Home Authors Posts by PrimeTv Live News Desk

PrimeTv Live News Desk

PrimeTv Live News Desk
2132 POSTS 0 COMMENTS

ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ : 300 ಬಾಕ್ಸ್ ಮದ್ಯ...

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದು, ಸುಮಾರು 300 ಬಾಕ್ಸ್ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಗೋವಾದಿಂದ ಮಂಗಳೂರಿಗೆ ಮಹೀಂದ್ರ ಪಿಕಪ್...

ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆಯಲು ಯತ್ನ : ಆರೋಪಿ ಬಂಧನ…!!

0
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಯೊಬ್ಬರಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ್ ಜೈನ್ ಎಂಬಾತನನ್ನು ವಿಟ್ಲ...

ಕಲ್ಲಡ್ಕ: ರಸ್ತೆ ದಾಟುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ : ವ್ಯಕ್ತಿ ಮೃತ್ಯು…!!

0
ಬಂಟ್ವಾಳ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಪಾದಚಾರಿಯೊಬ್ಬರಿಗೆ ಪಿಕಪ್ ವಾಹನವೊಂದು ಡಿಕ್ಕಿಹೊಡೆದು ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಬಂಟ್ವಾಳ...

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಅತ್ಯಾಧುನಿಕ 128 ಸ್ಲೈಸ್ ಸಿಟಿ ಸ್ಕ್ಯಾನಿಂಗ್ ಸೇವೆ ಆರಂಭ…!!

0
ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ ನೂತನ ಸಿಟಿ ಸ್ಕ್ಯಾನರ್ ಉದ್ಘಾಟನೆ... ಉಡುಪಿ: ಆರೋಗ್ಯ ಸೇವೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೇಡಿಯಾಲಜಿ ಹಾಗೂ ಸಮಗ್ರ ಸಿಟಿ ಸ್ಕ್ಯಾನಿಂಗ್ ಸೇವೆಗಳನ್ನು...

ಉಡುಪಿ: ಮನೆಯಿಂದ ಹೋದ ಮಹಿಳೆ ನಾಪತ್ತೆ – ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!!

0
ಉಡುಪಿ: ಮನೆಯಿಂದ ಹೋದ ಮಹಿಳೆ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಕುಕ್ಕಿಕಟ್ಟೆಯಲ್ಲಿ ನಡೆದಿದೆ. ನಾಪತ್ತೆಯಾದವರು ಶ್ರೀಮತಿ ಶಾಂತೇರಿ ನಾಯಕ್ (52), ವಾಸ: 2-ಬಿ-124, ಇಂದಿರಾನಗರ 6ನೇ ಕ್ರಾಸ್, ಕುಕ್ಕಿಕಟ್ಟೆ, 76-ಬಡಗುಬೆಟ್ಟು ಗ್ರಾಮ ಎಂದು ತಿಳಿಯಲಾಗಿದೆ...

ಬ್ರಹ್ಮಾವರ: ಹಣಕಾಸಿನ ವಿಚಾರಕ್ಕೆ ಮೂವರ ನಡುವೆ ಮಾರಾಮಾರಿ : ಮೂವರು ಪೊಲೀಸ್ ವಶಕ್ಕೆ…!!

0
ಬ್ರಹ್ಮಾವರ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಸಾರ್ವಜನಿಕ ಸ್ಥಳದಲ್ಲಿ ಮಾರಾಮಾರಿಗೆ ತಿರುಗಿದ ಘಟನೆ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಪೇತ್ರಿ ನ್ಯೂ ಕುಬೇರ ಬಾರ್ ಎಂಡ್ ರೆಸ್ಟೋರೆಂಟ್ ಸಮೀಪ ನಡೆದಿದೆ. ನವೆಂಬರ್ 9ರಂದು...

ಪ್ರದೀಪ್ ಪೂಜಾರಿ ಪ್ರಕರಣದ ಸಿಐಡಿ ತನಿಖೆ : ಸರ್ಕಾರದ ನಿರ್ಧಾರ ಸ್ವಾಗತಾರ್ಹ : ನ್ಯಾಯ...

0
ಉಡುಪಿ : ಪೆರ್ಡೂರು ಪ್ರದೀಪ್ ಪೂಜಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ಸ್ವಾಗತಿಸಿದ್ದಾರೆ. ನ್ಯಾಯಕ್ಕಾಗಿ ನಡೆಸಿದ ಹೋರಾಟಕ್ಕೆ ಸ್ಪಂದಿಸಿ...

ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ ಪ್ರಕರಣ : ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಪಶ್ಚಿಮ...

0
ಮಣಿಪಾಲ: ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆಯಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಸ್ತಾರ್...

ಮಣಿಪಾಲ: ಹೆದ್ದಾರಿ ಬದಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಹೊಡೆದಾಟ : 11 ಮಂದಿ ವಿರುದ್ಧ...

0
ಮಣಿಪಾಲ: ನಗರದ ಸಾರ್ವಜನಿಕ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಹೊಡೆದಾಡುವ ದೃಶ್ಯಾವಳಿ ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆಪ್‌ನಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನ.08 ರಂದು ಮಣಿಪಾಲದ ಈಶ್ವರ...

ಮಂಗಳೂರು: ಮಾದಕ ವಸ್ತು ಸೇವಿಸಿದ್ದ ಯುವಕನ ಬಂಧನ….!!

0
ಮಂಗಳೂರು: ನಗರದ ಪಣಂಬೂರು ಸಮೀಪ ಗಸ್ತಿನಲ್ಲಿದ್ದ ಪೊಲೀಸರಿಗೆ ಅನುಮಾನಾಸ್ಪದವಾಗಿ ಕಂಡುಬಂದ ಯುವಕನನ್ನು ವಿಚಾರಿಸಿದಾಗ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆರೋಪಿ ಮೊಹಮ್ಮದ್ ಜಾಕೀರ್ ಹುಸೈನ್ (20) ಎಂದು ಗುರುತಿಸಲಾಗಿದೆ. ನ.09 ರಂದು ಸಂಜೆ...
0FansLike
0SubscribersSubscribe

EDITOR PICKS