Home Authors Posts by PrimeTv Live News Desk

PrimeTv Live News Desk

PrimeTv Live News Desk
2175 POSTS 0 COMMENTS

ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಪೊಲೀಸ್ ವಶಕ್ಕೆ…!!

0
ಸುಬ್ರಹ್ಮಣ್ಯ : ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರರ...

ಮಲ್ಪೆ: ಚಿಕಿತ್ಸೆ ಫಲಕಾರಿಯಾಗದೆ ಅಸ್ಥಸ್ಥ ವ್ಯಕ್ತಿ ಸಾವು…!!

0
ಮಲ್ಪೆ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಜೂ. 24ರಂದು ಅಸ್ವಸ್ಥರಾಗಿ ಬಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಉ. ಕನ್ನಡ ಜಿಲ್ಲೆಯ ಚಂದ್ರ ಮೊಗೇರ (65) ಅವರು ಜು. 14ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು...

ಇಡೂರು: ಅಕ್ರಮ ಪ್ರವೇಶ : ಅಡಿಕೆ ತೋಟ ಧ್ವಂಸ ಆರೋಪ…!!

0
ಕೊಲ್ಲೂರು: ಇಡೂರು ಕುಂಜ್ಞಾಡಿಯ ಜನ್ನಾಲ ಬಳಿಯ ಇಂಬು ಎಂಬಲ್ಲಿನ ನಿವಾಸಿ ಶ್ರುತಿ ಅವರ ಪಟ್ಟಾಜಾಗಕ್ಕೆ ಅಕ್ರಮ ಪ್ರವೇಶ ಮಾಡಿದ ಅವರ ಸಂಬಂಧಿಕರಾದ ಸುಬ್ರಹ್ಮಣ್ಯ, ಸಂಧ್ಯಾ ಹಾಗು ನಾಗರತ್ನ ಅವರು ತೋಟದಲ್ಲಿದ್ದ ಅಡಿಕೆ ಹಾಗು...

ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ : ಆರೋಪಿ ಎಸ್ಕೇಪ್…!!

0
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್...

ಗ್ರಾಮ ಆಡಳಿತ ಅಧಿಕಾರಿಗೆ ಬೆದರಿಕೆ ಹಾಗೂ ಜಾತಿ ನಿಂದನೆ : ಇಬ್ಬರು ಅರೆಸ್ಟ್…!!

0
ಕುಂದಾಪುರ: ಗುಲ್ವಾಡಿ ಗ್ರಾಮ‌ ಪಂಚಾಯತ್ ನ ಗ್ರಾಮ ಆಡಳಿತ ಅಧಿಕಾರಿಗೆ ತಂದೆ ಹಾಗೂ ಮಗ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಬೈದು, ಜಾತಿ ನಿಂದನೆ ಮಾಡಿದ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು...

ವೈದ್ಯರಾಗುವ ಹಾದಿಯಲ್ಲಿ ಬಾಡುತ್ತಿರುವ ಕನಸುಗಳು : ಪಿಜಿ ವಿದ್ಯಾರ್ಥಿಗಳ ಒತ್ತಡ ಮತ್ತು ವ್ಯವಸ್ಥೆಯ ಉದಾಸೀನತೆ...

0
ಉಡುಪಿ : ಇತ್ತೀಚೆಗೆ ನನ್ನ ಮನಸ್ಸನ್ನು ತೀವ್ರವಾಗಿ ಕಲಕಿದ ಒಂದು ಘಟನೆ ನಡೆಯಿತು. ಕಷ್ಟಪಟ್ಟು ಮೆರಿಟ್‌ನಲ್ಲಿ ಪಡೆದ ಸ್ನಾತಕೋತ್ತರ (PG) ವೈದ್ಯಕೀಯ ಸೀಟನ್ನು, ಸೀನಿಯರ್‌ಗಳ ಅತಿಯಾದ ಕಿರುಕುಳ ಮತ್ತು ಮಾನಸಿಕ ದೌರ್ಜನ್ಯವನ್ನು ತಾಳಲಾರದೆ...

ನಾಗರ ಪಂಚಮಿ ದಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಡಿಸಿಗೆ ಯಶ್ಪಾಲ್ ಸುವರ್ಣ ಮನವಿ…!!

0
ಉಡುಪಿ: ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ...

ಉಡುಪಿ ಹೆಮ್ಮೆ : ಮಿಸ್ ಯೂನಿವರ್ಸ್ ಇಂಡಿಯಾ ಟಾಪ್-50ರಲ್ಲಿ ಸ್ಪೂರ್ತಿ ಶೆಟ್ಟಿ…!!

0
ಉಡುಪಿ : ಜಿಲ್ಲೆಯ ಪ್ರತಿಭಾವಂತ ಯುವತಿ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಟಾಪ್-50 ಸ್ಪರ್ಧಿಗಳ ಪಟ್ಟಿಯಲ್ಲಿ ಸ್ಥಾನ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ತಮ್ಮ ಆತ್ಮವಿಶ್ವಾಸ,...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರಸಾದ್ ಯಾನೆ ರಬಡ ಎಂದು ತಿಳಿದು ಬಂದಿದೆ. ಪ್ರಕರಣದ ವಿವರ: ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ...

ಪತಿಯ ಅನೈತಿಕ ಸಂಬಂಧ ಹಾಗೂ ಕಿರುಕುಳ : ನಷ್ಟ ಪರಿಹಾರಕ್ಕಾಗಿ ಅನೈತಿಕ ಸಂಬಂಧ ಹೊಂದಿದ...

0
ಹೆಬ್ರಿ:  ಪತಿಯ ಅನೈತಿಕ ಸಂಬಂಧ ಹಾಗೂ ಕಿರುಕುಳದಿಂದ ಬೇಸತ್ತು, ನಷ್ಟ ಪರಿಹಾರಕ್ಕಾಗಿ ಅನೈತಿಕ ಸಂಬಂಧ ಹೊಂದಿದ ಯುವತಿ ವಿರುದ್ಧ ಪತ್ನಿ ಸಿವಿಲ್ ದಾವೆ ದಾಖಲು ಮಾಡಿದ ಘಟನೆ ನಡೆದಿದೆ ಹೌದು ಅದೊಂದು ಸುಂದರ ಸಂಸಾರ...
0FansLike
0SubscribersSubscribe

EDITOR PICKS