Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

ಕೊಡವೂರು ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ..!!

0
ಮಲ್ಪೆ : ಅಪರೇಷನ್ ಸಿಂಧೂರದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಸುತ್ತೋಲೆಯಂತೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನರಸಿಂಹ ದೇವರ ಸಾಮೂಹಿಕ ಮಂತ್ರ ಪಠಣ ವಿಶೇಷ ಪೂಜೆಯೊಂದಿಗೆ ದೇಶ ರಕ್ಷಣೆಗಾಗಿ ಭಾರತೀಯ ಸೇನೆಗೆ ವಿಶೇಷ...

ಮಲ್ಪೆ : ಭಾರತೀಯ ಸೇನೆ ಹೆಸರಿನಲ್ಲಿ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ…!!

0
ಮಲ್ಪೆ: ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಇಂದು ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗುವಂತೆ ಬೆಳ್ಕಳೆ ಶ್ರೀ...

ಅವಿಭಜಿತ ದ.ಕ. ಆಯುರ್ವೇದ ಚಿಕಿತ್ಸೆ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ :...

0
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆಯುರ್ವೇದ ಚಿಕಿತ್ಸೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆಯುರ್ವೇದಕ್ಕೆ 5 ಸಾವಿರ ವರ್ಷಗಳಷ್ಟು ಇತಿಹಾಸವಿದ್ದು, ಆಯುರ್ವೇದ ಚಿಕಿತ್ಸೆಯನ್ನು ಇಡೀ ದೇಶವೇ ಒಪ್ಪಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ...

ವಿಟ್ಲ : ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ ಆರೋಪ : ವಿರುದ್ಧ ಪ್ರಕರಣ...

0
ವಿಟ್ಲ: ಗ್ರಾಮ ಪಂಚಾಯತ್ ಉಪಾಧ್ಯಕ್ಷನೊಬ್ಬ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ.ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.ಸಂತ್ರಸ್ತ ಮಹಿಳೆಯು...

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ…!!

0
ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು.ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ,...

ಕಾರ್ಕಳ : ತಮಿಳುನಾಡು ನೋಂದಣಿಯ ಲಾರಿಗೆ ಕಲ್ಲೆಸೆದ ಮೂವರು ಪೊಲೀಸ್ ವಶಕ್ಕೆ…!!

0
ಕಾರ್ಕಳ : ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪರ್ಪಲೆ ಕೇಮಾರು ಎಂಬಲ್ಲಿ ತಮಿಳುನಾಡು ನೋಂದಣಿಯ ಲಾರಿಗೆ ಕಲ್ಲೆಸೆದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂದಿತ ಆರೋಪಿಗಳನ್ನು ದುರ್ಗಾ ಪ್ರಸಾದ್@ ಪ್ರಸಾದ್, ಬೆಳುವಾಯಿಯ ಪ್ರಮೋದ(34),...

ವಿಚ್ಛೇದಿತ ಮಹಿಳೆಗೆ ಹೊಸ ಜೀವನ ಕೊಡುತ್ತೇನೆ ಎಂದು ನಂಬಿಸಿ ವಂಚನೆ : ಆರೋಪಿ ಅರೆಸ್ಟ್…!!

0
ಚಿಕ್ಕಬಳ್ಳಾಪುರ: ವಿಚ್ಛೇದಿತ ಮ್ಯಾಟ್ರಿಮೋನಿಯಲ್ಲಿ ಸಿಗುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.ಚಿಕ್ಕಬಳ್ಳಾಪುರದ ವಿಚ್ಛೇದಿತ ಮಹಿಳೆಯೊಬ್ಬರಿಗೆ ಮ್ಯಾಟ್ರಿಮೋನಿಯಲ್ಲಿ ನಿಮ್ಮನ್ನು ಮದುವೆಯಾಗುತ್ತೇನೆ, ಹೊಸ ಜೀವನ ಕೊಡುತ್ತೇನೆ ಎಂದು ನಂಬಿಸಿ ಅವರಿಂದ 2.80...

ಮಂಗಳೂರು : ಮೇ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರವ ರಿಂದ ಪಡೀಲ್ ಬಳಿಯ ಹೊಸ...

0
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಎರಡು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ – ಪಡೀಲ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಜಿಲ್ಲಾಧಿಕಾರಿ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ…!!

0
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ 8 ಮಂದಿ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀoರ್, ಕಲಂದರ್ ಶಾಫಿ, ಆದಿಲ್...

ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್‌ : ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ…!!

0
ಮಂಗಳೂರು: ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿ ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಕರಾವಳಿ ಕಾವಲುಪಡೆ,...

EDITOR PICKS