Prime Tv News Desk
ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಸ್ಥಾನದ ಕೆರೆ ಸ್ವಚ್ಛತೆ..!!
ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಕಿರಿಮಂಜೇಶ್ವರ ವಲಯದ ಕಂಬದ ಕೋಣೆ ಶೌರ್ಯ ವಿಪತ್ತು ಘಟಕದ ಸದಸ್ಯರು ದಿನಾಂಕ 27 04 2025 ಆದಿತ್ಯವಾರ ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇವಸ್ಥಾನದ ಪವಿತ್ರ ತೀರ್ಥಕೆರೆಯ ಸ್ವಚ್ಛತೆ ಕಾರ್ಯಕ್ರಮವನ್ನು...
ಮುಂಜಾನೆ ಎದ್ದು ಬಿಯರ್ ರೀತಿ ತಮ್ಮದೇ ಮೂತ್ರ ಕುಡಿಯುತ್ತಾರೆ ನಟ ಪರೇಶ್ ರಾವಲ್ :...
ಮುಂಬಯಿ: ಹಿರಿಯ ನಟ ಪರೇಶ್ ರಾವಲ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಾಸ್ಯ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಾಗ ಭರಪೂರವಾಗಿ ನಗು ಉಕ್ಕಿಸುತ್ತಾರೆ. ಅದರಲ್ಲೂ ‘ಹೇರಾ ಫೇರಿ’ ಸಿನಿಮಾ ಸರಣಿಯಲ್ಲಿ ಅವರು...
ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಹತ್ಯೆಯಲ್ಲಿ PFI ಪಾತ್ರದ ಶಂಕೆ : ಮಾಜಿ ಡಿವೈಎಸ್...
ಮಂಗಳೂರು: ಮಾಜಿ ಡಿಜಿಪಿ ಮತ್ತು ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಪಾತ್ರವಿದೆ ಎಂದು ವಕೀಲೆ ಮತ್ತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ....
ಮಂಗಳೂರು : X ಖಾತೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆಯಿಂದ ಹಿಂದೂ ಧರ್ಮ ವಿರೋಧಿ,ದೇಶ ವಿರೋಧಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾ . ಆಫೀಫ ತಮ್ಮ ಸಾಮಾಜಿಕ ಜಾಲತಾಣದ X ಖಾತೆಯಲ್ಲಿ “HELP STINKY HINDUS BEHIND ME...
ಮಂಗಳೂರು : ವ್ಯಕ್ತಿಯೊಬ್ಬರನ್ನು ಹಲ್ಲೆ ನಡೆಸಿ ಹತ್ಯೆಗೈದ ಗುಂಪು : 15 ಮಂದಿ ಆರೋಪಿಗಳು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ...
ಕರವೇ ಮುಖಂಡ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಮುಖ ನಾಯಕರು ಸೇರಿದಂತೆ 60 ಕ್ಕೂ...
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಮುಖ ನಾಯಕರು ಸೇರಿದಂತೆ 60 ಕ್ಕೂ ಹೆಚ್ಚು ಕಾರ್ಯಕರ್ತರು ನಾರಾಯಣಗೌಡರ ಬಣಕ್ಕೆ ಇಂದು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.ಇತ್ತೀಚಿನ...
ಅಂದರ್ ಬಾಹರ್ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಏಳು ಮಂದಿ ಅಂದರ್…!!
ಕಾರ್ಕಳ : ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ...
ಕಾರ್ಕಳ: ಶೂಟ್ ಮಾಡಿಕೊಂಡು ಉದ್ಯಮಿ ಸುಸೈಡ್..!!
ಕಾರ್ಕಳ : ಉದ್ಯಮಿಯೋರ್ವರು ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ.ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್....
ಏ.30 : ಉಡುಪಿ-ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ…!!
ಉಡುಪಿ: ಇಲ್ಲಿನ ಸಂತೆಕಟ್ಟೆಯ ಹಾ.ಹೆ. 66 ರ ಅಂಬಾಗಿಲು ಸಮೀಪದ ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಏ.30ರಂದು ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಜರುಗಲಿರುವುದು.ಅಂದು ಬೆಳಿಗ್ಗೆ ಪ್ರಾರ್ಥನೆ,...
ಅಭಿಲಾಷ್ ರವರಿಗೆ ಡಾಕ್ಟರೇಟ್ ಪದವಿ…!!
ಉಡುಪಿ : ಅಭಿಲಾಷ್ ರವರು ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಆಂಡ್ ಎಕಾನಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲದ ಪ್ರಾಧ್ಯಾಪಕರು ಹಾಗೂ ಪ್ರಭಾರ ನಿರ್ದೇಶಕರಾದ ಡಾ. ಸಂದೀಪ್ ಎಸ್...









