PrimeTv Live News Desk
ಮೈಸೂರು ಕಂಬಳಕ್ಕೆ ಅವಕಾಶ, ಉಡುಪಿ ಕಂಬಳಕ್ಕೆ ತಡೆ ಏಕೆ..?
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ....
ಉಡುಪಿ: ಮೈಸೂರು ಕಂಬಳಕ್ಕೆ ಅವಕಾಶ ನೀಡಿ, ಕಾಪು ಕ್ಷೇತ್ರದ ಕಂಬಳಕ್ಕೆ ಅನುಮತಿ ನಿರಾಕರಿಸಿರುವುದು ಸರಿಯೇ ಎಂದು ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ...
ಉಡುಪಿ : ಯುವಕನೋರ್ವ ನಾಪತ್ತೆ…!!
ಉಡುಪಿ: ನಗರದ ಸಮೀಪ ಅಂಬಲಪಾಡಿ ಎಂಬಲ್ಲಿನ ಯುವಕನೋರ್ವ ಬೈಕ್ ಬಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ಯುವಕ ಶಿವಪ್ರಸಾದ್ ಎಂದು ತಿಳಿಯಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ...
ಅಂದರ್ ಬಾಹರ್ ಜುಗಾರಿಆಟ : ಇಬ್ಬರು ವಶಕ್ಕೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕಲ್ಲುಗೊಳಿ ಸರ್ಕಾರಿ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸುಕೇಶ್ ಶೆಟ್ಟಿ...
ಕಡೆಪಾಲದಲ್ಲಿ ವಿವಾಹಿತ ಯುವತಿ ಅನುಮಾನಸ್ಪದ ಸಾವು : ಮೂವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ...
ಸಂಪಾಜೆ : ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಜುಬೈದಾ (43) ಅವರ ಪುತ್ರಿ ಫಾತಿಮತ್ ನಿಶಾನ (22) ಅವರನ್ನು ನಾಲ್ಕು ವರ್ಷಗಳ ಹಿಂದೆ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ವಾಸವಿರುವ ಅನ್ಸಾರ್...
ಹಿರಿಯ ನಾಗರಿಕರೊಬ್ಬರಿಗೆ ಸೈಬರ್ ವಂಚನೆ : 5,11,882 ರೂ. ಪಂಗನಾಮ..!!
ಉಡುಪಿ: ನಗರದಲ್ಲಿ ಆನ್‌ಲೈನ್ ಹೆಸರಿನಲ್ಲಿ ಮತ್ತೊಂದು ಭಾರೀ ಸೈಬರ್ ವಂಚನೆ ಬೆಳಕಿಗೆ ಬಂದಿದೆ.
ಕಡಿಯಾಳಿ ನಿವಾಸಿ 66 ವರ್ಷದ ಉಸ್ಮಾನ್ ಸಾಹೇಬ್ ಅವರು Friendship Club ಸದಸ್ಯತ್ವ ಪಡೆಯುವ ಉದ್ದೇಶದಿಂದ ಹಂತ ಹಂತವಾಗಿ ಗೂಗಲ್...
ವಸತಿ ಶಾಲೆ ಪ್ರವೇಶಾತಿಗಾಗಿ ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ…!!
ಶಿವಮೊಗ್ಗ : ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ...
ಸಣ್ಣ ಜಗಳ ಕೊಲೆಯಲ್ಲಿ ಅಂತ್ಯ : ಅಣ್ಣನಿಂದಲೇ ತಮ್ಮನ ಹತ್ಯೆ…!!
ಸುರತ್ಕಲ್: ಮಂಗಳೂರು ನಗರದ ಸುರತ್ಕಲ್ ಸಮೀಪ ಅಣ್ಣ-ತಮ್ಮಂದಿರ ನಡುವಿನ ಸಣ್ಣ ಜಗಳವೊಂದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿ ಚೊಕ್ಕಬೆಟ್ಟು ಮಠದ ಬಳಿ ನಡೆದಿದೆ.
ಚೊಕ್ಕಬೆಟ್ಟು ಮಠದ ಬಳಿ ಯಾವುದೋ ವಿಚಾರಕ್ಕೆ ಇಬ್ಬರು ಸಹೋದರರ ನಡುವೆ...
ಯುವ ವಿಚಾರ ವೇದಿಕೆ ಕೊಳಲಗಿರಿ – ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ…!!
ಯುವ ವಿಚಾರ ವೇದಿಕೆ ಕೊಳಲಗಿರಿ- ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ...
ಬ್ರಹ್ಮಾವರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ಇವರ ಜನಪರ ಸಾಮಾಜಿಕ ಚಟುವಟಿಕೆಗಳಲ್ಲೊಂದಾದ ಹಡಿಲು ಭೂಮಿ ಕೃಷಿ...
ವಿಟ್ಲ ಸಬ್ ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಉಳಿಯಿತು ಮೂವರ ಜೀವ : ಸಾರ್ವಜನಿಕರಿಂದ ಭಾರಿ ಪ್ರಶಂಸೆ…!!
ಬಂಟ್ವಾಳ : ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದಾಗ, ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಮತ್ತು ಅವರ ಸಿಬ್ಬಂದಿ ಒಂದು ಮಗು ಸೇರಿದಂತೆ...
ಇಬ್ಬರು ರೌಡಿಗಳ ನಡುವೆ ಗ್ಯಾಂಗ್‌ವಾರ್ : ಓರ್ವ ಬಲಿ…!!
ಆನೇಕಲ್: ಇಬ್ಬರು ರೌಡಿಗಳ ಗ್ಯಾಂಗ್‌ವಾರ್ ನಡುವೆ ಯಾವುದೇ ಸಂಬಂಧ ಇಲ್ಲದ ಅಮಾಯಕ ಯುವಕನೋರ್ವ ಲಾಂಗು-ಮಚ್ಚು ದಾಳಿಯಿಂದ ರಕ್ತದ ಮಡುವಿನಲ್ಲಿ ಬಿದ್ದು ಈಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಘಟನೆ ರಾತ್ರಿ ಬೆಂಗಳೂರು ಹೊರವಲಯದ...










