Home Authors Posts by PrimeTv Live News Desk

PrimeTv Live News Desk

PrimeTv Live News Desk
2107 POSTS 0 COMMENTS

ನಾರಾವಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ…!!

0
ಹೆಬ್ರಿ: ಅಡುಗೆ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕೆಲಸ ಮುಗಿದ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ನಿವಾಸಿ ಉಮೇಶ (40) ಅವರೊಂದಿಗೆ ಅಡುಗೆ ಕೆಲಸ ಮಾಡುತ್ತಿದ್ದ ಪ್ರಭಾಕರ ಶೆಟ್ಟಿ (45)...

ಭಾರೀ ಮಳೆ ನಡುವೆ ಜಲಪಾತದಲ್ಲಿ ಅವಾಂತರ : ಸೆಲ್ಫಿಗಾಗಿ ನೀರಿಗಿಳಿದ ಕಾಲೇಜು ವಿದ್ಯಾರ್ಥಿಗಳ ರಕ್ಷಣೆ…!!

0
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಲಪಾತಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನಡುವೆಯೇ, ಪ್ರವಾಸಿಗರ ನಿರ್ಲಕ್ಷ್ಯ ಮತ್ತೊಮ್ಮೆ ಜೀವಕ್ಕೆ ಕುತ್ತು ತರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ...

ಮೂಡುಬೆಳ್ಳೆ : ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ವಿದ್ಯಾರ್ಥಿ ಸಂಘ 2026-27 ಇದರ...

0
ಮೂಡುಬೆಳ್ಳೆ: ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆ.( ಜೆ.ಐ.ಇ.ಸಿ.ಕೋ ಆಪರೇಟಿಂಗ್ ಸೊಸೈಟಿ ಉಡುಪಿ ಇದರ ಅಂಗಸಂಸ್ಥೆ) ಇಲ್ಲಿ ವಿದ್ಯಾರ್ಥಿ ಸಂಘ 2026-27 ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ...

ರೋಟರಿ ಉಡುಪಿಯಿಂದ ವೈದ್ಯರ, ಚಾರ್ಟರ್ಡ್ ಅಕೌಂಟೆಂಟ್ಸ್ , ಮತ್ತು ಪತ್ರಕರ್ತರ ದಿನಾಚರಣೆ…!!

0
ಉಡುಪಿ : ರೋಟರಿ ಉಡುಪಿಯಿಂದ ವೈದ್ಯರ ದಿನಾಚರಣೆ, ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆ ಮತ್ತು ಪತ್ರಕರ್ತರ ದಿನಾಚರಣೆಯನ್ನು ಆಚರಿಸಲಾಯ್ತು. ಈ ಸಂದರ್ಭದಲ್ಲಿ ಉಡುಪಿಯ ಶ್ರೀ ಡೆಂಟಲ್ ಕ್ಲಿನಿಕ್‌ನ ಖ್ಯಾತ ದಂತ ವೈದ್ಯರಾದ ಡಾ. ಅರ್ಚನಾ,...

ರೋಟರಿ ಉಡುಪಿಯ ನೂತನ ಅಧ್ಯಕ್ಷರಾಗಿ ರೊಟೇರಿಯನ್ ಜೆ. ಗೋಪಾಲಕೃಷ್ಣ ಪ್ರಭು ಆಯ್ಕೆ…!!

0
ಉಡುಪಿ : 2026ರ ಜುಲೈ 1ರಂದು ಕುಂಜಿಬೆಟ್ಟು, ಉಡುಪಿ, ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರೋಟರಿ ಉಡುಪಿ ಕ್ಲಬ್‌ನ ಪದಗ್ರಹಣ ಸಮಾರಂಭ ನಡೆಯಿತು. ರೋಟರಿ ಉಡುಪಿಯ ನೂತನ ಅಧ್ಯಕ್ಷರಾದ ರೊಟೇರಿಯನ್ ಜೆ. ಗೋಪಾಲಕೃಷ್ಣ...

ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ‌ ಸಮೀಪದ ಹೆಜಮಾಡಿ ಕನ್ನಂಗಾರ್ ನ ಹುಸೇನ್ ಎಂಬವರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೆದರಿಕೆ ಹಾಕಿದ ಆರೋಪಿ ಜಾಕೀರ್ ಹುಸೇನ್ ಎಂದು ಗುರುತಿಸಲಾಗಿದೆ. ಈ ಘಟನೆಗೆ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಪರ್ಸ್ ಕಳವು…!!

0
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಪರ್ಸ್ ನಲ್ಲಿದ್ದ ಹಣ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ನಿವಾಸಿ ನಿಮಿಶಾ ಎಂಬವರ ಪರ್ಸ್ ನಲ್ಲಿದ್ದ ಹಣ ಕಳ್ಳತನವಾಗಿದೆ. ಈ ಘಟನೆ...

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ…!!

0
ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ಅವರು ಮಂಗಳವಾರ(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕೆಲದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು....

ಬೆಳ್ತಂಗಡಿ: ಬೈಕ್ ಸ್ಕಿಡ್ ವಿದ್ಯಾರ್ಥಿ ಸ್ಥಳದಲ್ಲೇ  ಸಾವು…!!

0
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡ ಘಟನೆ ಲಾಯಿಲ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ...

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿ...
0FansLike
0SubscribersSubscribe

EDITOR PICKS