PrimeTv Live News Desk
ಉಡುಪಿ ಹೆಮ್ಮೆ : ಮಿಸ್ ಯೂನಿವರ್ಸ್ ಇಂಡಿಯಾ ಟಾಪ್-50ರಲ್ಲಿ ಸ್ಪೂರ್ತಿ ಶೆಟ್ಟಿ…!!
ಉಡುಪಿ : ಜಿಲ್ಲೆಯ ಪ್ರತಿಭಾವಂತ ಯುವತಿ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಟಾಪ್-50 ಸ್ಪರ್ಧಿಗಳ ಪಟ್ಟಿಯಲ್ಲಿ ಸ್ಥಾನ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ತಮ್ಮ ಆತ್ಮವಿಶ್ವಾಸ,...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಪ್ರಸಾದ್ ಯಾನೆ ರಬಡ ಎಂದು ತಿಳಿದು ಬಂದಿದೆ.
ಪ್ರಕರಣದ ವಿವರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ...
ಪತಿಯ ಅನೈತಿಕ ಸಂಬಂಧ ಹಾಗೂ ಕಿರುಕುಳ : ನಷ್ಟ ಪರಿಹಾರಕ್ಕಾಗಿ ಅನೈತಿಕ ಸಂಬಂಧ ಹೊಂದಿದ...
ಹೆಬ್ರಿ: ಪತಿಯ ಅನೈತಿಕ ಸಂಬಂಧ ಹಾಗೂ ಕಿರುಕುಳದಿಂದ ಬೇಸತ್ತು, ನಷ್ಟ ಪರಿಹಾರಕ್ಕಾಗಿ ಅನೈತಿಕ ಸಂಬಂಧ ಹೊಂದಿದ ಯುವತಿ ವಿರುದ್ಧ ಪತ್ನಿ ಸಿವಿಲ್ ದಾವೆ ದಾಖಲು ಮಾಡಿದ ಘಟನೆ ನಡೆದಿದೆ
ಹೌದು ಅದೊಂದು ಸುಂದರ ಸಂಸಾರ...
ಪೊಲೀಸ್ ಕರ್ತವ್ಯಕ್ಕೆ ಅಡ್ಡಿ : ರೌಡಿಯ ಬಂಧನ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ರೌಡಿಯೊಬ್ಬ ಕರ್ತವ್ಯ ನಿರತ ಪೊಲೀಸರೊಬ್ಬರಿಗೆ ಕರ್ತವ್ಯವನ್ನು ನಿರ್ವಹಿಸಲು ಅಡ್ಡಿಪಡಿಸಿ, ಅವಾಚ್ಯ ಶಬ್ದದಿಂದ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ನಿಖಿಲ್...
ಮುರ್ಡೇಶ್ವರ : ಭೀಕರ ರಸ್ತೆ ಅಪಘಾತ : ಲಾರಿ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ–66ರ ಮುರ್ಡೇಶ್ವರ ಸಮೀಪದ ಬಸ್ತಿ–ಕಾಯ್ಕಿಣಿ ಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆ ಕಾಮಗಾರಿಯ...
ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆ…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ ಆರೋಗ್ಯ ಅಸಂಗಿ ಎಂದು ತಿಳಿಯಲಾಗಿದೆ.
ಪ್ರಕರಣದ ವಿವರ: ಪಿರ್ಯಾದಿದಾರರಾದ ರೊಬರ್ಟ್ ಅಸಂಗಿ (23), ಬಾಗಲಕೋಟೆ...
ಕಾರ್ಕಳ : ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದ ಗ್ರಾಮದ ವ್ಯಕ್ತಿಯೊಬ್ಬರಿಗೆ ನೆರೆಮನೆಯ ಯುವಕನೋರ್ವ ಜಾಗದ ವಿಚಾರದಲ್ಲಿ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.
ಆರೋಪಿ ಗಣೇಶ್ ಎಂಬವ ಅನಿಲ್ ಎಂಬವರಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ....
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪತಿಯ ಕೊಲೆ ಆರೋಪ : ಪತ್ನಿ, ಪ್ರಿಯಕರ, ಹಂತಕನ ಬಂಧನ…!!
ಪಾಟ್ನಾ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆ, ಆಕೆಯ ಪ್ರಿಯಕರ ಮತ್ತು ಸುಪಾರಿ ಹಂತಕನನ್ನು ಬುಧವಾರ ಬಂಧಿಸಲಾಗಿದೆ.
ಈ ಅಪರಾಧದ ಸಂಚು ರೂಪಿಸಲು ಮತ್ತು ಅದನ್ನು ಕಾರ್ಯಗತಗೊಳಿಸಲು ಬಳಸಲಾದ ಮೊಬೈಲ್...
ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ : ಕಾರ್ಮಿಕ ಸಾವು…!!
ಬಂಟ್ವಾಳ : ನಗರದ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಕಾವಳಪಡೂರು...
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ಮೂವರು ಐಪಿಎಸ್ ಅಧಿಕಾರಿಗಳು ಆರೋಪ ಮುಕ್ತ..!!
ಬೆಂಗಳೂರು : ಆರ್‌ಸಿಬಿ ಸಂಭ್ರಮಾಚಾರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರದ ಅಂದಿನ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಆರೋಪ ಮುಕ್ತಗೊಳಿಸಿ ರಾಜ್ಯ...










