PrimeTv Live News Desk
ಕಾರ್ಕಳದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕಾರ್ಕಳ, ಜು. 6: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಸಮೀಪದ ದೂಪದಕಟ್ಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ನಾರಾಯಣ ಜೆ. ಪೂಜಾರಿ ಎಂದು ಗುರುತಿಸಲಾಗಿದೆ. ಅವರ...
ಮರವಂತೆಯ ಮಾಂಗಲ್ಯ ಚಿನ್ನದ ಅಂಗಡಿಯಲ್ಲಿ ಕಳ್ಳತನ : 1.45 ಲಕ್ಷ ರೂ. ಮೌಲ್ಯದ ಬೆಳ್ಳಿ,...
ಗಂಗೊಳ್ಳಿ, ಜು. 6: ಬೈಂದೂರು ತಾಲೂಕಿನ ಮರವಂತೆ ಗ್ರಾಮದ ಮಾರುತಿ ಕಾಂಪ್ಲೆಕ್ಸ್‌ನಲ್ಲಿರುವ ಮಾಂಗಲ್ಯ ಚಿನ್ನದ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಸುಮಾರು ₹1.45 ಲಕ್ಷ ಮೌಲ್ಯದ ಬೆಳ್ಳಿಗಟ್ಟಿ ಹಾಗೂ ನಗದನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಮರವಂತೆ...
ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಭದ್ರತೆ ಹೆಚ್ಚಳ : ಎಸ್ಪಿ…!!
ಉಡುಪಿ : ಕಳೆದ ಒಂದು ವಾರದಲ್ಲಿ ಉಡುಪಿಯ ನ್ಯಾಯಾಲಯಗಳಿಗೆ ನಕಲಿ ಬಾಂಬ್ ಬೆದರಿಕೆಯ ಇಮೇಲ್ಗಳು ಬಂದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಆವರಣದಲ್ಲಿ ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಹಿಂಭಾಗದ ದ್ವಾರವನ್ನು ಮುಚ್ಚಲಾಗಿದೆ ಎಂದು...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಮಂಕಿ ಪೊಲೀಸ್ ಠಾಣೆಯ ಎಸ್‌ಐ ಅರೆಸ್ಟ್…!!
ಭಟ್ಕಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಗರ ಠಾಣೆ ಪೊಲೀಸರು ಶನಿವಾರ ತಡರಾತ್ರಿ ಹೊನ್ನಾವರ ತಾಲ್ಲೂಕು ಮಂಕಿ ಪೊಲೀಸ್ ಠಾಣೆಯ ಎಸ್‌ಐ ಅಭಿನಂದನ ಎಸ್. ಅವರನ್ನು ಬಂಧಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಮೂಲದ...
ಒತ್ತಡಕ್ಕೆ ಜಗ್ಗದೆ ಸತ್ಯನಿಷ್ಠ ಪತ್ರಿಕೋದ್ಯಮ ಅಗತ್ಯ : ಕುಂದಾಪುರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ...
ಕುಂದಾಪುರ: ಪತ್ರಕರ್ತರು ಯಾವುದೇ ರೀತಿಯ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಸಮಾಜದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವೃತ್ತಿ ಧರ್ಮ ಪಾಲಿಸಬೇಕು ಎಂದು ಅಂಬೇಡ್ಕರ್ ಸೇನೆ (ರಿ) ರಾಜ್ಯಾಧ್ಯಕ್ಷ ಪಿ. ಮೂರ್ತಿ ಅಭಿಪ್ರಾಯಪಟ್ಟರು.
ಕುಂದಾಪುರದ ತ್ರಾಸಿಯ ಪ್ರೆಸ್ಟ್ರಿಜ್...
ಪಡುಬಿದ್ರಿ ನಡಿಪಟ್ಟಣದಲ್ಲಿ ಕಡಲು ಕೊರೆತದಿಂದ ರಕ್ಷಿಸಲು ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ...
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಶ್ರೀ ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರ ಕಡೆಗೆ ಸುಮಾರು...
ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ…!!
ಉಡುಪಿ: ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೂತನ ಪದಾಧಿಕಾರಿಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ ಡಿ.ಬಿ. ಅವರು ನಿಯುಕ್ತಿಗೊಳಿಸಿ...
“ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ”…!!
ಬಹ್ಮಾವರ: ವಿಶ್ವ ಬ್ರಾಹ್ಮಣ ಸಮಾಜೋದ್ದಾರಕ ಸಂಘ (ರಿ) ಉಪ್ಪೂರು ಹಾಗೂ ಸಮಾನ ಮನಸ್ಕ ತಂಡ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸಮಾನ ಮನಸ್ಕರ ತಂಡ ಕೊಡಮಾಡಿದ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ...
ವಂಚನೆ ಪ್ರಕರಣದಲ್ಲಿ ನನ್ನ ಬಂಧನವಾಗಿಲ್ಲ : ಅಮೃತ್ ಶೆಣೈ ಸ್ಪಷ್ಟನೆ…!!
ಉಡುಪಿ : ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕಾಂಗ್ರೆಸ್ ಮುಖಂಡ, ಉದ್ಯಮಿ ಅಮೃತ್ ಶೆಣೈ ಅವರು ಪ್ರಕರಣದ ಕುರಿತಂತೆ ಸ್ಪಷ್ಟೀಕರಣ ನೀಡಿದ್ದಾರೆ.
ಶ್ರೀ ಲಕ್ಷ್ಮೀ ಹೋಮ್ಸ್ &...
ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ…!!
ಮೂಡಬಿದಿರೆ : ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ಯುವಕನೋರ್ವನ ಶವ ಮನೆ ಸಮೀಪದ ಹೊರಭಾಗದಲ್ಲಿ ಪತ್ತೆಯಾಗಿದೆ.
ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಮೃತಪಟ್ಟ ಯುವಕ.
ಅವಿವಾಹಿತರಾಗಿದ್ದ ಕಾರ್ತಿಕ್ ಶೆಟ್ಟಿ ಅವರು ಹಿಟಾಚಿ...










