PrimeTv Live News Desk
ಬ್ರಹ್ಮಾವರ : ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದಲ್ಲಿ ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಹಿಲ್ಡಾ ಅಲ್ಮೇಡಾ ಎಂದು ಗುರುತಿಸಲಾಗಿದೆ. ಕಳೆದ ಜೂನ್ 23ರಂದು ಮನೆಯ ಹೊರಗಡೆ ಒಲೆಯಲ್ಲಿ...
ಮಣಿಪಾಲದಲ್ಲಿ ಯುವಕ ಆತ್ಮಹತ್ಯೆಗೆ ಶರಣು…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿ ಹನುಮಂತ (27) ಮಣಿಪಾಲದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು,...
ಬಂಟಕಲ್ ಸಮೀಪ ರಸ್ತೆ ಅಪಘಾತ : ಥಾರ್ ಕಾರು ಪಲ್ಟಿಯಾಗಿ ನಾಲ್ವರಿಗೆ ಗಾಯ..!!
ಉಡುಪಿ: ಬಂಟಕಲ್ ಸಮೀಪ ಮಹೀಂದ್ರಾ ಥಾರ್ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ವೇಗವಾಗಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು...
ಸುರತ್ಕಲ್ : ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ : ಭಯಭೀತರಾದ ಗ್ರಾಮಸ್ಥರು…!!
ಸುರತ್ಕಲ್: ಎಂಆರ್‌ಪಿಎಲ್‌ನ ಚಿಮಿನಿಯಿಂದ ಭಾರೀ ಸದ್ದು ಸಹಿತ ಬೆಂಕಿ ಉಗುಳಿದ ಪರಿಣಾಮ ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ರವಿವಾರ ರಾತ್ರಿ ವರದಿಯಾಗಿದೆ.
ರವಿವಾರ ರಾತ್ರಿ ಏಕಾಏಕಿ ಚಿಮಿನಿಯೊಂದರಲ್ಲಿ ಭಾರೀ ಸದ್ದಿನೊಂದಿಗೆ ಬೆಂಕಿ ಉಗುಳಿದೆ. ಇದರಿಂದ ಜೋಕಟ್ಟೆ...
ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ : ಲಕ್ಷಾಂತರ ರೂ. ವಂಚನೆ…!!
ಉಡುಪಿ: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧರೊಬ್ಬರನ್ನು ಹೆದರಿಸಿ ಲಕ್ಷಾಂತರ ರೂ. ದೋಚಿರುವ ಸೈಬರ್ ವಂಚನೆ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಾಸುದೇವ ಪ್ರಭು (76) ವಂಚನೆಗೊಳಗಾದವರು.
ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ಪ್ ಕರೆ ಮಾಡಿ ನಿಮ್ಮ...
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮುದಾಯ ಆರೋಗ್ಯಾಧಿಕಾರಿ ಚಿಕಿತ್ಸೆ ಫಲಿಸದೆ ಸಾವು…!!
ಪುತ್ತೂರು : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿ ಪ್ರಜ್ಞಾ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಿತ್ತಡ್ಕ ನಿವಾಸಿಯಾಗಿದ್ದ ಪ್ರಜ್ಞಾ ಅವರು...
ಉಪ್ಪಿನಕುದ್ರು ಯುವತಿ ನಾಪತ್ತೆ…!
ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ರಥಬೀದಿಯ ನಿವಾಸಿಯಾದ ಭಾಸ್ಕರ್ ಆಚಾರ್ಯ ಅವರ 18 ವರ್ಷದ ಪುತ್ರಿ ಪಲ್ಲವಿ ಅವರು ನಾಪತ್ತೆಯಾಗಿದ್ದಾರೆ.
ಜುಲೈ 13ರಂದು ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ...
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು…!!
ಮಲ್ಪೆ : ಮಲ್ಪೆ ಮೀನುಗಾರಿಕ ಬಂದರಿನ ಮಂಜಿ ದಕ್ಕೆಯಲ್ಲಿ ಮೀನುಗಾರ ಆಂಧ್ರಪ್ರದೇಶದ ಬೈನಾಪಲ್ಲಿ ನಿವಾಸಿ ಬೊನ್ನ (40) ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಜು.17 ರಂದು ಬೆಳಗ್ಗೆ ಮೀನುಗಾರಿಕೆ ದಕ್ಕೆಯಲ್ಲಿ ಕೆಲಸ ಮಾಡಿಕೊಂಡಿರುವಾಗ ಕಾಲುಜಾರಿ ನೀರಿಗೆ...
ಉಡುಪಿ : ಸೋನಂ ವಾಂಗ್‌ಚುಕ್ ಬಂಧನ ಖಂಡಿಸಿ ಪ್ರತಿಭಟನೆ…!
ಉಡುಪಿ : ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರ ಬಂಧನವನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ...
ಉಡುಪಿ: ಮಾದಕ ವಸ್ತುಗಳ ಮಾರಾಟ : ಮೂವರು ಆರೋಪಿಗಳ ಬಂಧನ…!!
ಉಡುಪಿ : ನಗರದಲ್ಲಿ ಮಾದಕ ವಸ್ತು M.D.M.A ಪೌಡರ್, ಹೈಡ್ರೋಗಾಂಜಾ, ಎಂ.ಡಿ.ಎಂ.ಎ ಟ್ಯಾಬ್ಲೆಟ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ರೂ, 3,31,500/- ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ವಿಜಯ...










