Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

ಉದ್ಯಾವರ : ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ…!!

0
ಉದ್ಯಾವರ : ಮಕ್ಕಳ ದಿನಾಚರಣೆಯ ಪ್ರಯುಕ್ತವಾಗಿ ಉದ್ಯಾವರ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಉದ್ಯಾವರ ಗ್ರಾಮ ಪಂಚಾಯತ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರಿಯಾಜ್ ಪಳ್ಳಿ,...

ಬ್ರಹ್ಮಾವರ : ನೇಪಾಳ ಮೂಲದ ಯುವಕ ಆತ್ಮಹತ್ಯೆಗೆ ಶರಣು…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ನೇಪಾಳ ಮೂಲದ ಸೂರಜ್ ಬಾಹುಲ್ ಎಂದು ತಿಳಿಯಲಾಗಿದೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಬಂಟ್ವಾಳ : ಇನೋವಾ ಕಾರ್ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು...

ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು…!!

0
ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ನಂತೂರು ಬಳಿ ನಡೆದಿದೆ.ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.ಪಾಲಿಕೆಯ ನೀರು ಸರಬರಾಜು...

ಮಲ್ಪೆ : ಅಂದರ್ ಬಾಹರ್ ಜುಗಾರಿ‌ ಆಟ : 8 ಮಂದಿ ಅಂದರ್…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತ...

ಬಂದರು ವ್ಯಾಪ್ತಿಯ ಭೂಮಿಯನ್ನು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಗೆ ಗುತ್ತಿಗೆ ಆಧಾರದಲ್ಲಿ...

0
ಉಡುಪಿ : ಮಲ್ಪೆ ಬಂದರು ವ್ಯಾಪ್ತಿಯ 37,554.55 ಚದರ ಮೀಟರ್ ಭೂಮಿ ಉಡುಪಿ ಶಾಸಕರ ಅಧ್ಯಕ್ಷತೆಯ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವುದು ಖಂಡನಾರ್ಹ ಎಂದು ಮಾಜಿ‌...

ಮಂಗಳೂರು: ಮಹಿಳೆಗೆ ಡಿಜಿಟಲ್ ಅರೆಸ್ಟ್ : 1.81 ಕೋ. ರೂ. ವಂಚನೆ…!!

0
ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1.81 ಕೋಟಿ ರೂ. ವಂಚಿಸಿರುವ ಘಟನೆ ವರದಿಯಾಗಿದೆ.ಅ.24ರಂದು ಮಹಿಳೆಯೊಬ್ಬರ ಮೊಬೈಲ್‌ಗೆ ಅಪರಿಚಿತ ಕರೆ ಮಾಡಿದ್ದು, ಮುಂಬೈನ ಕೊಲಾಲ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ...

ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಹತಾಶ ಆರೋಪಕ್ಕೆ ತಕ್ಕ ಉತ್ತರ ನೀಡಿದ ಬಿಹಾರ ಜನತೆಗೆ...

0
ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸುಳ್ಳು ಮಾಹಿತಿ ನೀಡಿ ಮಾಡಿದ ವೋಟ್ ಚೋರಿ ಆರೋಪಕ್ಕೆ ಬಿಹಾರ ಜನತೆ ಬಿಜೆಪಿ ಹಾಗೂ ಎನ್ ಡಿ ಎ ಅಭ್ಯರ್ಥಿಗಳನ್ನು ಪ್ರಚಂಡ...

ರಜತ ಸಂಭ್ರಮ : “ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ”…!!

0
ಉಡುಪಿ : ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಈ ವರ್ಷ ರಜತ ಸಂಭ್ರಮ ದಲ್ಲಿದ್ದು "ರಜತ ವರ್ಷ: ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ" ಧ್ಯೇಯ ದೊಂದಿಗೆ ಯೋಜನೆ ರೂಪಿಸಿಕೊಂಡು ದಿನಾಂಕ: 16/11/2025 ಭಾನುವಾರ ಭವಾನಿ...

ಉಡುಪಿ : ವ್ಯಕ್ತಿಯೋರ್ವರಿಗೆ ಟೆಲಿಗ್ರಾಂ ಆಪ್‌ನಲ್ಲಿ ಲಕ್ಷಾಂತರ ರೂಪಾಯಿ ವಂಚನೆ…!!

0
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಟೆಲಿಗ್ರಾಂ ಆಪ್‌ನಲ್ಲಿ ಬಂದ 3011 ಎಂಬ ಗ್ರೂಪ್‌ನಲ್ಲಿ ಇನ್ವೆಸ್ಟ್‌ಮೆಂಟ್‌ ಲಾಭಾಂಶದ ಕುರಿತಾಗಿ ಮೆಸೇಜ್‌ ಬಂದಿದ್ದು, ಹೊಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡಿವುದಾಗಿ‌ ಹೇಳಿ ಲಕ್ಷಾಂತರ ರೂಪಾಯಿ ವಂಚನೆ...

EDITOR PICKS