PrimeTv Live News Desk
ಉಡುಪಿ: ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ...
ಉಡುಪಿ: ಭವಿಷ್ಯದ ಮೀನುಗಾರಿಕೆ ದೃಷ್ಟಿಯಿಂದ ನಾಡದೋಣಿ ಮೀನುಗಾರಿಕಾ ದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಅಗತ್ಯವಿದೆ ಎಂದು ಉಡುಪಿ ಶಾಸಕ...
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ…!!
ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ...
ಮಂಡ್ಯ : ಶಾಸಕರ ಬೆಂಬಲಿಗನ ಬರ್ಬರ ಹತ್ಯೆ…!!
ಮಂಡ್ಯ: ಮಳವಳ್ಳಿ ಶಾಸಕರ ಬೆಂಬಲಿಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ ನಡೆದಿದೆ.
ಶಾಸಕರ ಬೆಂಬಲಿಗನನ್ನು ಬರ್ಬರ ಹತ್ಯೆ ಮಾಡಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ...
ಕನ್ನಡ ರಾಜ್ಯೋತ್ಸವ : ಶಾಶ್ವತ ಧ್ವಜಕಟ್ಟೆ ನಿರ್ಮಾಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ –...
ಕುಂದಾಪುರ : ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಗರದಲ್ಲಿ ಶಾಶ್ವತ ಧ್ವಜಕಟ್ಟೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕುಂದಾಪುರ ತಾಲೂಕು ಘಟಕದ...
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯವಾಗಿ ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಗಾಯ…!!
ಕೊಲ್ಲೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯವಾಗಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ರತ್ನಾಕರ ನಾಯ್ಕ (36) ಅವರು ತಮ್ಮ...
ಮಂಗಳೂರು: ನಗರದಲ್ಲಿ ಅಸ್ತ್ರ ಹೆಸರಲ್ಲಿ ಲಕ್ಕಿ ಸ್ಕೀಮ್ ಮಾಡಿ ವಂಚನೆ…!!
ಮಂಗಳೂರು: ನಗರದಲ್ಲಿ ಅಸ್ತ್ರ ಹೆಸರಲ್ಲಿ ಲಕ್ಕಿ ಸ್ಕೀಮ್ ಮಾಡಿ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಅಸ್ತ್ರದ ಲಂಚುಲಾಲ್ ಪತ್ತೆಯಾಗಿದ್ದಾನೆ.
ಅಸ್ತ್ರ ಹೆಸರಲ್ಲಿ ಕಳೆದ 3-4 ವರ್ಷಗಳಲ್ಲಿ ಮೂರು ಸೀಸನ್ ಲಕ್ಕಿ ಸ್ಕೀಮ್ ಮಾಡಿದ್ದು...
ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ನೇಮಕ…!!
ಮಂಗಳೂರು : ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು...
ಮಣಿಪಾಲ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ..!!
ಉಡುಪಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಅನ್ನು ಖಂಡಿಸಿ ಇಂದು ಮಣಿಪಾಲದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಮಣಿಪಾಲದ ಕಾಯಿನ್ ಸರ್ಕಲ್‌ನಿಂದ...
ಉಡುಪಿ : ಭಾರೀ ಮಳೆಯ ಮುನ್ಸೂಚನೆ : ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ…!!
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಅರೆಂಜ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು (ನಾಳೆ)...
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಯುವಕಾಂಗ್ರೇಸ್ ಖಂಡನೆ…!!
ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಶ್ವಿನ್ ಕೋಟ್ಯಾನ್ ತೀವ್ರವಾಗಿ ಖಂಡಿಸಿದ್ದಾರೆ.
ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವ...










