Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

“ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ...

0
ಮಂಗಳೂರು : ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ ಎಂದು ದಕ್ಷಿಣ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.ಪಹಲ್ಗಾಮ್...

ಮಂಗಳೂರು : ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ : ಕಾಂಗ್ರೆಸ್ಸಿಗರಿ0ದ ಸಂಭ್ರಮಾಚರಣೆ…!!

0
ಮಂಗಳೂರು : ಪಾಕಿಸ್ತಾನದ ಉಗ್ರರ ಅಡಗುದಾಣದ ಮೇಲೆ ಭಾರತೀಯ ಸೇನೆಯಿಂದ ದಾಳಿ ಹಿನ್ನೆಲೆ, ಮಂಗಳೂರಿನಲ್ಲಿ ನಲ್ಲಿ ಕಾಂಗ್ರೆಸ್ಸಿನಿAದ ಸಂಭ್ರಮಾಚರಣೆ ನಡೆದಿದೆ.ಪಟಾಕಿ ಸಿಡಿಸಿ ,ಸಿಹಿತಿಂಡಿ ವಿತರಿಸಿ ,ಪರಸ್ಪರ ಸಿಂಧೂರ ಹಚ್ಚಿ ಸಂಭ್ರಮಿಸಿದ್ದಾರೆ. ಭಾರತೀಯ ಸೇನೆಗೆ...

ಮೈಸೂರು : ಕಾರ್ತಿಕ್ ಹತ್ಯೆ ಪ್ರಕರಣ : ಮಹಿಳೆ ಸೇರಿ 7 ಮಂದಿಯ ಬಂಧನ…!!

0
ಮೈಸೂರು: ನಗರ ರೌಡಿ ಶೀಟರ್ ಕಾರ್ತಿಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಹಿಳೆ ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ‌ವರುಣಾ ಗ್ರಾಮದ ಸಮೀಪದ ಹೋಟೆಲ್ ಮುಂಭಾಗದಲ್ಲಿ ರವಿವಾರ ತಡರಾತ್ರಿ...

5 ಕೋಟಿ ವೆಚ್ಚದ ಪಡುಬಿದ್ರಿ ಪಡುಹಿತ್ಲು ಜಾರಂದಾಯ ದೈವಸ್ಥಾನ ರಸ್ತೆ ಮತ್ತು ಸೇತುವೆ ಕಾಮಗಾರಿ...

0
ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಪಡುಹಿತ್ಲು ಜಾರಂದಾಯ ದೈವಸ್ಥಾನ ರಸ್ತೆ ಮತ್ತು ಸೇತುವೆ ಕಾಮಗಾರಿಗೆ 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪೂರ್ಣಗೊಂಡಿದ್ದು...

ಉಡುಪಿ : ಪೂಜ್ಯ ವ್ಯಾಸರಾಜ ಶ್ರೀಗಳಿಂದ ಸಂಸ್ಥಾನ ಪೂಜೆ..!!

0
ಉಡುಪಿ : ಪೂಜ್ಯ ಪರ್ಯಾಯ ಪುತ್ತಿಗೆ ಶ್ರೀಪಾದಂಗಳವರ ಆಹ್ವಾನದ ಮೇರೆಗೆ ಉಡುಪಿ ಶ್ರೀಕೃಷ್ಣದೇವರ ಮಠದ ಚಂದ್ರ ಶಾಲೆಯಲ್ಲಿ ಸೋಸಲೇ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಸಂಸ್ಥಾನ ಪೂಜೆ ನೆರವೇರಿಸಿದರು.ಪರ್ಯಾಯ...

ಮಂಗಳೂರು: ಮೀನು ವ್ಯಾಪಾರಿ ಕೊಲೆ ಯತ್ನ : ಲೋಕೇಶ್ ಕೋಡಿಕೆರೆ ಬಂಧನ..!!

0
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ...

ಮಂಗಳೂರು ನಗರದಾದ್ಯಂತ ಪೊಲೀಸರ ಬಿಗಿ ಬಂದೋಬಸ್ತ್ : ವಾಹನಗಳ ತಪಾಸಣೆ…!!

0
ಮಂಗಳೂರು : ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಬಳಿಕ ಬೂದಿ ಮುಚ್ಚಿದ ಕೆಂಡಂತಿರುವ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಮಂಗಳೂರು ನಗರದಲ್ಲಿ ಅಲಲ್ಲಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾರೆ.ಬಜ್ಪೆಯಲ್ಲಿ ಹಿಂದೂ...

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ...

0
ಉಡುಪಿ: ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ...

ಕಸಾಪ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ…!!

0
ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 15ನೆ ಕನ್ನಡ ಸಾಹಿತ್ಯ ಸಮ್ಮೇಳನ "ಕಲಾಯತನ" ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ, 17ರಂದು ಪ್ರೊ . ಎಂ. ಎಲ್. ಸಾಮಗ ಅವರ...

ಮಂಡ್ಯ : ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣ : ಪ್ರತೀಕಾರವಾಗಿ ಆರೋಪಿ ತಂದೆಯ ಕೊಲೆ..!!

0
ಮಂಡ್ಯ: ಶಿಕ್ಷಕಿ ದೀಪಿಕಾಳನ್ನು ಮೇಲುಕೋಟೆಯ ಬೆಟ್ಟದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಗಳನ್ನು ಕಳೆದುಕೊಂಡ ತಂದೆಯ ಆಕ್ರೋಶ ಕುದಿಯುತ್ತಲೇ ಇತ್ತು. ಅದಕ್ಕೆ ಒಂದೂ ವರ್ಷದ ಬಳಿಕ ಪ್ರತೀಕಾರ ಹೇಳಿದ್ದು ತನ್ನ ಮಗಳನ್ನು ಕೊಲೆ ಮಾಡಿದ್ದ...

EDITOR PICKS