Home Authors Posts by PrimeTv Live News Desk

PrimeTv Live News Desk

PrimeTv Live News Desk
2190 POSTS 0 COMMENTS

ಭಟ್ಕಳದಲ್ಲಿ ಪತ್ರಿಕಾ ದಿನಾಚರಣೆ : ಪೊಲೀಸ್ ಸಾಧಕರಿಗೆ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ...

0
ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕು ಘಟಕವು ಭಾನುವಾರ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ, ಪೊಲೀಸ್ ಇಲಾಖೆ ಮತ್ತು ಮಾಧ್ಯಮಗಳ ನಡುವಿನ...

ಮಲ್ಪೆ ಮರ ಬಿದ್ದು ಹಾನಿಗೀಡಾದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ...

0
ಮಲ್ಪೆ : ಫಿಷರೀಸ್ ಶಾಲೆಯ ಆವರಣದಲ್ಲಿರುವ ಅಂಗನವಾಡಿ ಕೇಂದ್ರದ ಮೇಲ್ಛಾವಣಿಗೆ ಗಾಳಿ ಮಳೆಯಿಂದಾಗಿ ಮರಬಿದ್ದು ಹಾನಿಗೀಡಾದ ಹಿನ್ನಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊನ್ನೆ ಸುರಿದ ಗಾಳಿ...

ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ : ‘ಕೆಸರ್ಡ್ ಒಂಜಿ...

0
ಉಡುಪಿ : ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ ಇದರ ಆಶ್ರಯದಲ್ಲಿ ಶ್ರೀ ನಾಗರಾಜ ಸೇವಾ ಸಮಿತಿ ಮತ್ತು ಶ್ರೀ ನಾಗರಾಜ ಮಹಿಳಾ ಸೇವಾ ಸಮಿತಿ, ಬಂಕೇರ್ಕಟ್ಟ ಇದರ...

ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ‘ಸಮಗ್ರ ಪ್ರಶಸ್ತಿ’ ಪಡೆದ...

0
ಉಡುಪಿ : ಜೂನ್ 17ರಿಂದ 21ರ ತನಕ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ತಂಡ ಸಮಗ್ರ...

ಜಿಲ್ಲೆಯಲ್ಲಿ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ : ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಇಳಿಕೆ

0
ಉಡುಪಿ : ವಾಹನ ಸಂಚಾರ ನಿಯಮಗಳ ಉಲ್ಲಂಘನೆಗಳಲ್ಲಿ ಸ್ವಯಂಚಾಲಿತ ದಂಡ ನಿರ್ವಹಣೆ, ಸಾರ್ವಜನಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಉಡುಪಿ ಜಿಲ್ಲೆಯ ಆರು ಕಡೆಗಳಲ್ಲಿ ಸ್ವಯಂ ಚಾಲಿತ ವಾಹನ ನೋಂದಣಿ ಸಂಖ್ಯೆ ಗುರುತಿಸುವ(ಎಎನ್‌ಪಿಆರ್)...

ಮಾದಕ ವಸ್ತು ಸೇವನೆ : ಐವರು ಅರೆಸ್ಟ್…!!

0
ಮಂಗಳೂರು : ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಸೇವಿಸಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂದರು ರಸ್ತೆಯಲ್ಲಿ ಮಾದಕ ಸೇವನೆ ಆರೋಪದಲ್ಲಿ ಕೋಝಿ ಕೋಡ್ ಕೊಂಬಡತ್ತ್ ನಿವಾಸಿ ಅನಿರುದ್ಧ ಎಂ.ಪಿ. (19), ಕಣ್ಣೂರು ಜಿಲ್ಲೆ...

3 ವರ್ಷಗಳಿಂದ ತಲೆಮರೆಸಿದ್ದ ಆರೋಪಿ ಅರೆಸ್ಟ್…!!

0
ವಿಟ್ಲ : ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂಬಾತನನ್ನು ವಿಟ್ಲ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ...

ಮದುವೆ ಆಗುವುದಾಗಿ ನಂಬಿಸಿ ಬಾಲಕಿ ಗರ್ಭಿಣಿ : ಮೂವರ ವಿರುದ್ಧ ಪ್ರಕರಣ ದಾಖಲು…!!

0
ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಉಡುಪಿಗೆ ಕೆಲಸಕ್ಕೆಂದು ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯ ಭರವಸೆ ನೀಡಿ ಗರ್ಭವತಿಯನ್ನಾಗಿ ಮಾಡಿದ ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್...

ವ್ಯಕ್ತಿ ನಾಪತ್ತೆ : ದೂರು ದಾಖಲು…!!

0
ಉಡುಪಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬುವವರು ಜೂ.28ರಂದು ಸಂಜೆ 7.30ರ ಸುಮಾರಿಗೆ ತನ್ನ ಮಗನೊಂದಿಗೆ ಗಲಾಟೆ ಮಾಡಿ, ಮನೆ ಬಿಟ್ಟು ಹೋಗುವುದಾಗಿ ಹೇಳಿ ತನ್ನ ಓಮ್ಮಿ...

ಎದೆನೋವು : ಮಹಿಳೆ ಸಾವು…!!

0
ಕುಂದಾಪುರ: ಬೈಂದೂರು ತಾಲೂಕಿನ ಶಿರೂರು ಗ್ರಾಮದ ಗಿರಿಜಾ(81) ಎಂಬ ಮಹಿಳೆಯೊಬ್ಬರು ಎದೆನೋವು ಕಾಣಿಸಿ ಕೊಂಡು ಮೃತಪಟ್ಟಿದ್ದಾರೆ. ಸೋಮವಾರ, ಬೆಳಗ್ಗೆ ಮನೆಯಲ್ಲಿರುವಾಗ ಎದೆನೋವು ಕಾಣಿಸಿದ್ದು ಕೂಡಲೆ ಅವರನ್ನು ಭಟ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಪಡೆದುಕೊಂಡು ಮನೆಗೆ...
0FansLike
0SubscribersSubscribe

EDITOR PICKS