Home Authors Posts by PrimeTv Live News Desk

PrimeTv Live News Desk

PrimeTv Live News Desk
598 POSTS 0 COMMENTS

ಹಾಸನ : ಡ್ರಗ್ಸ್ ದಂಧೆ : 5 ಮಂದಿ ಆರೋಪಿಗಳು ಅರೆಸ್ಟ್…!!

0
ಹಾಸನ : ನಗರದಲ್ಲಿ ಮಾದಕ ವಸ್ತುಗಳ ದಂಧೆ ನಡೆಸಲು ಯತ್ನಿಸುತ್ತಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ನಡೆದ ತಪಾಸಣೆ ವೇಳೆ ಎಂಡಿಎಂಎ ಡ್ರಗ್ಸ್ ಸಾಗಾಟ ಪತ್ತೆಯಾಗಿದೆ. ಬಂಧಿತರನ್ನು ಪರ್ವೀಜ್ (29),...

ಉಡುಪಿ : ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ…!!

0
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೋಟೆಲ್, ಬ್ಯಾಂಕ್, ಕಂಪೆನಿಗಳು, ಅಂಗಡಿಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ...

ಅಕ್ರಮ ಮರಳು ಸಾಗಾಟ ಪ್ರಕರಣ : ಆರೋಪಿಗೆ ಮಧ್ಯಂತರ ಜಾಮೀನು…!

0
ಬ್ರಹ್ಮಾವರ : ಮರಳು ಕದ್ದು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಲಾರಿ ಚಾಲಕನಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಂಪಾರಿನ ದಕ್ಕೆಯಿಂದ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳನ್ನು ತುಂಬಿಸಿಕೊಂಡು ಸಾಗಾಟ...

ಬೆಳ್ತಂಗಡಿ: ಅಂಗಡಿಗೆ ಶಾರ್ಟ್ ಸರ್ಕ್ಯೂಟ್, ವಸ್ತುಗಳು ಸುಟ್ಟು ಕರಕಲು…!!

0
ಬೆಳ್ತಂಗಡಿ : ಸಂತೆಕಟ್ಟೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿ, ಅಂಗಡಿಯಲ್ಲಿದ ವಸ್ತುಗಳು ಸುಟ್ಟು ಕರಕಲಾಗಿದ್ದು, ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವಲ್ಲಿ...

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ…!!

0
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಫಿಲಂ ಚೇಂಬರ್ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಹ ಫಿಲಂ ಚೇಂಬರ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಅವರಿಗೆ...

ವಂಚಕ ಉದ್ಯೋಗ ಏಜೆನ್ಸಿಗಳ ಕಡಿವಾಣಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ...

0
ನವದೆಹಲಿ : ಮಂಗಳೂರು ಹಾಗೂ ಕರಾವಳಿ ಕರ್ನಾಟಕದ ಯುವಕರು ನಕಲಿ ಉದ್ಯೋಗ ನೇಮಕ ಏಜೆನ್ಸಿಗಳ ಮೂಲಕ ಗಲ್ಫ್‌ ಹಾಗೂ ದಕ್ಷಿಣ ಏಷ್ಯಾ ದೇಶಗಳಿಗೆ ತೆರಳಿ ಅಲ್ಲಿ ಮೋಸ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಅತ್ಯಂತ...

ಬಂಟ್ವಾಳ : ನೀರಿನ ಸಮಸ್ಯೆ, ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು…!!

0
ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ನಡೆದಿದೆ. ಪುರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ...

₹ 59 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಣಿಪಾಲ ಪೆರಂಪಳ್ಳಿ ರಸ್ತೆ ಶಾಸಕ ಯಶ್ ಪಾಲ್...

0
ಉಡುಪಿ: ಅಂಬಾಗಿಲು ಮಣಿಪಾಲ ಮುಖ್ಯರಸ್ತೆ ಪೆರಂಪಳ್ಳಿ ಸಾಯಿರಾಧ ಗ್ರೀನ್ ವ್ಯಾಲಿ ಬಳಿ 59 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ರಸ್ತೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ...

ಮಂಗಳೂರು: ಎಂಡಿಎಂಎ ಮಾರಾಟ ಮಾಡಲು ಯತ್ನ : ಮೂವರ ಬಂಧನ  – ಲಕ್ಷಾಂತರ ಮೌಲ್ಯದ...

0
ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಫೆ.12 ರಂದು ಉಳ್ಳಾಲ...

ವಿವೇಕಾನಂದರ ಚಿಂತನೆಗಳು ಇಂದಿಗೂ ಸ್ಫೂರ್ತಿ : ರಮಿತಾ ಸೂರ್ಯವಂಶಿ..!

0
ಪುತ್ತೂರು: ಭಾರತ ದೇಶ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕೆಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು. ನಾವು ಇಡುವ ಹೆಜ್ಜೆ ಹೇಗಿರಬೇಕೆಂದರೆ ಹಿಂದೆತಿರುಗಿ ನೋಡಿದರೂ ಕಾಣುವಂತೆ, ಮರಳುಗಾಡಿನಲ್ಲಿ ನಡೆದರೂ ಹೆಜ್ಜೆಗುರುತು ಗೋಚರಿಸುವಂತಿರಬೇಕು. ಪ್ರತಿಯೊಬ್ಬ ಭಾರತೀಯ ಪ್ರಜೆಯೂ ವಿದ್ಯಾವಂತನಾಗಬೇಕು....
0FansLike
0SubscribersSubscribe

EDITOR PICKS