Prime Tv News Desk
ದಿ ಬೆಂಗಳೂರು ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ : ಮರುಪರೀಕ್ಷೆ...
ಬೆಂಗಳೂರು: ನ.25: ನಗರದ ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ಇಂದು ಬೆಳಗ್ಗೆ (ಮಂಗಳವಾರ) ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.ದಿ...
ಕಡಬ: ಶೇಂದಿ ಇಳಿಸಲು ಮರವೇರಿದ್ದ ವ್ಯಕ್ತಿ ಮೃತ್ಯು..!!
ಕಡಬ : ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ...
ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ...
ನ. 29: ಕಾರ್ಕಳದಲ್ಲಿ ಆಳ್ವಾಸ್ ನುಡಿಸಿರಿ-ವಿರಾಸತ್ ಸಾಂಸ್ಕೃತಿಕ ವೈಭವ…!!
ಕಾರ್ಕಳ : ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನ.29ರ ಶನಿವಾರದಂದು ಸಂಜೆ 5:45ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಸಲಿದೆ ಎಂದು ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಅಧ್ಯಕ್ಷ...
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ : ಕೋರ್ಟ್ ತೀರ್ಪು…!!
ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.2022ರ ಆಗಸ್ಟ್ 26...
ಬಾಲಕಿಯರ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 16 ವರ್ಷದ ವಿದ್ಯಾರ್ಥಿನಿ…!!
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಓದುತ್ತಿದ್ದ 16 ವರ್ಷದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು...
ಅರಣ್ಯ ಇಲಾಖೆಯ ಸಂರಕ್ಷಣೆಯಲ್ಲಿ ನೆಟ್ಟ ಮರ : ಮಾಲಿಕ ಬೆಂಕಿ ಇರಿಸಿ ಮರಕ್ಕೆ ಹಾನಿ…!!
ಕೋಟ: ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಣ್ಯ ಇಲಾಖೆಯ ಸಂರಕ್ಷಣೆಯಲ್ಲಿ ನೆಟ್ಟ ಮರಕ್ಕೆ ಸನಿಹದ ಇಲ್ಲಿನ ಗಣೇಶ್ ಸೆರಾಮಿಕ್ಸ್ ಮಾಲಿಕ ಬೆಂಕಿ ಇರಿಸಿ ಮರಕ್ಕೆ ಹಾನಿಗೊಳಿಸಿದ ಘಟನೆ ಸೋಮವಾರ ನಡೆದಿದೆ.ಈ ಬಗ್ಗೆ...
ಕಾರು ಅಪಘಾತ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು…!!
ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು...
ಆಭರಣ ವ್ಯಾಪಾರಿಯ ಬೆಳ್ಳಿಗಟ್ಟಿ ಕಳವು ಪ್ರಕರಣ : ಎಳನೀರು ವ್ಯಾಪಾರಿಯ ಬಂಧನ…!!
ಬೆಂಗಳೂರು: ಆಭರಣ ವ್ಯಾಪಾರಿಯ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಗಟ್ಟಿಯನ್ನು ಕಳವು ಮಾಡಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಾಟನ್ಪೇಟೆಯ ಸೈಯದ್ ಅಯಾಜ್ ಅಲಿಯಾಸ್ ಅಯಾಜ್ ಚೌಧರಿ (45) ಎಂಬಾತನನ್ನು...
ಕಾಪು : ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ…!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆದರೆ ಮೃತ ಪಟ್ಟಿರುವ ವ್ಯಕ್ತಿಯ ಯಾರೆಂದು ವಿವರ ತಿಳಿದುಬಂದಿರುವುದಿಲ್ಲ.ಪ್ರಕೆಣದ ವಿವರ: ದಿನಾಂಕ 25/11/2025 ಪಿರ್ಯಾದಿದಾರರಾದ ಸತೀಶ...









