Prime Tv News Desk
ಗಾಂಧಿ ಆಸ್ಪತ್ರೆಗೆ 30ರ ಸಡಗರ : ಸ್ವಯಂಪ್ರೇರಿತ ರಕ್ತದಾನ ಶಿಬಿರ…!!
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡುಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವು...
ಉಡುಪಿ: ಗಾಂಧಿ ಆಸ್ಪತ್ರೆಗೆ ಮೂವತ್ತರ ಸಂಭ್ರಮ…!!
ಉಡುಪಿ: ನಗರದ ಗಾಂಧಿ ಆಸ್ಪತ್ರೆಗೆ ಮೂವತ್ತು ವರ್ಷ, ಪಂಚಮಿ ಟ್ರಸ್ಟ್ ಗೆ 25 ವರ್ಷದ ಸಂಭ್ರಮಾಚಾರಣೆಯು ಮೇ 4 ಹಾಗು. 5 ರಂದು ಆತ್ರಾಡಿ ಒಂತಿಬೇಟ್ಟುವಿನ ಮದಗದಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಆಡಳಿತ...
ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ನಡುವೆ ಅಪಘಾತ : ಮೂವರು ಮೃತ್ಯು : ಮೂವರು...
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ,ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ನೆಲಮಂಗಲದ ಮಲ್ಲರಬಾಣವಾಡಿ...
ಶ್ರೀಮತಿ ಶಾರದಾ ವಿ ಅಂಚನ್ ಕೊಡವೂರು ರವರ ಅಕೇರಿದ ಎಕ್ಕ್ ತುಳು ಕಾದಂಬರಿಗೆ ಪಣಿಯಾಡಿ...
ಉಡುಪಿ: ತುಳುಕೂಟ (ರಿ) ಉಡುಪಿ, ಪ್ರತಿ ವರ್ಷ ನೀಡುತ್ತಿರುವ ದಿ. ಎಸ್. ಯು. ಪಣಿಯಾಡಿ ಪ್ರಶಸ್ತಿಗೆ ಈ ವರ್ಷದಲ್ಲಿ ಮುಂಬೈಯ ಶ್ರೀಮತಿ ಶಾರದಾ ವಿ ಅಂಚನ್ ಕೊಡವೂರು ರವರ "ಅಕೇರಿದ ಎಕ್ಕ್ "...
ಬ್ರಹ್ಮಾವರ : ವ್ಯಕ್ತಿಯೊಬ್ಬರು ಹೊಳೆಗೆ ಹಾರಿ ಆತ್ಮಹತ್ಯೆ…!!
ಬ್ರಹ್ಮಾವರ: ಬಿಪಿ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತಿದ್ದ ಆರೂರಿನ ಸುಧಾಕರ (66) ಎಂಬವರ ಮೃತದೇಹ ಸಂಜೆ ವೇಳೆ ಮನೆಯ ಸಮೀಪ ಇರುವ ಮಡಿ ಹೊಳೆಯಲ್ಲಿ ಪತ್ತೆಯಾ ಗಿದೆ. ಅವರು ಯಾವುದೋ ಕಾರಣದಿಂದ ಜೀವನದಲ್ಲಿ...
ಆ್ಯಂಟಿ ಕಮ್ಯುನಲ್ ಫೋರ್ಸ್ ಮೂಲಕ ಹಿಂದೂ ಕಾರ್ಯಕರ್ತರನ್ನು ದಮನಿಸಲು ಕಾಂಗ್ರೆಸ್ ಸರ್ಕಾರದ ಹುನ್ನಾರ :...
ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಆ್ಯಂಟಿ ಕಮ್ಯುನಲ್ ಫೋರ್ಸ್ ಆರಂಭಿಸುವ ಮೂಲಕ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಸುಳ್ಳು ಕೇಸು ದಾಖಲಿಸಿ ದಮನಿಸುವ ಹುನ್ನಾರ ಮಾಡಿದೆ ಎಂದು ಉಡುಪಿ ಶಾಸಕ ಯಶ್...
ಭಾರತದೊಳಗೆ ಪಾಕಿಸ್ತಾನದ ಹಡಗುಗಳಿಗೆ ನಿಷೇಧ…!!
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತ ನೆರೆಯ ದೇಶವಾದ ಪಾಕಿಸ್ತಾನದ ವಿರುದ್ಧ ಅನೇಕ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಎರಡೂ ದೇಶಗಳ ನಡುವೆ ಯುದ್ಧ ನಡೆಯುವ ಸಾಧ್ಯತೆಯ ಬಗ್ಗೆ ಜಗತ್ತಿನಾದ್ಯಂತ ಚರ್ಚೆಯಾಗುತ್ತಿದೆ. ಪಾಕಿಸ್ತಾನದೊಂದಿಗಿನ...
ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಕೊಲೆ : ಐವರು ಆರೋಪಿಗಳ ಬಂಧನ…!!
ಮಡಿಕೇರಿ: ಇಲ್ಲಿನ ಕೊಂಗಣ ಬಿ. ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯೊಂದರಲ್ಲಿ ಇತ್ತೀಚೆಗೆ ನಡೆದ ಕೇರಳದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿ ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು...
ಬೈಕ್ ಹಾಗೂ ಕಾರ್ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು : ಮತ್ತೋರ್ವ...
ನಂಜನಗೂಡು: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ನಡೆದಿದೆ.ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಚಿನ್ನಸ್ವಾಮಪ್ಪ (55) ಮೃತ...
ಪಲ್ಯ, ಸಾಂಬಾರ್ ಸರಿ ಮಾಡಲ್ಲ ಎಂದು ಪ್ರೀತಿಸಿ ಮದುವೆಯಾದ ಹೆಂಡ್ತಿಯನ್ನೇ ಕೊಂದ ಪತಿ…!!
ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ, ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ.ಸಾಕ್ಷಿತಾ ವಾಳಕೆ (19) ಮೃತ ದುರ್ದೈವಿ....









