Home Authors Posts by PrimeTv Live News Desk

PrimeTv Live News Desk

PrimeTv Live News Desk
2142 POSTS 0 COMMENTS

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಬಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ದುಷ್ಕರ್ಮಿಗಳು…!!

0
ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ಸಮೀಪ ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಿತ್ತುಕೊಂಡು ಪರಾರಿಯಾದ ಘಟನೆ ರಾತ್ರಿ ಸಂಭವಿಸಿದೆ ಅಕ್ಷಯ...

ಗಂಗೊಳ್ಳಿ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು…!!

0
ಕುಂದಾಪುರ: ಮದ್ಯಪಾನದ ಚಟ ಹೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಲಾಡಿ ಗ್ರಾಮದಲ್ಲಿ ನಡೆದಿದೆ. ಮೃತ...

ತಾಯಿಯ ಅಂತ್ಯಕ್ರಿಯೆಲ್ಲಿ ಭಾಗವಹಿಸಲು ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ…!!

0
ಉಡುಪಿ : ಭೂಗತ ದೊರೆ ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ ನಿನ್ನೆ ರಾತ್ರಿ ನಿಧನ ಹೊಂದಿದ್ದರು.ನಾಳೆ ರವಿ ಪೂಜಾರಿಯ ಮಲ್ಪೆ ಸಮೀಪದ ನೆರ್ಗಿಯ ಹಿರಿಯರ ಮನೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಅಂತ್ಯಕ್ರಿಯೆ...

ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ…!!

0
ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀ ವೇದವರ್ಧನ...

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ನ್ಯಾಯಾಲಯಕ್ಕೆ ಶರಣು…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ...

ಉಡುಪಿಯಲ್ಲಿ ಆಕಾಶವಾಣಿಯ ಎಫ್‌ಎಂ ಪ್ರಸಾರ ಕೇಂದ್ರ ಲೋಕಾರ್ಪಣೆ…!!

0
ಉಡುಪಿ: ಮಂಗಳೂರು ಆಕಾಶವಾಣಿಯ ಉಡುಪಿಯ ನೂತನ ಎಫ್‌ಎಂ ಟ್ರಾನ್ಸ್‌ಮಿಷನ್ ಕೇಂದ್ರವನ್ನು ಕೇಂದ್ರ ರೈಲ್ವೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ಮೂಲಕ ಉಡುಪಿ ಜಿಲ್ಲೆಯ...

ಬೈಂದೂರು: ಶಿರೂರಿನಲ್ಲಿ ಪಟಾಕಿ ಅಂಗಡಿ ಮೇಲೆ ಗುಂಪು ದಾಳಿ – ಇಬ್ಬರಿಗೆ ಗಾಯ, 11...

0
ಬೈಂದೂರು: ಪಟಾಕಿ ಅಂಗಡಿ ನಡೆಸಲು ಬಿಡುವುದಿಲ್ಲ ಎಂದು ಗುಂಪೊಂದು ಅಂಗಡಿಗೆ ದಾಳಿ ಮಾಡಿ ಪಟಾಕಿ ಎಸೆದು, ಟೇಬಲ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿದ ಘಟನೆ ಶಿರೂರು ಗಾಂಧಿ ಮೈದಾನದಲ್ಲಿ ನಡೆದಿದೆ. ಪಿರ್ಯಾದಿದಾರರು ಸಾಯಿರಾಮ್ (22),...

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ನ್ಯಾಯಾಲಯಕ್ಕೆ ಶರಣು…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ...

ಡಾನ್ ರವಿ ಪೂಜಾರಿ ಅಮ್ಮ ಸುಶೀಲಾ ಪೂಜಾರ್ತಿ ಹೃದಯಾಘಾತದಿಂದ ನಿಧನ…!!

0
ಉಡುಪಿ : ಡಾನ್ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಸುಶೀಲಾ ಪೂಜಾರ್ತಿ ಅವರಿಗೆ 86 ವರ್ಷ ವಯಸ್ಸು ಆಗಿತ್ತು. ಅವರಿಗೆ  ಐದು ಮಕ್ಕಳು, ಅದರಲ್ಲಿ ...

ಅಜೆಕಾರು: ಯುವಕ ನೇಣು ಬಿಗಿದು ಆತ್ಮಹತ್ಯೆ…!!

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಬೊಂಡುಕುಮೇರಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೊಂಡುಕುಮೇರಿ ದೊಡ್ಡಪಲ್ಕೆ ನಿವಾಸಿ ಧರಣೇಂದ್ರ(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಧರಣೇಂದ್ರ ಫಿಜಿಯೋಥೆರಪಿ ಡಿಗ್ರಿ ಮುಗಿಸಿ...
0FansLike
0SubscribersSubscribe

EDITOR PICKS