Prime Tv News Desk
ಯುವಕನೋರ್ವ JCB ಇಂಜಿನ್ ನಡುವೆ ಸಿಲುಕಿ ಸಾವು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಯುವಕನೊಬ್ಬ JCB ರಿಪೇರಿ ಮಾಡುತ್ತಿರುವಾಗ ಅದರ ಬಕೆಟ್ ಹಾಗೂ ಇಂಜಿನ್ ನಡುವೆ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.ಸಾವನ್ನಪ್ಪಿದ ಯುವಕ ಚಿಂಟು ಚೌಹನ್ ಎಂದು ತಿಳಿಯಲಾಗಿದೆ.ಪ್ರಕರಣದ ವಿವರ...
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ…!!
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12...
ಕಾರ್ಕಳ : ಕಾಲೇಜು ವಿದ್ಯಾರ್ಥಿಯೋರ್ವ ಕಲ್ಲುಕೋರೆಯ ನೀರಿಗೆ ಹಾರಿ ಆತ್ಮಹತ್ಯೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕಾಲೇಜು ವಿದ್ಯಾರ್ಥಿಯೋರ್ವ ತಾಯಿಯೊಂದಿಗೆ ಜಗಳ ಮಾಡಿ ಮನೆ ಬಿಟ್ಟು ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಸುಮಂತ ದೇವಾಡಿಗ ಎಂದು ತಿಳಿಯಲಾಗಿದೆ.ಕಾರ್ಕಳ ಪೊಲೀಸ್...
ಹಿರಿಯಡ್ಕ : ಹೊಳೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ….!!
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು...ಹಿರಿಯಡ್ಕ : ಕುಕ್ಕುಂಡಿ ಹೊಳೆಬಾಗಿಲು ಮಡಿಸಾಲು ಹೊಳೆಯಲ್ಲಿ ನ.10ರಂದು ಸಂಜೆ 4ಗಂಟೆಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ತಮ್ಮ ಮಗ ಶ್ರೀಶಾನ್ ಶೆಟ್ಟಿ (16) ಸಾವಿನಲ್ಲಿ ತಮಗೆ...
ಬ್ರಹ್ಮಾವರ: ತಾಳೆಮರದಿಂದ ಬಿದ್ದು ವ್ಯಕ್ತಿ ಮೃತ್ಯು…!!
ಬ್ರಹ್ಮಾವರ: ತಾಳೆ ಹಣ್ಣು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಹಾರಾಡಿ ಗ್ರಾಮದ ಹೊನ್ನಾಳ ಕುಕ್ಕುಡೆಯ ಕೀರ್ತಿನಗರ ನಿವಾಸಿ ಉಮೇಶ (48) ಎಂಬವರು ಕುಕ್ಕುಡೆಯಲ್ಲಿ ತಾಳೆ ಮರ ಹತ್ತಿ ತಾಳೆ ಬೊಂಡ ಕೊಯ್ಯುವಾಗ ಆಯತಪ್ಪಿ...
ಡೇಟಿಂಗ್ ಆ್ಯಪ್ ನಿಂದ ಪರಿಚಯ : ಲಾಡ್ಜ್ ಗೆ ಕರೆದೊಯ್ದು ಯುವಕನ ಚಿನ್ನಾಭರಣ ದೋಚಿದ...
ಬೆಂಗಳೂರು: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೇಟಿಂಗ್ ಆ್ಯಪ್ ಮೂಲಕ ಪರಿಚಿತನಾದ ಯುವಕನನ್ನು ಲಾಡ್ಜ್ ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ...
ಭಟ್ಕಳ : ಮೀನುಗಾರನೋರ್ವ ಆಯತಪ್ಪಿ ನೀರಿಗೆ ಬಿದ್ದು ಮೃತ್ಯು…!!
ಭಟ್ಕಳ: ಮೀನುಗಾರನೋರ್ವ ಮೀನುಗಾರಿಕೆ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳದ ಮಾವಿನಕುರ್ವೆ ಬಂದರ್ ಬಳಿ ನಡೆದಿದೆ.ಮೃತರನ್ನು ಶ್ರೀಧರ್ ಪರಮೇಶ್ವರ್ ಖಾರ್ವಿ ಎಂದು ತಿಳಿದು ಬಂದಿದೆ.ಮೂಲಗಳ ಪ್ರಕಾರ, ಅವರು ಮೀನುಗಾರಿಕೆಗಾಗಿ ಮಾವಿನಕುರ್ವೆ...
ಕಾರ್ಕಳ : ಮನೆಯಲ್ಲಿ ಜಿಂಕೆ ಮಾಂಸ ಪತ್ತೆ : ಓರ್ವ ವಶಕ್ಕೆ : ಇಬ್ಬರು...
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ...
ಬೆಳ್ತಂಗಡಿ : ಮನೆ ಕಳ್ಳತನ ಪ್ರಕರಣ : ಆರೋಪಿಯ ಬಂಧನ…!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಇತ್ತೆ ಬರ್ಪೆ ಅಬೂಬಕರ್(71)...
ಕಾರ್ಕಳ: ಗೋಕಳ್ಳರ ಬಂಧನಕ್ಕೆ ಆಗ್ರಹಿಸಿ ತಹಶೀಲ್ದಾರ್, ಎಎಸ್‌ಪಿಗೆ ಮನವಿ…!!
ಕಾರ್ಕಳ : ಇತ್ತೀಚೆಗೆ ನಿರಂತರವಾಗಿ ಗೋಕಳ್ಳತನ ನಡೆಯುತ್ತಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆ ಪ್ರಮುಖರು ತಹಶೀಲ್ದಾರ್ ಪ್ರದೀಪ್ ಆರ್. ಹಾಗೂ ಎಎಸ್‌ಪಿ ಡಾ. ಹರ್ಷ ಪ್ರಿಯಂವದ ಅವರಿಗೆ...









