PrimeTv Live News Desk
ಎ. 27 ರಂದು ಗೋಮಾತೆಯ ಗೌರವದ ಅಭಿಯಾನ, ತಹಶೀಲ್ದಾರರಿಗೆ ಮನವಿ ಸಲ್ಲಿಕೆ
ಉಡುಪಿ : ದೇಶದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆನ್ನುವ ಉದ್ದೇಶದಿಂದಾಗಿ ಗೋ ಮಾತೆಯ ಗೌರವದ ಅಭಿಯಾನವನ್ನು ಹಮ್ಮಿಕೊಂಡಿದ್ದು, ಎ. 27ರಂದು ಉಡುಪಿ ಜಿಲ್ಲೆಯ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಸಾಯಿ ಈಶ್ವರ್ ಗುರೂಜಿ...
ಅನೈತಿಕ ಸಂಬಂಧದ ಹಿನ್ನೆಲೆ ಈರುಳ್ಳಿ ವ್ಯಾಪಾರಿ ಬರ್ಬರ ಹತ್ಯೆ, ಆರೋಪಿ ಬಂಧನ..!!
ಬೆಂಗಳೂರು : ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಈರುಳ್ಳಿ ವ್ಯಾಪಾರಿ ಬರ್ಬರವಾಗಿ ಹತ್ಯೆಯಾಗಿದ್ದಾನೆ.
ರಾಮಚಂದ್ರ ರೆಡ್ಡಿ ಕೊಲೆಯಾದ ವ್ಯಕ್ತಿ. ಬೆಂಗಳೂರಿನ ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ.
ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ...
ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ತ್ರಿಂಶತಿ ಸಂಭ್ರಮ : ಏ.26ರಂದು ‘ಸಹಕಾರ ಸಿಂಧೂರ’...
ಕಾರ್ಕಳ: 1996ರಲ್ಲಿ ಕಾರ್ಕಳದ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಸುಮಾರು 300 ಚದರ ಅಡಿಯ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭಗೊಂಡ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 30 ಸಂವತ್ಸರಗಳನ್ನು ಪೂರ್ಣಗೊಳಿಸಿದ ಶುಭಾವಸರದಲ್ಲಿ ನಿರ್ಮಿಸಲಾದ 'ಸಹಕಾರ...
ಪುತ್ತೂರಿನಲ್ಲಿ ಮಂಗಳೂರು ಜ್ಯುವೆಲ್ಸ್ ಶುಭಾರಂಭ…!!
ಪುತ್ತೂರು: ಮಂಗಳೂರು ಜ್ಯುವೆಲ್ಸ್’ನ ಪುತ್ತೂರು ಮಳಿಗೆ ಪುತ್ತೂರು ಮಾರ್ಕೆಟ್ ರಸ್ತೆಯ ಯೂನಿಯನ್ ಕ್ಲಬ್ ಬಿಲ್ಡಿಂಗಿನ ಎರಡನೇ ಮಹಡಿಯಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.
ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ, ದೇವರನ್ನು ನೆನೆಸಿಕೊಂಡು ದೀಪ...
ನಿಟ್ಟೆ ಕಾಲೇಜಿನ ಬಳಿ ಭೀಕರ ಅಪಘಾತ : ಬೈಕಿಗೆ ಕಾರು ಡಿಕ್ಕಿಯಾಗಿ ತಂದೆ ಮೃತ್ಯು,...
ಕಾರ್ಕಳ : ನಿಟ್ಟೆ ಕಾಲೇಜಿನ ಬಳಿ ಶುಕ್ರವಾರ ಸಂಜೆ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ತಂದೆ ಮಗಳು ಪ್ರಯಾಣಿಸುತ್ತಿದ್ದ ಬೈಕಿಗೆ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು,ಮಗಳು...
ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು…!!
ಕಾರ್ಕಳ: ಕಸಬಾ ಗ್ರಾಮದ ನಿವಾಸಿ ಶಂಕರ ಕುಲಾಲ್ (49) ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಶಂಕರ ಕುಲಾಲ್ ಅವರು ಏಪ್ರಿಲ್...
ಕೋಟ: ಯುವತಿ ನೇಣು ಬಿಗಿದು ಆತ್ಮಹತ್ಯೆ…!!
ಕೋಟ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ನಿವಾಸಿ ಗಣೇಶ ಶೆಟ್ಟಿ (27) ಅವರ ತಂಗಿ ಲಕ್ಷ್ಮೀ ರಾಜು ಶೆಟ್ಟಿ (24) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಲಕ್ಷ್ಮೀ...
ಮಂಗಳೂರು: ವೈವಾಹಿಕ ಕಲಹ : ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿಯ ಬಂಧನ…!!
ಮಂಗಳೂರು: ವಾಮಂಜೂರು ನಿವಾಸಿ ನವೀನ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಕೆಲವು ತಿಂಗಳ ಹಿಂದೆ ವಿಚ್ಛೇದನ ಪಡೆದು ಜೋಕಟ್ಟೆಗೆ ಸ್ಥಳಾಂತರಗೊಂಡ ನಂತರ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಶುಕ್ರವಾರ ರಾತ್ರಿ, ನವೀನ್ ಮಚ್ಚು ತೆಗೆದುಕೊಂಡು...
ನಾಪತ್ತೆಯಾದ ಉಪನ್ಯಾಸಕರ ಶವ ಬಾವಿಯಲ್ಲಿ ಪತ್ತೆ…!
ಉಡುಪಿ : ನಾಪತ್ತೆಯಾದ ಉಪನ್ಯಾಸಕರೊಬ್ಬರ ಶವ ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ.
ಮೃತ ಉಪನ್ಯಾಸಕ, ಗಣಪತಿ ಭಟ್ (55ವ) ಶಿರಸಿ ಮೂಲದವರಾಗಿದ್ದು, ಅವಿವಾಹಿತರಾಗಿದ್ದು, ನಗರದ ಸಂಸ್ಕೃತ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂ.ಜಿ.ಎಂ ಕಾಲೇಜಿನ ಬಳಿ...
ಬೈಂದೂರು ಎಸ್ಬಿಐ ಸಮೀಪ ಮನೆ ದರೋಡೆ : ₹6 ಲಕ್ಷ ನಗದು ಕಳವು…!!
ಬೈಂದೂರು: ಪಟ್ಟಣದ ಎಸ್ಬಿಐ ಬ್ಯಾಂಕ್ ಸಮೀಪದ ವಾಸಸ್ಥಳದಲ್ಲಿ ನಡೆದ ದರೋಡೆ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ರಾಜಸ್ಥಾನ ಮೂಲದ ರಾವಲ್ ಸಿಂಗ್ (31) ಅವರು ನೀಡಿದ ದೂರಿನ ಮೇರೆಗೆ, ಅಪರಿಚಿತ ಕಳ್ಳರು ಮನೆ ಬೀಗ...










