PrimeTv Live News Desk
ಅಕ್ರಮ ಗೋಹತ್ಯಾ ಪ್ರಕರಣ: ಕೃತ್ಯ ನಡೆದ ಸ್ಥಳದ ಜಪ್ತಿ
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಕ್ರಮ ಗೋಹತ್ಯಾ ಪ್ರಕರಣದ ಅಪರಾಧ ಸಂಖ್ಯೆ: 68/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯಡಿಯಲ್ಲಿ ಅಕ್ರಮ ಗೋಹತ್ಯೆಯ ಕೃತ್ಯ ನಡೆದ ಸ್ಥಳವದ ಬಂಟ್ವಾಳ,...
ಸೌದಿ ಬಿಲ್ಲವಾಸ್ ದಮ್ಮಾಮ್ ಸೌದಿ ಅರೇಬಿಯದ 2026-27 ನೇ ವರ್ಷಕ್ಕೆ ಅಧ್ಯಕ್ಷರಾಗಿ ಸತೀಶ್ ಕುಮಾರ್...
ದಮ್ಮಾಮ್: ಸೌದಿ ಅರೇಬಿಯಾದ ದಮ್ಮಾಮ್ನಲ್ಲಿರುವ ಸೌದಿ ಬಿಲ್ಲವಾಸ್ ಸಂಘದ ವಾರ್ಷಿಕ ಮಹಾಸಭೆಯು ಶುಕ್ರವಾರ ಜುಬೈಲ್ನ ಪುಳಿ ರೆಸ್ಟೊರೇಂಟ್ನ ಪ್ಲೆಕ್ಸೊನ್ ಆಡಿಟೋರಿಯಂನಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ಅವರ ಅಧ್ಯಕ್ಷತೆಯಲ್ಲಿ...
ಉಡುಪಿ ಸರ್ವೀಸ್ ಬಸ್ ನಿಲ್ದಾಣ ತುರ್ತು ಕಾಮಗಾರಿಗೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್...
ಉಡುಪಿ : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದೇ ಮಳೆ ಬರುವ ಸಂದರ್ಭದಲ್ಲಿ ಮೇಲ್ಛಾವಣಿ ಮಳೆ ನೀರು ಸೋರಿ ಪ್ರಯಾಣಿಕರು ಕೊಡೆ ಹಿಡಿದು ಬಸ್ ನಿಲ್ದಾಣದಲ್ಲಿ ಕಾಯುವ ಸ್ಥಿತಿ ಬಗ್ಗೆ...
ಮಣಿಪಾಲ: ಯುವಕ ನಾಪತ್ತೆ…!!
ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷ್ಮೀಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಮನೋಜ್ (20) ಎಂಬ ಯುವಕನು ಮೇ 18 ರಂದು ರಾತ್ರಿ 11 ರ...
ಬಿಲ್ಲವ ಸಮಾಜದ ಅವಹೇಳನ : ಅನಿತಾ ಕಾಸರಗೋಡು ವಿರುದ್ಧ ದೂರು…!!
ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್...
ಬಸ್ ನಿಲ್ದಾಣದ ಸಮಸ್ಯೆಗಳಿಗೆ ಶಾಸಕರ ನಿರ್ಲಕ್ಷ್ಯತೆಯೇ ಕಾರಣ : ಪ್ರಸಾದ್ ರಾಜ್ ಕಾಂಚನ್…!!
ಉಡುಪಿ: ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್...
ಕೋಟ : ಇಸ್ಪೀಟು ಜೂಜಾಟದ ಮೇಲೆ ಪೊಲೀಸರಿಂದ ದಾಳಿ…!
ಕೋಟ: ಮೊಳಹಳ್ಳಿ ಗ್ರಾಮದ ಕೋಣಿಹರ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರವೀಣ ಕುಮಾರ್ ಆರ್. ನೇತೃತ್ವದಲ್ಲಿ ದಾಳಿ...
ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ : ₹13.07 ಲಕ್ಷ ಮೌಲ್ಯದ ನಗದು, ವಾಹನಗಳ...
ಹೆಬ್ರಿ, ಜೂನ್ 8: ಹೆಬ್ರಿ ತಾಲೂಕಿನ ಹೊಸೂರು ಪ್ರದೇಶದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ₹13.07 ಲಕ್ಷಕ್ಕೂ ಅಧಿಕ ಮೌಲ್ಯದ...
ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ : ಕಾಲೇಜಿನ 30 ವಿದ್ಯಾರ್ಥಿಗಳಿಗೆ...
ಕಾರ್ಕಳ: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2026ರ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜು ಗಮನಾರ್ಹ ಸಾಧನೆ ದಾಖಲಿಸಿದೆ. ಕಾಲೇಜಿನ 30 ವಿದ್ಯಾರ್ಥಿಗಳು ರಾಜ್ಯದ ಟಾಪ್-100 ರ್ಯಾಂಕ್ಗಳೊಳಗೆ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ...
ವಿಶ್ವ ತಂಬಾಕು ನಿಷೇದ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಕ್ರಮ
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಭಾ ಗ್ರಾಮ ಜೂನಿಯರ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ಬಾರ್ ಅಶೋಸಿಯೆಷನ್ (ರಿ.) ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ...










