Home Authors Posts by PrimeTv Live News Desk

PrimeTv Live News Desk

PrimeTv Live News Desk
2125 POSTS 0 COMMENTS

ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿಯ 44ನೇ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ..!

0
ಉಡುಪಿ : ಯಕ್ಷಗಾನ ಕಲೆ ಕೇವಲ ಮನೋರಂಜನೆಗೆ ಮಾತ್ರವಲ್ಲ, ಅದರಲ್ಲಿ ಜೀವನ ಪಾಠವಿದೆ. ಹೀಗಾಗಿ ಕಲೆಯ ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಪರ್ಯಾಯ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರು ಹೇಳಿದರು. ಅವರು ಮಂಗಳವಾರ...

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಅರೆಸ್ಟ್…!!

0
ಉಳ್ಳಾಲ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮಂಗಳೂರು ನಗರ...

ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : ಐವರು ಅರೆಸ್ಟ್…!!

0
ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಮಣೂರುಮನೆ ಪ್ರದೇಶದಲ್ಲಿರುವ ಸರ್ಕಾರಿ ಹಾಡಿಯಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಿರಂಜನ್ ಗೌಡ ಬಿ.ಎಸ್....

ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ…!!

0
ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ ಯಜಮಾನ ಡಾ. ಕೆ....

ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು ನೀಡಿದ ಮಹಿಳೆಯರು…!!

0
ರಾಮನಗರ: ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಜಮೀನು ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಸ್ಥಳೀಯ ರೈತರು ಮತ್ತು ಮಹಿಳೆಯರು ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದು ಬಂದಿದೆ. ಸೋಮವಾರ...

ಕೋಟ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನ ಹುಚ್ಚಾಟ : ಪೊಲೀಸರ ಮೇಲೆ ಕತ್ತಿ ಬೀಸಿ...

0
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ನಡೆದಿದೆ. ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ...

ಹಿರಿಯಡ್ಕ : ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ : 8 ಮಂದಿಯ ಬಂಧನ…!!

0
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಕಲ್ಕುಡ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 8 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದ ಆರೋಪಿಗಳು...

ಉಡುಪಿ: ಬೆಳಂ ಬೆಳಿಗ್ಗೆ ಟ್ರಾಫಿಕ್ ಪೊಲೀಸರ ಕಾರ್ಯಚರಣೆ…!!

0
ಉಡುಪಿ : ನಗರದಲ್ಲಿ ಇಂದು ಬೆಳಂ ಬೆಳಿಗ್ಗೆ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನೋ ಪಾರ್ಕಿಂಗ್, ನೋ ಎಂಟ್ರಿ, ವಾಹನಗಳಲ್ಲಿ ಜನರ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಿದ್ದಾರೆ. ಸಿಟಿ ಬಸ್ ಸ್ಟ್ಯಾಂಡ್, ಸರ್ವಿಸ್...

ಉಡುಪಿ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾರ್ಯಕ್ರಮ ದಲ್ಲಿ ಶಂಕರಾಚಾರ್ಯರಿಗೆ ನಿಂದನೆ : ಕ್ಷಮೆ ಯಾಚನೆ..!!

0
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರನ್ನು ನಿಂದಿಸಿದ ಘಟನೆ ನಡೆದಿದ್ದು, ಆ ವೀಡಿಯೊ ವೈರಲ್ ಆಗಿತ್ತು. ಬಳಿಕ ಶ್ರೀ ಶಂಕರರ ಅನುಯಾಯಿಗಳು ನಿಂದನೆ ಖಂಡಿಸಿ ಆಕ್ರೋಶ...

ಕಾರ್ಕಳ: ಶಿವತಿಕೆರೆ ಬಳಿ ಸ್ಕೂಟಿ – ಬೈಕ್ ನಡುವೆ ಅಪಘಾತ : ಕಂದಾಯ ನಿರೀಕ್ಷಕರಿಗೆ...

0
ಕಾರ್ಕಳ : ನಗರದ ಶಿವತಿಕೆರೆ ಬಳಿ ಭಾನುವಾರ ನಡೆದ ಬೈಕ್‌ ಅಪಘಾತದಲ್ಲಿ ಸ್ಕೂಟಿ ಸವಾರ ತಾಲೂಕು ಕಚೇರಿ ಕಂದಾಯ ನಿರೀಕ್ಷಕ (RI) ಶಿವಪ್ರಸಾದ್‌ ರಾವ್ ನಂದಳಿಕೆ ಅವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರು...
0FansLike
0SubscribersSubscribe

EDITOR PICKS