್ಲೆಯ ಹೆಜಮಾಡಿ ಚೆಕ್ಪೋಸ್ಟ್ ಬಳಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದು, ಸುಮಾರು 300 ಬಾಕ್ಸ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.
ಗೋವಾದಿಂದ ಮಂಗಳೂರಿಗೆ ಮಹೀಂದ್ರ ಪಿಕಪ್...
ಮಾಣಿ ಜಂಕ್ಷನ್ನಲ್ಲಿ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆಯಲು ಯತ್ನ : ಆರೋಪಿ ಬಂಧನ…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ನಲ್ಲಿ ವ್ಯಕ್ತಿಯೊಬ್ಬರಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ್ ಜೈನ್ ಎಂಬಾತನನ್ನು ವಿಟ್ಲ...
ಕಲ್ಲಡ್ಕ: ರಸ್ತೆ ದಾಟುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ : ವ್ಯಕ್ತಿ ಮೃತ್ಯು…!!
ಬಂಟ್ವಾಳ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಪಾದಚಾರಿಯೊಬ್ಬರಿಗೆ ಪಿಕಪ್ ವಾಹನವೊಂದು ಡಿಕ್ಕಿಹೊಡೆದು ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಬಂಟ್ವಾಳ...









