Prime Tv News Desk
ಕೇರಳ : ಸ್ಥಳೀಯ ಸಂಸ್ಥೆ ಚುನಾವಣೆಗೆ ಟಿಕೆಟ್ ನೀಡಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಆರ್...
ತಿರುವನಂತಪುರಂ : ತಿರುವನಂತಪುರಂ ಕಾರ್ಪೊರೇಷನ್ನ ತೃಕ್ಕಣ್ಣಪುರಂ ವಾರ್ಡ್ನಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರನ್ನು ತಿರುಮಲದ ಜೈ ನಗರ ಮೂಲದ ಆನಂದ್ ಕೆ ಥಂಪಿ ಎಂದು ಗುರುತಿಸಲಾಗಿದೆ.ಆನಂದ್ ಅವರನ್ನು ವಾರ್ಡ್ಗೆ ಸಂಭಾವ್ಯ ಬಿಜೆಪಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು…!!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅನಾರೋಗ್ಯಕ್ಕೀಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಗರದ ಶೇಷಾದ್ರಿಪುರದಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ಶ್ವಾಸಕೋಶ ಸಂಬಂಧಿತ ಅನಾರೋಗ್ಯಕ್ಕೆ ಅವರು ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಧ್ಯಾರ್ಥಿಗಳ ಜನಿವಾರ ತೆಗೆಸಿದ ಶಿಕ್ಷಕ ವಜಾ…!!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದ ಮೇರೆಗೆ ದೈಹಿಕ ಶಿಕ್ಷಕ ನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ಸಂಭವಿಸಿದೆ.ಮೂಲತಃ ಕಲಬುರಗಿ...
ರಾತ್ರಿ ವೇಳೆ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ಅಡ್ಡಿ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ...
ಉಜಿರೆ: ಪೈಂಟಿಂಗ್ ಕೆಲಸ ಮಾಡುವಾಗ ಕುಸಿದುಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!!
ಉಜಿರೆ: ಪೈಂಟಿಂಗ್ ಕೆಲಸ ಮಾಡುವಾಗ 18 ಅಡಿ ಎತ್ತರದಿಂದ ಕುಸಿದುಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಮೃತ ಯುವಕ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಎಂದು ತಿಳಿದು...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು : ಹೈಕೋರ್ಟ್…!!
ಬೆಂಗಳೂರು : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿದ ಪುತ್ತೂರು ಸಹಾಯಕ ಆಯುಕ್ತರ ಆದೇಶವನ್ನು...
ಮೂಡಬಿದಿರೆ ಟಾಟಾ ಏಸ್ ಕಂಟೇನರ್ನಲ್ಲಿ ಗೋಸಾಗಾಟ ಪತ್ತೆ : ಮೂವರ ಬಂಧನ…!!
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕು ಅಂಚಿನ ಹೊಸ್ಮಾರು- ನೆಲ್ಲಿಕಾರು ಬಳಿ ಟಾಟಾ ಏಸ್ ಕಂಟೇನರ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣದಲ್ಲಿ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ : ಬಾಲಕ ಸಾವು…!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು-ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಸಂಭವಿಸಿದೆ.ಮೃತ ಬಾಲಕನನ್ನು...
ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ : ಆರೋಪಿ ವಶಕ್ಕೆ…!!
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪ ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಉಮೇಶ್ ಗೌಡ ಬಂಧಿತ...
ಮಲ್ಪೆ : ವಾಹನದ ಜೊತೆ ಚಾಲಕ ನಾಪತ್ತೆ : ಪ್ರಕರಣ ದಾಖಲು…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಆಶೋಕ್ ಲೈಲಾಂಡ್ ವಾಹನದ ಜೊತೆ ಚಾಲಕ ಕೂಡ ನಾಪತ್ತೆಯಾದ ಘಟನೆ ನಡೆದಿದೆ.ತಿರ್ಥೇಶ್ ಎಂಬವರ ವಾಹನ ನಾಪತ್ತೆಯಾಗಿದೆ.ವಾಹನದ ಜೊತೆ ಪರಾರಿಯಾದ ಚಾಲಕ ಕಯಂ ಪಾಷಾ ಎಂದು ತಿಳಿದು...









