Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

ಗಂಗೊಳ್ಳಿ : ಕೋಳಿ ಅಂಕಕ್ಕೆ ದಾಳಿ : 5 ಮಂದಿಯ ಬಂಧನ…!!

0
ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕೋಳಿ‌ ಅಂಕ‌ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿ 5 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರು 1)ದಿವಕರ (56), 2)...

ಕಾರ್ಕಳ : ಬೈಕ್ ಕಳವು…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೊಬ್ಬರು ಮನೆಯ ಹತ್ತಿರದ ಅಂಗಡಿಯ ಎದುರು ನಿಲ್ಲಿಸಿದ್ದ ಬೈಕ್ ನ್ನು ಯಾರೂ ಕಳ್ಳರು‌ ಕಳವು ಮಾಡಿದ ನಡೆದಿದೆ.ಸತೀಶ್ ಆಚಾರ್ಯ ಎಂಬವರ ಬೈಕ್ ಕಳವು‌ ಆಗಿದೆ.ಕಾರ್ಕಳ ಪೊಲೀಸ್...

ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ : ಆರೋಪಿಗೆ ಶಿಕ್ಷೆ ಪ್ರಕಟ..!!

0
ಕುಂದಾಪುರ: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು...

ವಿಟ್ಲ: ಪೆರುವಾಯಿ ಸೊಸೈಟಿ ಆವರಣದಿಂದ 4 ಜಾನುವಾರುಗಳ ಕಳವು : ದೃಶ್ಯ ಸಿಸಿ ಕ್ಯಾಮರಾದಲ್ಲಿ...

0
ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಪೆರುವಾಯಿ ಸೊಸೈಟಿ ಆವರಣದಲ್ಲಿ ರಾತ್ರಿ ವೇಳೆ ಕಟ್ಟಿಹಾಕಿದ್ದ ನಾಲ್ಕು ದನಗಳನ್ನು ಮುಸುಕುಧಾರಿ ಕಳ್ಳರು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದಲ್ಲಿ ನಡೆದಿದೆ.ಈ ಕೃತ್ಯದ...

ಹೆದ್ದಾರಿ ಕಾಮಗಾರಿಯ ಯಂತ್ರ ಢಿಕ್ಕಿ : ವೃದ್ಧ ಬಲಿ…!!

0
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ಸಂಭವಿಸಿದೆ.ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ.ಅವರು ಪತ್ನಿ,...

ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಸಾವು…!!

0
ಕಾಪು: ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಹಾಗೂ ಮಂಗಳೂರಿನ...

ಮಣಿಪಾಲ: ಅಪಾರ್ಟ್‌ಮೆಂಟ್‌ಗಳ ಮೇಲೆ ಪೊಲೀಸ್ ರೇಡ್ : ಇಬ್ಬರು ವಿದ್ಯಾರ್ಥಿಗಳ ಬಂಧನ

0
ಮಣಿಪಾಲ : ಮಣಿಪಾಲದ ಎರಡು ಅಪಾರ್ಟ್ಮೆಂಟ್ ಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಸುಮಾರು 36 ಸಾವಿರ ಮೌಲ್ಯದ 727 ಗ್ರಾಂ ಗಾಂಜಾ ಹಾಗೂ 30 ಸಾವಿರ ರೂ. ಮೌಲ್ಯದ...

ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು…!!

0
ಬೆಂಗಳೂರು : ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನ ತಡೆದು ನಗರದಲ್ಲಿ7.11 ಕೋಟಿ ಹಣ ರಾಬರಿ ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ಸಾಲ ತೀರಿಸುವ ಸಲುವಾಗಿ ಆರೋಪಿಗಳು...

ತೆಲಂಗಾಣ : ಮಾಜಿ‌ ಸರಪಂಚ ನ ಸುಪಾರಿ ಹತ್ಯೆ…!!

0
ಗದ್ವಾಲ: ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ 4:40 ರ ಸುಮಾರಿಗೆ ದ್ವಿಚಕ್ರದ ಮೇಲೆ ಹೋಗುತ್ತಿದ್ದಾಗ ಹಿಂದಿನಿಂದ ಆಂದ್ರ...

ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ 2025…!!

0
ಉಡುಪಿ :-ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಾಹಿತಿ ದಿ.ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ 2025 ಕಾರ್ಯಕ್ರಮ...

EDITOR PICKS