PrimeTv Live News Desk
ಬೈಂದೂರು: ಹಳೆ ದ್ವೇಷಕ್ಕೆ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಹಳೆಯ ಕೇಸಿನ ದ್ವೇಷದಿಂದ ಮಹಿಳೆ ಹಾಗೂ ಆಕೆಯ ಮಗನ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ಶಿರೂರಿನಲ್ಲಿ ಸಂಭವಿಸಿದೆ.
ಪಿರ್ಯಾದಿದಾರರು ಶ್ರೀಮತಿ ಸೌಮ್ಯ...
ವಿಟ್ಲ : ಜಾನುವಾರು ಅಕ್ರಮ ಸಾಗಾಟ : ನಾಲ್ವರ ವಿರುದ್ಧ ಪ್ರಕರಣ ದಾಖಲು…!!
ವಿಟ್ಲ : ಪರವಾನಿಗೆ ಇಲ್ಲದೆ ಜಾನುವಾರನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಾಹನದಲ್ಲಿದ್ದ ಚಾಲಕ ಬಂಟ್ವಾಳ ಕರೋಪಾಡಿ ನಿವಾಸಿ ಒ.ಪಿ. ಅಬ್ದುಲ್ಲಾ (45) ಹಾಗೂ ಸುಬ್ರಮಣ್ಯ (55) ಅವರನ್ನು...
ನ.14ರಂದು ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆ ಬೇಡಿಕೆ ಆಗ್ರಹಿಸಿ ಹಕ್ಕೊತ್ತಾಯ ಸಭೆ…!!
ಕಾರ್ಕಳ: ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆಯುತ್ತಿರುವ ಸಾವಿರಾರು ಕಕ್ಷಿದಾರರ ಅಮೂಲ್ಯ ಸಮಯ ಮತ್ತು ಭಾರಿ ಪ್ರಮಾಣದ ವೆಚ್ಚವನ್ನು ಹಾಗೂ ಶ್ರಮವನ್ನು ತಪ್ಪಿಸುವ ನಿಟ್ಟಿನಲ್ಲಿ ಮತ್ತು ಕರಾವಳಿ ಜನರ ಅನುಕೂಲಕ್ಕಾಗಿ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು....
ಬಂಟ್ವಾಳ : ಮನೆಯ ಬೆಡ್ರೂಮ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಬಡ್ಡೂರುಖಾನ್ ಎಂಬಲ್ಲಿ ಮನೆಯ ಬೆಡ್ರೂಮ್ ನಲ್ಲಿರುವ ಮಂಚದ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಂಭವಿಸಿದೆ.
ಮೃತರನ್ನು...
ಬೆಳ್ತಂಗಡಿ : ಯುವಕ ಆತ್ಮಹತ್ಯೆಗೆ ಶರಣು…!!
ಬೆಳ್ತಂಗಡಿ : ದಕ್ಷಿಣ ಕನ್ನಡ ಬೆಳ್ತಂಗಡಿ ಸಮೀಪ ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಬಾಳೆಹಿತ್ತಿಲು ನಿವಾಸಿ ಪುನೀತ್ ಯಾನೆ ಪುರುಷೋತ್ತಮ್ ಗೌಡ...
ಉಚ್ಚಿಲದಲ್ಲಿ ಭೀಕರ ಅಪಘಾತ : ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು…!!
ಕಾಪು: ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ...
ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷ ಪ್ರಶಾಂತ್ ನಿಧನ…!!
ಉಡುಪಿ: ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಾಗೂ ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಪ್ರಶಾಂತ್ ಅವರು ಅಲ್ಪಕಾಲದ ಅಸೌಖ್ಯದಿಂದ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
ಸಾಮಾಜಿಕ...
ಉಡುಪಿ: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ…!!
ಉಡುಪಿ: ಸುವ್ಯವಸ್ಥಿತ ರಸ್ತೆ ಸಂಪರ್ಕ ಜನ ಜೀವನಕ್ಕೆ ಅನುಕೂಲ. ಜೊತೆಗೆ ಗ್ರಾಮದ ಅಭಿವೃದ್ಧಿಗೆ ವೇಗ ನೀಡಲಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಶಾಸಕ ಯಶ್ಪಾಲ್ ಸುವರ್ಣ...
ದರ್ಶನ್ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ : ಎರಡು-ಮೂರು ದಿನಕ್ಕೊಮ್ಮೆ ವೈದ್ಯರ ಭೇಟಿ…!!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ನ್ಯಾಯಾಲಯದ ಆದೇಶದ ಮೇರೆಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.
ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರು ಜೈಲಿಗೆ ಭೇಟಿ ನೀಡಿ ದರ್ಶನ್ಗೆ...
ಬೆಳ್ತಂಗಡಿ : ಸರಣಿ ಅಪಘಾತ : ಇಬ್ಬರು ದ್ವಿಚಕ್ರ ಸವಾರರು ಮೃತ್ಯು…!!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಸಂಭವಿಸಿದೆ...









