Home Authors Posts by PrimeTv Live News Desk

PrimeTv Live News Desk

PrimeTv Live News Desk
2116 POSTS 0 COMMENTS

ಕಾರ್ಕಳ: ಶಿವತಿಕೆರೆ ಬಳಿ ಸ್ಕೂಟಿ – ಬೈಕ್ ನಡುವೆ ಅಪಘಾತ : ಕಂದಾಯ ನಿರೀಕ್ಷಕರಿಗೆ...

0
ಕಾರ್ಕಳ : ನಗರದ ಶಿವತಿಕೆರೆ ಬಳಿ ಭಾನುವಾರ ನಡೆದ ಬೈಕ್‌ ಅಪಘಾತದಲ್ಲಿ ಸ್ಕೂಟಿ ಸವಾರ ತಾಲೂಕು ಕಚೇರಿ ಕಂದಾಯ ನಿರೀಕ್ಷಕ (RI) ಶಿವಪ್ರಸಾದ್‌ ರಾವ್ ನಂದಳಿಕೆ ಅವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರು...

ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌…!!

0
ಬೆಳ್ತಂಗಡಿ: ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ...

ಕೊರಗರಿಗೆ ಕಾದಿಟ್ಟ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಹಕ್ಕೊತ್ತಾಯ ಧರಣಿ…!!

0
ಉಡುಪಿ: ಜಿಲ್ಲೆಯಲ್ಲಿರುವ ಮೂಲನಿವಾಸಿಗರಾದ ಹಾಗೂ ಭೂ ಹೀನರಾದ 13 ಕೊರಗ ಕುಟುಂಬಗಳಿಗೆ 10.67ಎಕರೆ ಭೂಮಿಯನ್ನು ಕಾದಿಡಲಾಗಿದೆ. ಅವರ ಹಕ್ಕಿಗೆ ಅನುಗುಣವಾಗಿ ಕೂಡಲೇ ಹಕ್ಕುಪತ್ರ ನೀಡಿ ನೊಂದ ಕುಟುಂಬಗಳಿಗೆ ಭೂನ್ಯಾಯ ಒದಗಿಸಬೇಕು. ಅದನ್ನು ಅನ್ಯ...

ಪಠ್ಯದ ಜೊತೆಗೆ ಸೇವೆಯೂ ಅಗತ್ಯ: ಜ್ಞಾನಗಂಗಾ ಕಾಲೇಜಿನ ಎನ್‌ಎಸ್‌ಎಸ್ ಉದ್ಘಾಟನೆಯಲ್ಲಿ ಸುದರ್ಶನ ಶೇರಿಗಾರ್ ಕರೆ..!!

0
ಮೂಡುಬೆಳ್ಳೆ: ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ.( ಜೆ.ಐ.ಇ.ಸಿ.ಕೋ ಆಪರೇಟಿಂಗ್ ಸೊಸೈಟಿ ಉಡುಪಿ ಇದರ ಅಂಗಸಂಸ್ಥೆ) ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸೇವಾ ಯೋಜನೆಯ ಸುಂದರ ಹಾಡಿನ ಜೊತೆ...

ಕುತ್ತಿಗೆಗೆ ನೈಲಾನ್ ಹಗ್ಗ ಕಟ್ಟಿ ಮಹಿಳೆಯೊಬ್ಬರು ಆತ್ಮಹತ್ಯೆ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಮನೆಯೊಂದರಲ್ಲಿ ಗಂಡ-ಹೆಂಡತಿ ಮದ್ಯ ಕುಡಿದು ಜಗಳ ಮಾಡಿ ನಂತರ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಲಕ್ಷ್ಮೀ ಎಂದು ತಿಳಿಯಲಾಗಿದೆ. ಈ ಘಟನೆ ಸ್ಥಳಕ್ಕೆ...

ಉಡುಪಿಯಲ್ಲಿ ಶಂಕರಾಚಾರ್ಯ ನಿಂದನೆಗೆ ಆಕ್ರೋಶ…!!

0
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದ ಏಕಾದಶಿ ಪುಣ್ಯದಿನದಂದು ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಮೂಲಕ ಜಗದ್ಗುರು ಶ್ರೀ ಶಂಕರಾಚಾರ್ಯರನ್ನು ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ...

ಗ್ಯಾನ್ ಜಿ ಪಾಲನ್ ಕೊಡವೂರು ಇವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ” ಪುರಸ್ಕಾರ…!!

0
ಉಡುಪಿ: ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನ ರೂವಾರಿಡಾ ಸೋಮನಾಥ್ ರವರು , "ಇಸ್ಕಾನ್...

ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ಸಾಲ್ಯಾನ್  ನಿಧನ…!!

0
ಮಂಗಳೂರು: ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರ ನಿಧನ ರಾಗಿದ್ದಾರೆ. 'ಮುಂಗಾರು'...

ಉಡುಪಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಸಭೆಯಲ್ಲಿ ಖಂಡನೆ…!!

0
ಉಡುಪಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಜಯಕರ್ನಾಟಕ ಸ್ಥಾಪಕಾಧ್ಯಕ್ಷ ದಿ. ಮುತ್ತಪ್ಪ ರೈ ಮತ್ತು ಶಾಸಕ ವಿಶ್ವನಾಥ ಇವರ ಸಂಪರ್ಕವನ್ನು ಪ್ರಸ್ತಾಪಿಸಿ ಹಗುರವಾಗಿ ಮಾತನಾಡಿರುವುದನ್ನು ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆ...

ಉಡುಪಿ: ಶ್ರೀ ಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆಯ...

0
ಉಡುಪಿ : ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ, ಸ್ಥಳದಲ್ಲಿ ದಿಕ್ಕುಕಾಣದೆ, ಅಸಹಾಯಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದ, ವೃದ್ಧೆಯ ರಕ್ಷಣಾ ಕಾರ್ಯಚರಣೆ ನಡೆದಿದೆ. ಕೆಲವು ದಿನಗಳಿಂದ ವೃದ್ಧೆಯು ವಾಹನ ನಿಲುಗಡೆ ಸ್ಥಳದಲ್ಲಿ ನೆಲೆ ಪಡೆದಿರುವುದನ್ನು ಗಮನಿಸಿದ...
0FansLike
0SubscribersSubscribe

EDITOR PICKS