Prime Tv News Desk
ಸುಬ್ರಹ್ಮಣ್ಯ : ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರಿಗೆ ವ್ಯಕ್ತಿಯಿಂದ ಹಲ್ಲೆ, ಜೀವ ಬೆದರಿಕೆ…!
ಸುಬ್ರಹ್ಮಣ್ಯ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐನೆಕಿದು ಗ್ರಾಮದ ಕೂಜುಗೋಡು ನಿವಾಸಿ ಸತೀಶ್ ಕೆ.ಪಿ. (54) ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ.ಈ...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ ಐ ಎಗೆ ವಹಿಸುವಂತೆ ಬಿಜೆಪಿ ನಿಯೋಗ ಆಗ್ರಹ…!!
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ ಐ ಎಗೆ ವಹಿಸುವಂತೆ ಬಿಜೆಪಿ ನಿಯೋಗ ಆಗ್ರಹಿಸಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ರನ್ನು...
ಶ್ರೀಕಾಂತ್ ಕಶ್ಯಪ್ ಜೊತೆ ಸಪ್ತಪದಿ ತುಳಿದ ಚೈತ್ರಾ ಕುಂದಾಪುರ…!!
ಕುಂದಾಪುರ: 'ಬಿಗ್ ಬಾಸ್' ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ.ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು....
ಕಾಸರಗೋಡು : ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ಯುವಕ ಆತ್ಮಹತ್ಯೆಗೆ ಶರಣು…!!
ಕಾಸರಗೋಡು: ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ.ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ದಾಳಿಗೆ ಬಲಿಯಾದವರು. ಕಂಬಳ್ಳೂರು ಮೂಲದ ರತೀಶ್, ಅಂಗಡಿಯಲ್ಲಿ ಕುಳಿತಿದ್ದ ಸಿಂಧು ಅವರ...
ಉಡುಪಿ : ಗ್ರಾ.ಪಂ. ಅಧ್ಯಕ್ಷರ ಆಯ್ಕೆ : ಚುನಾವಣಾಧಿಕಾರಿಗಳ ನೇಮಕ…!!
ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್...
ಸುಳ್ಯ: ಕಾರುಗಳ ನಡುವೆ ಡಿಕ್ಕಿ : ಓರ್ವ ಸಾವು : ಇಬ್ಬರಿಗೆ ಗಾಯ..!
ಸುಳ್ಯ: ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಬಳಿ ಸಂಭವಿಸಿದೆ.ಮೃತರನ್ನು ಬೆಂಗಳೂರಿನ ರಾಮನಗರದ 73...
ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ : ಪರ್ಯಾಯ ಪುತ್ತಿಗೆ ಶ್ರೀ…!!
ಉಡುಪಿ: ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.ಸೈನಿಕರ ಒಂದು ಉದ್ದೇಶ,...
ಕ್ಷಾತ್ರ ತೇಜಸ್ಸು ಉಳಿದರಷ್ಟೇ ಹಿಂದುತ್ವದ ಉಳಿವು : ಪೆಹಲ್ಗಮ್ ಕೃತ್ಯದಲ್ಲಿ ಮಡಿದವರು, ಸುಹಾಸ್ ಶೆಟ್ಟಿ...
ಸುರತ್ಕಲ್: ಪೆಹಲ್ಗಮ್ ನಲ್ಲಿ ಹಿಂದೂ ಎಂಬ ಕಾರಣಕ್ಕಾಗಿ ಭಯೋತ್ಪಾದಕರು ದಾಳಿ ಮಾಡಿ 26 ಅಮಾಯಕರನ್ನು ಕೊಂದ ಬಳಿಕವೂ ನಮ್ಮ ದೇಶದೊಳಗೆ ಕೆಲವು ದೇಶದ್ರೋಹಿಗಳಲ್ಲಿ ಪಾಕಿಸ್ತಾನ ಪರವಾದ ಮಾನಸಿಕತೆ ಇದೆ. ಇಂಥ ಮಾನಸಿಕತೆ ಇರುವ...
ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಮದುವೆಗೆ ಕೆಲವೇ ದಿನಗಳಿರುವಾಗ ಘಟನೆ..!!
ಸುಳ್ಯ : 30 ವರ್ಷ ವಯಸ್ಸಿನ ಜನಾರ್ಧನ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಮೇ.8) ನಡೆದಿದೆ.ಜನಾರ್ಧನ್ ಸುಳ್ಯದ ಸೇವಾಜೆಯ ನಿವಾಸಿ ಎಂದು ಗುರುತಿಸಲಾಗಿದೆ.ಅವರಿಗೆ ಮದುವೆ ನಿಶ್ಚಿತವಾಗಿತ್ತು, ಮದುವೆಗೆ ಕೆಲವೇ ದಿನಗಳು...
ಉಡುಪಿ : ಗಾಂಜಾ ಸೇವನೆ : ಮೂವರ ಬಂಧನ…!!
ಉಡುಪಿ: ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ಪ್ರತ್ಯೇಕವಾಗಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.ಶ್ರೆಯಾಂಕ್ ಸಂಜಯ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಸಾಲಿಕ್ ಹಾಗೂ ಮೊಹಮ್ಮದ್ ಸಲೀಮ್ ನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ.ಘಟನೆ ವಿವರ...









