Home Authors Posts by PrimeTv Live News Desk

PrimeTv Live News Desk

PrimeTv Live News Desk
2093 POSTS 0 COMMENTS

ಕುಂದಾಪುರ: ಅಕ್ರಮ ಮರಳು ಸಾಗಾಟ ಪತ್ತೆ : ಟಿಪ್ಪರ್ ವಶಕ್ಕೆ…!!

0
ಕುಂದಾಪುರ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮಿನಿ ಟಿಪ್ಪ‌ರ್ ಅನ್ನು ಇಲ್ಲಿನ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಧರ್ಮೇಂದ್ರ ಅವರು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಹೆಮ್ಮಾಡಿ...

ಪುಟ್ಟ ಮಗುವಿನೊಂದಿಗೆ ಭಿಕ್ಷಾಟನೆ : ತ್ವರಿತ ಪೊಲೀಸ್ ಕ್ರಮ..!!

0
ಉಡುಪಿ ನಗರದ ಕಲ್ಸಂಕ ಪ್ರದೇಶದಲ್ಲಿ ಪುಟ್ಟ ಮಗುವಿನೊಂದಿಗೆ ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರೆತ ತಕ್ಷಣ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಗುವಿನ ಸುರಕ್ಷತೆ ಹಾಗೂ ಕುಟುಂಬದ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಣ್ಣಾಮಲೈ…!!

0
ಕೊಲ್ಲೂರು : ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ...

ವೃದ್ಧರೊಬ್ಬರಿಗೆ ದೈಹಿಕ ಹಿಂಸೆ : ಹೆಂಡತಿ ಹಾಗೂ ಮಕ್ಕಳ ವಿರುದ್ಧ ದೂರು…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ‌ಸಮೀಪ ವೃದ್ಧರೊಬ್ಬರಿಗೆ ಹೆಂಡತಿ‌ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿ ಮನೆಯಿಂದ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ಅರ್ಧ ದಾರಿಯಲ್ಲಿ ಬಿಟ್ಟುಹೋದ ಘಟನೆ ಸಂಭವಿಸಿದೆ. ಜಗದೀಶ್ ಶೆಟ್ಟಿ ಎಂಬವರಿಗೆ...

ಬ್ರಹ್ಮಾವರ: ವ್ಯಕ್ತಿಯೊಬ್ಬರು ನೇಣು‌ ಬಿಗಿದುಕೊಂಡು ಆತ್ಮಹತ್ಯೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೊಬ್ಬರು ಮನೆಯ ಹಾಲ್‌ ನಲ್ಲಿರುವ ಕಬ್ಬಿಣದ ಪಕ್ಕಾಸಿಗೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಶರಣಾದವರು‌ ಹರೀಶ್ ಎಂದು...

ಕುಸಿದು ಬಿದ್ದು ಕಾರ್ಮಿಕ ಸಾವು…!!

0
ಮಂಗಳೂರು : ಎಂಎಸ್ ಇಝಡ್ ನಲ್ಲಿ ಕಾರ್ಯಾಚರಿಸುತ್ತಿರುವ ಸೀಫುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಾಟ್ನಾ ಮೂಲದ ಬೈಜನಾಥ್ ಪ್ರಸಾದ್ (41) ಕುಸಿದುಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಬೈಜನಾಥ್ 1 ವರ್ಷದಿಂದ ಕಾರ್ಖಾನೆಯಲ್ಲಿ ದುಡಿಯುತ್ತಿದ್ದು, ಶನಿವಾರ...

ವಿದ್ಯುತ್‌ ಆಘಾತ : ವ್ಯಕ್ತಿ ಮೃತ್ಯು…!!

0
ಬಂಟ್ವಾಳ : ಗುಡ್ಡದಲ್ಲಿ ಮರ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೊಡಂಕಾಪು ಗ್ರಾಮದ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ಸಂಜೆ ಪ್ರಕರಣ ನಡೆದಿದೆ. ಕೃಷ್ಣಪ್ಪ ಕುಲಾಲ್ (82)...

ಎಂಬಿಬಿಎಸ್ ವಿದ್ಯಾರ್ಥಿನಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ…!!

0
ಸುರತ್ಕಲ್ : ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಫ್ಲಾಟ್‌ನಲ್ಲಿ ಪೋಷಕರೊಂದಿಗೆ ವಾಸವಿದ್ದರು....

ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿಯ 44ನೇ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ..!

0
ಉಡುಪಿ : ಯಕ್ಷಗಾನ ಕಲೆ ಕೇವಲ ಮನೋರಂಜನೆಗೆ ಮಾತ್ರವಲ್ಲ, ಅದರಲ್ಲಿ ಜೀವನ ಪಾಠವಿದೆ. ಹೀಗಾಗಿ ಕಲೆಯ ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಪರ್ಯಾಯ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರು ಹೇಳಿದರು. ಅವರು ಮಂಗಳವಾರ...

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಅರೆಸ್ಟ್…!!

0
ಉಳ್ಳಾಲ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮಂಗಳೂರು ನಗರ...
0FansLike
0SubscribersSubscribe

EDITOR PICKS