Prime Tv News Desk
ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಇಬ್ಬರ ಬಂಧನ…!!
ಮಲ್ಪೆ : ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು...
“ತುಳು ಭಾವಗೀತೆ ಪಂಥೋ 2025” ಬಹುಮಾನ ವಿತರಣಾ ಸಮಾರಂಭ…!!
ಉಡುಪಿ : ತುಳುಕೂಟ ಉಡುಪಿ (ರಿ) ಬೊಕ್ಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಮತ್ತು ದಿ। ನಿಟ್ಟೂರು ಸಂಜೀವ ಭಂಡಾರಿ ನೆನೆಪಿನ 30ನೇ ವರ್ಷದ "ತುಳು ಭಾವಗೀತೆ ಪಂಥೋ 2025"...
ಲಕ್ಕಿ ಸ್ಕೀಮ್ ಗಳ ಹಾವಳಿ : ಕೋಟ್ಯಾಂತರ ರೂಪಾಯಿ ಪಂಗನಾಮ…!!
ಮಂಗಳೂರು : ನಗರದ ಸಮೀಪದ ಸುರತ್ಕಲ್ ನ ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕೀಮ್ ಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವರ ಸ್ಕೀಮ್ ಗಳ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ...
ಮುದರಂಗಡಿ ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷೆ ಮೇಲೆ ಹಲ್ಲೆ, ಮಾನಹಾನಿ ಯತ್ನ : ದೂರು...
ಶಿರ್ವ: ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷೆ ಮಹಿಳೆಯೋರ್ವರಿಗೆ ಪಾಲನ ಮಂಡಳಿಯ ಮಾಜಿ ಉಪಾಧ್ಯಕ್ಷರೀರ್ವರು ಸೇರಿ ಹಲ್ಲೆ ನಡೆಸಿ ಮಾನಹಾನಿಗೆ ಯತ್ನಿಸಿದ ಘಟನೆ ನ. 16 ರಂದು ಬೆಳಗ್ಗೆ ಮುದರಂಗಡಿ ಚರ್ಚ್ ಗುರುಗಳ ನಿವಾಸದಲ್ಲಿ...
ಉಡುಪಿ: ಟೆಲಿಗ್ರಾಂ ಆ್ಯಪ್ನಲ್ಲಿ ಜಾಬ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ…!!
ಉಡುಪಿ: ಟೆಲಿಗ್ರಾಂ ಆ್ಯಪ್ನಲ್ಲಿ ಜಾಬ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.ಅ. 22ರಂದು ಉಡುಪಿಯ ಪ್ರವೀಣ್ ಅವರು ಮೊಬೈಲ್ನಲ್ಲಿ ಟೆಲಿಗ್ರಾಂ ಆ್ಯಪ್ ವೀಕ್ಷಿಸುತ್ತಿದ್ದಾಗ ಜಾಬ್ ಲಿಂಕ್...
ಬಾಲ್ಯ ವಿವಾಹ ಮುಕ್ತ ಗ್ರಾ.ಪಂ.ಗಳಿಗೆ 25 ಸಾವಿರ ರೂ.ಬಹುಮಾನ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…!!
ಬೆಂಗಳೂರು : ಬಾಲ್ಯ ವಿವಾಹ ತಡೆಗಟ್ಟಲು ಸರಕಾರ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ 25...
ಬೈಂದೂರು : ಕಾರೊಂದು ಸುಟ್ಟು ಭಸ್ಮ…!!
ಬೈಂದೂರು: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಕಾರಣದಿಂದಾಗಿ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ನಾವುಂದ NH 66 ಪ್ಲೇವರ್ ಮೇಲೆ ನಡೆದಿದೆ.ಕುಂದಾಪುರ ಕಟ್ಕೆರೆ ಉಪ್ಪುಂದಕ್ಕೆ ಚಲಿಸುತ್ತಿರುವ ಈ ದುರಂತ ಸಭವಿಸಿದೆ....
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಲಾರಿಯಲ್ಲಿ ಬೆಂಕಿ…!!
ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟ್ಲಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ದೇವರಕೊಲ್ಲಿ ಫಾಲ್ಸ್ ಬಳಿ ಬುಧವಾರ ನಡೆದಿದೆ.ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ದೇವರಕೊಲ್ಲಿ...
ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು...
ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51) ಹೃದಯಾಘಾತದಿಂದ ನಿನ್ನೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ...
ಪುತ್ತೂರು : ಮಾದಕವಸ್ತು ಮಾರಾಟಕ್ಕೆ ಯತ್ನ…!!
ಪುತ್ತೂರು: ಮಾದಕವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾತನನ್ನು ಪೋಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ಪೊಲೀಸ್ ರಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಆರೋಪಿ ಪುತ್ತೂರು ಕಬಕ ನಿವಾಸಿ ಮಹಮ್ಮದ್ ಮುಸ್ತಪಾ (36) ಎಂದು ಗುರುತಿಸಲಾಗಿದೆ.ನ.15ರಂದು ಪುತ್ತೂರು ನಗರ...









