Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

MDMA ಮಾದಕ ವಸ್ತು ಸಾಗಾಟ : ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅರೆಸ್ಟ್‌…!!

0
ಉಡುಪಿ : ಜಿಲ್ಲೆಯಲ್ಲಿ ಡ್ರಗ್ಸ್ ವಿರೋಧಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಪೊಲೀಸರು, ಕಾಪು ತಾಲೂಕಿನ ಪಾದೂರಿನಲ್ಲಿ ಭರ್ಜರಿ ದಾಳಿ ನಡೆಸಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಿಷೇಧಿತ...

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ…!!

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ...

ಮಂಗಳೂರು: ಕೆಲಸಕ್ಕೆ ಹೋಗಿದ್ದ ಯುವತಿ ನಾಪತ್ತೆ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಂದರ್ ಪ್ರದೇಶದ ಮಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ 18 ವರ್ಷ ಸಪನಾ ಎಂಬಾಕೆ ಮಾರ್ಚ್ 6 ರಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ಚಮೇಲಿ...

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ…!!

0
ಉಡುಪಿ : ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಖ್ಯಾತ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಗಳನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು. ಈ...

ಹಾಡುಹಗಲೇ ಮನೆಗೆ ನುಗ್ಗಿ 10 ಲಕ್ಷ ರೂ. ದೋಚಿದ ಖದೀಮರು : ಸಿಸಿಟಿವಿ ಡಿವಿಆರ್...

0
ಅಮಾಸೆಬೈಲು: ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಇದೀಗ ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬರೋಬ್ಬರಿ 10 ಲಕ್ಷ ರೂಪಾಯಿ ನಗದು ದೋಚಿರುವ ಘಟನೆ ರವಿವಾರ ನಡೆದಿದೆ. ಅಮಾಸೆಬೈಲು...

ಹೆಬ್ರಿ : ಕೌಟುಂಬಿಕ ಕಲಹದ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ…!!

0
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ರಾಡಿ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಕೌಟುಂಬಿಕ ಕಲಹದ ಕಾರಣದಿಂದ ಮಹಿಳೆಯೊಬ್ಬರು ಆವೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ERSS-112 ಗೆ...

ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ…!!

0
ಮಣಿಪಾಲದ ಅದರ್ಶ ನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಗ್ನಿಶಾಮಕ ದಳದ ಕಚೇರಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು. ಅಗ್ನಿಶಾಮಕ ದಳದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ...

ಕಸಾಪ–ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಉಡುಪಿಯಲ್ಲಿ ಕವಿ ಡುಂಡಿರಾಜರ ‘ಹೊಸ ಕವಿತೆಗಳು’ ಕಾರ್ಯಕ್ರಮ…!!

0
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಯೋಜನೆಯಲ್ಲಿ ಹನಿ ಕವಿತೆಗಳ ರಾಜ ಡುಂಡಿರಾಜರ ಹೊಸ ಕವಿತೆಗಳು ಕಾರ್ಯಕ್ರಮ ಉಡುಪಿಯ ಬುಡ್ನಾರಿನ...

ಬೈಂದೂರಿನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು : 400 ಕೆಜಿ ಅಕ್ಕಿ ವಶ…!!

0
ಬೈಂದೂರು: ಆಹಾರ ನಿರೀಕ್ಷಕರಾದ ವಿನಯಕುಮಾರ್ ಅವರ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿ ದಾಸ್ತಾನು ಮಾಡಿದ ಪ್ರಕರಣ ದಾಖಲಾಗಿದೆ. ಬಿಜೂರು ಗ್ರಾಮದ ಹರಕೇರಿ ಪ್ರದೇಶದಲ್ಲಿ ಆರೋಪಿಗಳಾದ ಅಬ್ದುಲ್...

ಉಡುಪಿ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ – ಪ್ರಕರಣ ದಾಖಲು..!

0
ಉಡುಪಿ, ಮಾ. 9: ಉಡುಪಿಯ ತೆಂಕಪೇಟೆಯ ನಿವಾಸಿ ಪುಷ್ಪ ಭಟ್ (74) ಎಂಬ ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕೆ.ಎಂ. ಸುರೇಶ್ ಭಟ್ (72) ಅವರ ಅಕ್ಕರಾದ ಪುಷ್ಪ ಭಟ್...
0FansLike
0SubscribersSubscribe

EDITOR PICKS