Home Authors Posts by PrimeTv Live News Desk

PrimeTv Live News Desk

PrimeTv Live News Desk
2169 POSTS 0 COMMENTS

ನಿರ್ಮಾಣ ಹಂತದಲ್ಲಿರುವ ರಾ. ಹೆ. ಮಲ್ಪೆ ಬಂದರು ಚತುಷ್ಪತ ರಸ್ತೆ ಕಾಮಗಾರಿ ವಿಳಂಬ…!!

0
ಹೊಂಡಮಯ ರಸ್ತೆಯಲ್ಲಿ ಸಂಚಾರ ಸಂಕಷ್ಟ; ಮೀನುಗಾರಿಕೆ ಋುತು ಆರಂಭಕ್ಕೆ ಮುನ್ನ ಸಂಚಾರ ಸುಗಮವಾಗಲಿ.. ಮಲ್ಪೆ : ಉಡುಪಿ ನಗರದ ಮಲ್ಪೆ ಮೀನುಗಾರಿಕಾ ಬಂದರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಆದಿಉಡುಪಿ ಮಲ್ಪೆ ರಸ್ತೆ ಕಾಮಗಾರಿ...

ತೆಂಕಪೇಟೆ: ರಸ್ತೆ ಹೊಂಡ ಮುಚ್ಚಲು ಟ್ರಾಫಿಕ್ ಪೊಲೀಸರ ಶ್ರಮದಾನ…!!

0
ಉಡುಪಿ: ನಗರದ ತೆಂಕಪೇಟೆ ಪ್ರದೇಶದಲ್ಲಿರುವ ರಸ್ತೆಯ ಹೊಂಡದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯವರು ಸ್ವಯಂಪ್ರೇರಿತರಾಗಿ ಶ್ರಮದಾನ ನಡೆಸಿ ಹೊಂಡವನ್ನು ತಾತ್ಕಾಲಿಕವಾಗಿ ಮುಚ್ಚಿದರು. ಮಳೆ ಹಾಗೂ ನಿರಂತರ ವಾಹನ...

ಪುತ್ತೂರು ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ...

0
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷತ್ ನಿಯೋಗ ಇಂದು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ...

ರಾಜ್ಯದಲ್ಲಿ ಅಕ್ಟೋಬರ್ – ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ..!!

0
ಬೆಂಗಳೂರು : ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಕ್ಟೋಬರ್ ಒಳಗೆ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ...

ತಾಯಿ, ಅಜ್ಜಿ, ಮಾವನನ್ನು ಕೊಂದು ಯುವಕ ಆತ್ಮಹತ್ಯೆ..!!

0
ಬೆಂಗಳೂರು : ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದ ನಂತರ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್...

ಮಗುವನ್ನು ನೆಲಕ್ಕೆ ಅಪ್ಪಳಿಸಿ ಕೊಂದ ಚಿಕ್ಕಪ್ಪನಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ…!!

0
ಲಕ್ನೋ : ತನ್ನ ಅಣ್ಣನ ಒಂದೂವರೆ ವರ್ಷದ ಮಗುವನ್ನು ನೆಲಕ್ಕೆ ಅಪ್ಪಳಿಸಿ ಕೊಂದ 24 ವರ್ಷದ ವ್ಯಕ್ತಿಯೊಬ್ಬನಿಗೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯವು ಶುಕ್ರವಾರ ಮರಣದಂಡನೆ ವಿಧಿಸಿದೆ. ಮಗುವಿನ ತಾಯಿಯು ಆರೋಪಿಯ ವಿವಾಹ...

ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ…!!

0
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.ಆದರೆ ಅವರ ನಿಧನಕ್ಕೆ ಅಪಾರ ಅಭಿಮಾನಿಗಳು ಬೆಸರ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ...

ಉಡುಪಿ: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಬೆದರಿಕೆ : ಮೂವರು ಅರೆಸ್ಟ್…!!

0
ಉಡುಪಿ: ನಗರಸಭೆಯ ಪ್ರಭಾರ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಯೋಗೀಶ್ (34) ಅವರು ನೀಡಿದ ದೂrcರಿನ ಆಧಾರದಲ್ಲಿ ಮೂವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಆರೋಪಿಗಳಾದ ಯೋಗೀಶ್ ಪ್ರಭು,...

ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ...

0
ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, "ಎಸ್‌ಎಎಫ್ ವಿಶೇಷ ಕಾರ್ಯಪಡೆ ಯಾಕೆ?...

ಮಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಖಾಸಗಿ ಬಸ್ ಕಂಡಕ್ಟರ್ ಅರೆಸ್ಟ್..!!

0
ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ ಖಾಸಗಿ ಬಸ್ ಕಂಡಕ್ಟರ್ ನನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ...
0FansLike
0SubscribersSubscribe

EDITOR PICKS