Home Authors Posts by PrimeTv Live News Desk

PrimeTv Live News Desk

PrimeTv Live News Desk
1291 POSTS 0 COMMENTS

ಮಲ್ಪೆ ಕಲ್ಮಾಡಿ ಪರಿಸರದಲ್ಲಿ ನೀರಿಗಾಗಿ ಗ್ರಾಮಸ್ಥರ ಪರದಾಟ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸಮರ್ಪಕ ನಳ್ಳಿ ನೀರು ಪೂರೈಕೆಯಾಗದ ಕಾರಣ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ...

ಉಡುಪಿ ನಗರಸಭೆ ಪೌರಾಯುಕ್ತರಾಗಿ ಸಂತೋಷ್ ಡಿ. ಎಸ್ ನೇಮಕ…!!

0
ಉಡುಪಿ: ನಗರ ಸಭೆಯ ಪೌರಾಯುಕ್ತ ಮಹಾಂತೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಪೌರಾಯುಕ್ತರಾಗಿ ಸಂತೋಷ್ ಡಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸಂತೋಷ್ ಡಿಎಸ್ ಅವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ಪುರಸಭೆಯ ಪೌರಾಯುಕ್ತರಾಗಿ...

ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...

0
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅವಮಾನ – ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ...

0
ಉಡುಪಿ: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅವಮಾನವಾಗುವ ರೀತಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗೆ ತೆರಳಿ ಸಮರ್ಪಣಾ ನಿಧಿ ಸಂಗ್ರಹಿಸಿದವರನ್ನು "ಚಪ್ಪಲಿಯಿಂದ ಹೊಡೆಯಬೇಕು" ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್...

ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮ ಮರದ ದಿಮ್ಮಿ ಸಾಗಾಟ : ಆರೋಪಿಗಳು ಅರೆಸ್ಟ್…!!

0
ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ...

ಉಳ್ಳಾಲ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಮೃತ್ಯು…!!

0
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಚ್ಚಿಲದ ನಯಾಪಟ್ಣಾ ಎಂಬಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಮೆಸ್ಕಾಂ ಲೈನ್ ಮ್ಯಾನ್ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ವರದಿಯಾಗಿದೆ. ಮೃತರನ್ನು ಅಂಬಿಕಾ ರೋಡ್, ಪಿಲಾರುವಿನ...

ಉಡುಪಿ : ಧಾರಾಕಾರ ಮಳೆ : ಅಂಗನವಾಡಿಯಿಂದ ಎಸ್ ಎಸ್ ಎಲ್ ಸಿ ವರೆಗೆ...

0
ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ಆಗಸ್ಟ್ 4 ಮಂಗಳವಾರ ಅಂಗನವಾಡಿಯಿಂದ ಎಸ್ ಎಸ್ ಎಲ್ ಸಿವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪಿ ಯು ಸಿ ಮೇಲ್ಪಟ್ಟು...

ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ – ಆಟಿಡೊಂಜಿ ದಿನ…!!

0
ಬ್ರಹ್ಮಾವರ: ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ವತಿಯಿಂದ "ಆಟಿಡೊಂಜಿ ದಿನ" ಕಾರ್ಯಕ್ರಮ ನಡೆಯಿತು. ಹಿರಿಯರಾದ ಗಿರಿಜಾ ಆಚಾರ್ಯ ನರ್ನಾಡು, ಚಿನ್ನು ಕೊಳಲಗಿರಿ ಇವರು ಸಿದ್ದೆಯಿಂದ ಸೇರಿಗೆ, ಸೇರಿನಿಂದ...

ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!

0
ಮಂಗಳೂರು : 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಆ.2ರಂದು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಮಾರ್ಗತಲೆಯ ಪ್ರಸ್ತುತ ಕಾಸರಗೋಡು, ಪಾವೂರು...

ಬಂಟ್ವಾಳ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ರಾಯಿ ಹತ್ತಿರದ ಪಾಂಚಕೋಡಿ ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಮೃತ ವ್ಯಕ್ತಿ ಜೀವನ್...
0FansLike
0SubscribersSubscribe

EDITOR PICKS