Home Authors Posts by PrimeTv Live News Desk

PrimeTv Live News Desk

PrimeTv Live News Desk
2249 POSTS 0 COMMENTS

ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ : ಲಕ್ಷಾಂತರ ರೂ. ವಂಚನೆ…!!

0
ಉಡುಪಿ: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧರೊಬ್ಬರನ್ನು ಹೆದರಿಸಿ ಲಕ್ಷಾಂತರ ರೂ. ದೋಚಿರುವ ಸೈಬರ್ ವಂಚನೆ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಾಸುದೇವ ಪ್ರಭು (76) ವಂಚನೆಗೊಳಗಾದವರು. ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ಪ್ ಕರೆ ಮಾಡಿ ನಿಮ್ಮ...

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮುದಾಯ ಆರೋಗ್ಯಾಧಿಕಾರಿ ಚಿಕಿತ್ಸೆ ಫಲಿಸದೆ ಸಾವು…!!

0
ಪುತ್ತೂರು : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿ ಪ್ರಜ್ಞಾ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿತ್ತಡ್ಕ ನಿವಾಸಿಯಾಗಿದ್ದ ಪ್ರಜ್ಞಾ ಅವರು...

ಉಪ್ಪಿನಕುದ್ರು ಯುವತಿ ನಾಪತ್ತೆ…!

0
ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ರಥಬೀದಿಯ ನಿವಾಸಿಯಾದ ಭಾಸ್ಕರ್ ಆಚಾರ್ಯ ಅವರ 18 ವರ್ಷದ ಪುತ್ರಿ ಪಲ್ಲವಿ ಅವರು ನಾಪತ್ತೆಯಾಗಿದ್ದಾರೆ. ಜುಲೈ 13ರಂದು ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ...

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು…!!

0
ಮಲ್ಪೆ : ಮಲ್ಪೆ ಮೀನುಗಾರಿಕ ಬಂದರಿನ ಮಂಜಿ ದಕ್ಕೆಯಲ್ಲಿ ಮೀನುಗಾರ ಆಂಧ್ರಪ್ರದೇಶದ ಬೈನಾಪಲ್ಲಿ ನಿವಾಸಿ ಬೊನ್ನ (40) ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಜು.17 ರಂದು ಬೆಳಗ್ಗೆ ಮೀನುಗಾರಿಕೆ ದಕ್ಕೆಯಲ್ಲಿ ಕೆಲಸ ಮಾಡಿಕೊಂಡಿರುವಾಗ ಕಾಲುಜಾರಿ ನೀರಿಗೆ...

ಉಡುಪಿ : ಸೋನಂ ವಾಂಗ್‌ಚುಕ್ ಬಂಧನ ಖಂಡಿಸಿ ಪ್ರತಿಭಟನೆ…!

0
ಉಡುಪಿ : ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರ ಬಂಧನವನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ...

ಉಡುಪಿ: ಮಾದಕ ವಸ್ತುಗಳ ಮಾರಾಟ : ಮೂವರು ಆರೋಪಿಗಳ ಬಂಧನ…!!

0
ಉಡುಪಿ : ನಗರದಲ್ಲಿ ಮಾದಕ ವಸ್ತು M.D.M.A ಪೌಡರ್‌, ಹೈಡ್ರೋಗಾಂಜಾ, ಎಂ.ಡಿ.ಎಂ.ಎ ಟ್ಯಾಬ್ಲೆಟ್‌ ಮಾರಾಟ ಮಾಡುತ್ತಿದ್ದ  ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ರೂ, 3,31,500/- ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ವಿಜಯ...

ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂಬ ಬೇಸರಕ್ಕೆ ಗೃಹಿಣಿ ನೇಣಿಗೆ ಶರಣು…!!

0
ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆಗಾಗ ಕೌಟುಂಬಿಕ ಕಲಹ ನಡೆಯುತ್ತಿದ್ದ ಹಿನ್ನೆಲೆ 25 ವರ್ಷದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ವರದಿಯಾಗಿದೆ. ಕಾವ್ಯ...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ  ಪ್ರಕಟ…!!

0
ನವದೆಹಲಿ: 2024ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಶನಿವಾರ (ಜುಲೈ 18) 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಿದೆ. 'ಶ್ರೀಕಾಂತ್' ಚಿತ್ರ 'ಅತ್ಯುತ್ತಮ...

ವಿದ್ಯೋದಯ ಪಿಯು ಕಾಲೇಜಿನಲ್ಲಿ “ವ್ಯಸನ ಮುಕ್ತ ಉಡುಪಿ” ಜಾಗೃತಿ ಕಾರ್ಯಕ್ರಮ…!!

0
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ವಿದ್ಯೋದಯ ಪಿಯು ಕಾಲೇಜಿನಲ್ಲಿ "ವ್ಯಸನ ಮುಕ್ತ ಉಡುಪಿ" ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ತಾರಾನಾಥ್ ಹಾಗೂ ರುಕ್ಮಯ್ಯ ಅವರು ವಿದ್ಯಾರ್ಥಿಗಳಿಗೆ ಡ್ರಗ್ಸ್...

ಸೈಬರ್ ವಂಚನೆ ಪ್ರಕರಣ : ಹಿರಿಯ ಮಹಿಳೆಯೊಬ್ಬರಿಂದ ಬರೋಬ್ಬರಿ 65 ಲಕ್ಷ ರೂ. ಕಸಿದುಕೊಂಡ...

0
ಉಡುಪಿ: ಜಿಲ್ಲೆಯಲ್ಲೊಂದು ಬೆಚ್ಚಿಬೀಳಿಸುವ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಅಧಿಕಾರಿಗಳೆಂದು ನಂಬಿಸಿ, ವಾಟ್ಸಪ್ ವಿಡಿಯೋ ಕರೆ ಮೂಲಕ ಹಿರಿಯ ಮಹಿಳೆಯೊಬ್ಬರಿಂದ ಬರೋಬ್ಬರಿ 65 ಲಕ್ಷ ರೂಪಾಯಿ ಹಣವನ್ನು ವಂಚಕರು...
0FansLike
0SubscribersSubscribe

EDITOR PICKS