Prime Tv News Desk
ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳು ಅರೆಸ್ಟ್…!!
ಮಂಗಳೂರು : ನಗರದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ನಡೆದ...
ಬಂಟ್ವಾಳ : ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು...
ಬಂಟ್ವಾಳ : ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ...
ವಾಹನ ತಪಾಸಣೆ ವೇಳೆ ಲಾರಿ ಢಿಕ್ಕಿ: ಪೊಲೀಸ್ ಸಿಬ್ಬಂದಿ ಸಾವು : ಚಾಲಕನ ಅರೆಸ್ಟ್…!!
ದಾವಣಗೆರೆ: ಕರ್ತವ್ಯ ನಿಮಿತ್ತ ಲಾರಿ ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಚಾಲಕ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಗೇಟ್ ಬಳಿ...
ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ : ರೌಡಿಶೀಟರ್ ಗೆ ಕುಕ್ಕೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...
ಗೃಹಿಣಿ ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ : ಆರೋಪಿ ಅರೆಸ್ಟ್…!!
ಹುಣಸೂರು: ವಾಟ್ಸಪ್ ಮೂಲಕ ಗೃಹಿಣಿಯನ್ನ ಪರಿಚಯ ಮಾಡಿಕೊಂಡು ಅವರ ಹೆಣ್ಣುಮಕ್ಕಳ ಫೋಟೋಗಳನ್ನ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿ ಬ್ಲಾಕ್ ಮಾಡಿದ ಕಿರಾತಕನನ್ನ ಬಂಧಿಸುವಲ್ಲಿ ಹುಣಸೂರು...
ಪಾಕಿಸ್ತಾನದ ವಶದಲ್ಲಿದ್ದ ಬಿಎಸ್ಎಫ್ ಯೋಧ ಬಿಡುಗಡೆ…!!
ದೆಹಲಿ : 20 ದಿನಗಳಿಂದ ಪಾಕಿಸ್ತಾನ ರೇಂಜರ್ಸ್ನ ವಶದಲ್ಲಿದ್ದ ಬಿಎಸ್ಎಫ್ ಯೋಧ ಪೂರ್ಣಂ ಕುಮಾರ್ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಅಮೃತಸರದಲ್ಲಿರುವ ಜಂಟಿ ಚೆಕ್ಪೋಸ್ಟ್ ಅಟ್ಟಾರಿಯಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗಿದೆ.ಈ ಹಸ್ತಾಂತರ ಶಾಂತಿಯುತವಾಗಿ...
ಮನೆಯೊಂದರ ಕೊಟ್ಟಿಗೆಯೊಳಗೆ ಕಟ್ಟಿದ್ದ ದನ ಕಳವು…!!
ಶಂಕರನಾರಾಯಣ: ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ಮನೆಯೊಂದರ ಪಕ್ಕದಲ್ಲಿ ಕೊಟ್ಟಿಗೆಯೊಳಗೆ ಇದ್ದ ದನವನ್ನು ಕಳ್ಳರು ಕದ್ದಿರುವ ಘಟನೆ ನಡೆದಿದೆ.ಯಡಮೊಗ್ಗೆ ಗ್ರಾಮದ ರಾಘವೇಂದ್ರ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ.ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು…!!
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ.ಬೆಳ್ಳಂಪಳ್ಳಿ ನಿವಾಸಿ ಮಾಲತಿ ಎಂಬವರ...
ಯಕ್ಷಗಾನ ಮೇಳದ ಯುವ ಕಲಾವಿದ ವಿದ್ಯುತ್ ಅಘಾತದಿಂದ ಮೃತ್ಯು…!!
ಕೋಟ: ಉಡುಪಿ ಜಿಲ್ಲೆಯ ಸೂರಲು ಯಕ್ಷಗಾನ ಮೇಳದ ಯುವ ಕಲಾವಿದ ರಂಜಿತ ಬನ್ನಾಡಿ ವಿದ್ಯುತ್ ಅಘಾತದಿಂದ ಸಾವನ್ನಪ್ಪಿದ ಘಟನೆ ಮೇ. 13 ರಂದು ರಾತ್ರಿ ಆಗುಂಬೆಯಲ್ಲಿ ನಡೆದಿದೆ.ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನವು...
ಬೈಂದೂರು: ಅಕ್ರಮ ಗಣಿಗಾರಿಕೆ ನಡೆಸುವವರ ಪಾಲಿಗೆ ವರದಾನವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದ ತಲ್ಲೂರು ನಿಂದ ಹೆಮ್ಮಾಡಿ ಮುಳ್ಳಿಕಟ್ಟೆ ತ್ರಾಸಿ ನಾಗೂರು ಕಂಬದ ಕೋಣೆ ವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಹಾಗೂ ಹಲವು ಭಾಗಗಳಲ್ಲಿ ಕೆಂಪು...









