PrimeTv Live News Desk
ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ…!!
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಾ ಬೆಟ್ಟು, ಉಪ್ಪಿನಕುದ್ರು ಗ್ರಾಮದ ನಿವಾಸಿ ಸುಹಾಸ್...
ಬ್ರಹ್ಮಾವರದಲ್ಲಿ ವ್ಯಕ್ತಿ ಆತ್ಮಹತ್ಯೆ…!!
ಬ್ರಹ್ಮಾವರ, ಜು. 17: ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ನಿವಾಸಿ ಹರೀಶ್ (49) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರ ಪುತ್ರ ಕೀರ್ತನ್ ಕೆ. ಅವರು ನೀಡಿದ ಮಾಹಿತಿಯಂತೆ,...
ಕಾಪು: ಬೇಕರಿ ಸಿಬ್ಬಂದಿ ನಾಪತ್ತೆ : ಪತ್ರ ಬರೆದು ತೆರಳಿದ ವ್ಯಕ್ತಿಗಾಗಿ ಹುಡುಕಾಟ…!!
ಕಾಪು, ಜು. 17: ಕಟಪಾಡಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸುಧೀರ (36) ಎಂಬವರು ಪತ್ರ ಬರೆದು ಮನೆಯಿಂದ ಹೊರಟ ಬಳಿಕ ನಾಪತ್ತೆಯಾಗಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ಗ್ರಾಮದ...
ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ : ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು…!!
ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ.
ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು...
ಸುರತ್ಕಲ್: ಮಗುಚಿಬಿದ್ದ ಮೀನುಗಾರಿಕೆ ಬೋಟ್ : 7 ಮಂದಿ ಮೀನುಗಾರರ ರಕ್ಷಣೆ..!!
ಸುರತ್ಕಲ್: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿಬಿದ್ದ ಘಟನೆ ಸುರತ್ಕಲ್ ದೊಡ್ಡಕೊಪ್ಲ ಬಳಿ ಶುಕ್ರವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.
ಬೋಟ್ ನಲ್ಲಿದ್ದ ಎಲ್ಲಾ 7ಮಂದಿ ತಮಿಳು ನಾಡು ಮೂಲದ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿ...
ಕಾರ್ಕಳದಲ್ಲಿ ಕೋಳಿ ಕಾಳಗದ ಮೇಲೆ ಪೊಲೀಸ್ ದಾಳಿ : ಐವರು ವಿರುದ್ಧ ಪ್ರಕರಣ ದಾಖಲು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಕುಬೇರ ಕೋಳಿ ಫಾರ್ಮ್ ಸಮೀಪದ ಸರ್ಕಾರಿ ಹಾಡಿ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಕಾಳಗ ನಡೆಸಿ ಜೂಜಾಟ ಆಡುತ್ತಿದ್ದ ಸ್ಥಳದ ಮೇಲೆ ಕಾರ್ಕಳ...
ಮಂಗಳೂರು: ಮಾದಕ ವಸ್ತುಗಳ ಮಾರಾಟ ಜಾಲ : ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಬೆಂಗಳೂರಿಗೆ ತರುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ...
ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಪೊಲೀಸ್ ವಶಕ್ಕೆ…!!
ಸುಬ್ರಹ್ಮಣ್ಯ : ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ದೂರುದಾರರ...
ಮಲ್ಪೆ: ಚಿಕಿತ್ಸೆ ಫಲಕಾರಿಯಾಗದೆ ಅಸ್ಥಸ್ಥ ವ್ಯಕ್ತಿ ಸಾವು…!!
ಮಲ್ಪೆ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಜೂ. 24ರಂದು ಅಸ್ವಸ್ಥರಾಗಿ ಬಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಉ. ಕನ್ನಡ ಜಿಲ್ಲೆಯ ಚಂದ್ರ ಮೊಗೇರ (65) ಅವರು ಜು. 14ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಮಾರು...
ಇಡೂರು: ಅಕ್ರಮ ಪ್ರವೇಶ : ಅಡಿಕೆ ತೋಟ ಧ್ವಂಸ ಆರೋಪ…!!
ಕೊಲ್ಲೂರು: ಇಡೂರು ಕುಂಜ್ಞಾಡಿಯ ಜನ್ನಾಲ ಬಳಿಯ ಇಂಬು ಎಂಬಲ್ಲಿನ ನಿವಾಸಿ ಶ್ರುತಿ ಅವರ ಪಟ್ಟಾಜಾಗಕ್ಕೆ ಅಕ್ರಮ ಪ್ರವೇಶ ಮಾಡಿದ ಅವರ ಸಂಬಂಧಿಕರಾದ ಸುಬ್ರಹ್ಮಣ್ಯ, ಸಂಧ್ಯಾ ಹಾಗು ನಾಗರತ್ನ ಅವರು ತೋಟದಲ್ಲಿದ್ದ ಅಡಿಕೆ ಹಾಗು...










