Prime Tv News Desk
ಹಿರಿಯ ಹಾಸ್ಯ ನಟ ಎಂ.ಎಸ್ ಉಮೇಶ್ ಇನ್ನಿಲ್ಲ….!!
ಬೆಂಗಳೂರು : ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್ ಕಾಲು ಮತ್ತು ಸೊಂಟಕ್ಕೆ...
ಮಂಗಳೂರು : ತನ್ನ ತಾಯಿಗೆ ಮನಬಂದಂತೆ ಥಳಿಸಿದ ಮಗಳು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಮೀಪ ಮಗಳೊಬ್ಬಳು ತನ್ನ ತಾಯಿಯನ್ನು ಮನಬಂದಂತೆ ಥಳಿಸಿ ಕ್ರೌರ್ಯ ಮೆರೆದಿರುವ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಸಂಭವಿಸಿದೆ.ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ಕಳೆದ ಆರೇಳು ವರ್ಷಗಳಿಂದ...
ಮಲ್ಪೆ : ವ್ಯಕ್ತಿಯೋರ್ವರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ತೆಂಕನಿಡಿಯೂರು ಗ್ರಾಮದ ನಿವಾಸಿಯೊಬ್ಬರು ಮನೆಯ ಬೆಡ್ ರೂಮ್ ನ ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರು ಸುಧಾಕರ ಎಂದು ತಿಳಿದು...
ಮಧುಮೇಹ ಕಾಯಿಲೆಯ ಮಾಹಿತಿ, ಜಾಗೃತಿ, ಮೂಡಿಸಿ…!!
ಮಂಗಳೂರು: ದೀರ್ಘಾವಧಿ ಮಧುಮೇಹ ಮಾರಕ ಕಾಯಿಲೆಯು ದೇಹದ ಆರೋಗ್ಯ ಮತ್ತು ನಾನಾ ಅಂಗಾAಗಗಳ ಮೇಲೆ ಕಠಿಣ ದುಷ್ಪರಿಣಾಮ ಬೀರಿದೆ. ಕಾಯಿಲೆಯ ಕುರಿತು ಮಾಹಿತಿ, ಜಾಗೃತಿ, ಮುಂಜಾಗ್ರತೆ, ಉಪಶಮನ ಚಿಕಿತ್ಸೋಪಾಯ ಕ್ರಮದ ಬಗ್ಗೆ ಜ್ಞಾನದ...
ಮಂಗಳೂರಿನ ಚಿನ್ನದ ವ್ಯಾಪರಿಗೆ ವಂಚಿಸಿದ ಅಂತರ್ ರಾಜ್ಯ ವಂಚಕ ಸೆರೆ : 240 ಗ್ರಾಂ...
ಮಂಗಳೂರು : ನಗರದ ಚಿನ್ನದ ವ್ಯಾಪಾರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ನಗರದ ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್...
ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಮನವಿ…!!
ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿಯನ್ನು ಜಾರಿಗೊಳಿಸಿ ಜನಮನ್ನಣೆ ಗಳಿಸಿದೆ. ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಉಡುಪಿ...
ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ಮೀನುಗಾರರ ಬಲೆಗೆ ಸುಮಾರು 350 ಕೆ.ಜಿ. ತೂಕದ ಬೃಹತ್ ಗಾತ್ರದ ಮಡಲು ಮೀನು ಬಿದ್ದಿದೆ.ಗಿಲ್ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು...
ಪುತ್ತೂರು: ಅಕ್ರಮ ಗೋಸಾಗಾಟ : ವಾಹನ ಬಿಟ್ಟು ಪರಾರಿಯಾದ ಆರೋಪಿಗಳು : 5 ಗೋವುಗಳ...
ಪುತ್ತೂರು: ನಗರದ ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಅಕ್ರಮ ಗೋಸಾಗಾಟ ಮಾಡುವಾಗ ಗೋಸಾಗಾಟದ ವಾಹನ ಹಾಳಾಗಿ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು...
ಉಡುಪಿ : ಡಿ.2ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ…!!
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡು...
ಮಲ್ಪೆ : ವ್ಯಕ್ತಿಯೋರ್ವರು ಸ್ವರ್ಣ ನದಿಗೆ ಹಾರಿ ಆತ್ಮಹತ್ಯೆ….!!
ಮಲ್ಪೆ: ಉಡುಪಿ ಜಿಲ್ಲೆಯ ಕಲ್ಯಾಣಪುರದ ಸ್ವರ್ಣ ನದಿಗೆ ವ್ಯಕ್ತಿಯೋರ್ವರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದವರು ಅರುಣ ಪ್ರಭು ಎಂದು ತಿಳಿದು ಬಂದಿದೆ.ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಪೊಲೀಸರು...









